ಬಳ್ಳಾರಿ: ಬಳ್ಳಾರಿಯಲ್ಲಿ ಈ ವರೆಗೂ 112 ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆಯನ್ನು ಅತ್ಯಂತ ಸುಸೂತ್ರವಾಗಿ ಮಾಡಿಸಿ ಸಾರ್ಥಕತೆ ಮೆರೆದ ವೈದ್ಯರ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆಸ್ಪತ್ರೆಯ ತಜ್ಞ ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಇದುವರೆಗೆ 112 ಗರ್ಭೀಣಿಯರ ಹೆರಿಗೆಯನ್ನು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರು ಬಿಟ್ಟರೇ, ರಾಜ್ಯದಲ್ಲಿ ಅತಿಹೆಚ್ಚು ಕೋವಿಡ್ ಸೊಂಕಿತರ ಹೆರಿಗೆಗಳನ್ನು ಮಾಡಿಸಿದ 2ನೇ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಬಳ್ಳಾರಿ .
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಜೂನ್ 25 ರಂದು ಮೊದಲ ಸೊಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಲಾಗಿತ್ತು. ಇದಾದ ಬಳಿಕ ಹೀಗೆ ಮುಂದುವರೆದು ಒಟ್ಟು 112 ಸೋಂಕಿತ ಗರ್ಭಿಣಿಯರ ಹೆರಿಗೆ ಮಾಡಿಸಿದ್ದು, ಈ ಪೈಕಿ 29 ಸಹಜ ಹೆರಿಗೆಗಳು ಮತ್ತು 72 ಶಸ್ತ್ರಚಿಕಿತ್ಸಾ ಹೆರಿಗೆಗಳನ್ನು ಪ್ರಸವ ಮತ್ತು ಸ್ತ್ರೀರೋಗ ವಿಭಾಗದ ತಜ್ಞವೈದ್ಯರು ಮಾಡಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








