(Bellary)
ಬಳ್ಳಾರಿ: ಹಳ್ಳದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಜಲಸಮಾಧಿಯಾಗಿರುವ ಘಟನೆ ಬಳ್ಳಾರಿ (Bellary) ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಗರನೂರು ಗ್ರಾಮದ ಬಳಿ ನಡೆದಿದೆ. ಕೊಳಚಿ ತಾಂಡಾದ 45 ವರ್ಷದ ಯಮುನಾ ನಾಯ್ಕ್ ಮೃತ ದುರ್ದೈವಿಯಾಗಿದ್ದಾನೆ.
ಮಳೆ ಬಂದು ಉಕ್ಕಿ ಹರಿಯುತ್ತಿದ್ದ ನೀರಿನಲ್ಲಿ ಮೀನು ಹಿಡಿಯುವ ಹುಚ್ಚಾಟಕ್ಕೆ ಬಿದ್ದು, ಜೀವವನೇ ಕಳೆದುಕೊಂಡಿದ್ದಾನೆ. ದುರದೃಷ್ಟವಶಾತ್ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾನೆ.. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಮೃತದೇಹವನ್ನ ಹೊರತೆಗೆದಿದ್ದಾರೆ.
ಹಳ್ಳದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಜಲಸಮಾಧಿಯಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಗರನೂರು ಗ್ರಾಮದ ಬಳಿ ನಡೆದಿದೆ. ಕೊಳಚಿ ತಾಂಡಾದ 45 ವರ್ಷದ ಯಮುನಾ ನಾಯ್ಕ್ ಮೃತ ದುರ್ದೈವಿಯಾಗಿದ್ದಾನೆ.