ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬೆಂಗಳೂರು 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿಯಲ್ಲಿ..!

Namratha Rao by Namratha Rao
December 17, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿಯಲ್ಲಿ..!

ಫೆಬ್ರವರಿಯಲ್ಲಿ ಬೆಂಗಳೂರು 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜನೆ ಮಾಡಲು ಚಿಂತನೆ ನಡೆಸಲಾಗಿದ್ದು, ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಕಥಾಚಿತ್ರಗಳನ್ನು ಆಹ್ವಾನಿಸಲಾಗಿದೆ.

Related posts

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

April 7, 2026
ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

April 7, 2026

ಏಷಿಯನ್, ಭಾರತೀಯ ಹಾಗೂ ಕನ್ನಡದ ಎಲ್ಲ ಉಪಭಾಷಾ ಚಲನಚಿತ್ರಗಳೂ ಸೇರಿದಂತೆ ಕನ್ನಡ ಸಿನಿಮಾಗಳು ಸ್ಪರ್ಧಾತ್ಮಕ ವಿಭಾಗದಲ್ಲಿರುತ್ತವೆ. ಪ್ರತಿಯೊಂದು ವಿಭಾಗದಲ್ಲೂ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ನಗದು, ಸ್ಮರಣ ಫಲಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ.

ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ ಗೆ ಕೊರೊನಾ ಪಾಸಿಟಿವ್

ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರವೇಶ ಪಡೆಯಲು ಕಥಾಚಿತ್ರಗಳು 1, ಜನವರಿ 2021 ರಿಂದ 30 ನವೆಂಬರ್ 2021 ರ ಅವಧಿಯಲ್ಲಿ ನಿರ್ಮಾಣಗೊಂಡವಾಗಿರಬೇಕು. ಹಾಗೂ 70 ನಿಮಿಷದ ಅವಧಿಯ ಚಲನಚಿತ್ರವಾಗಿರಬೇಕು. ಕನ್ನಡ ಹಾಗೂ ಕರ್ನಾಟಕದ ಉಪಭಾಷೆಗಳಲ್ಲಿ ಮತ್ತು ಇತರೆ ಭಾರತೀಯ ಭಾಷೆಗಳಲ್ಲಿ ತಯಾರಾದ ಚಿತ್ರಗಳ ನಿರ್ಮಾಣದ ದಿನಾಂಕವನ್ನು ಭಾರತ ಸರ್ಕಾರದ ಸೆಂಟ್ರಲ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಷನ್ ನೀಡಿದ ದಿನಾಂಕವನ್ನು ಆಧರಿಸಿ ಗಣನೆಗೆ ತೆಗೆದುಕೊಳ್ಳಲಾಗುವುದು.

ಸ್ಪರ್ಧಾತ್ಮಕ ವಿಭಾಗಕ್ಕೆ ಚಲನಚಿತ್ರಗಳನ್ನು ಸಲ್ಲಿಸಲು ಕಡೆಯ ದಿನಾಂಕ 27 ಡಿಸೆಂಬರ್ 2021 ಚಲನಚಿತ್ರಗಳನ್ನು ಸಲ್ಲಿಸಲು ಅನುಸರಿಸಬೇಕಾದ ನಿಯಮಾವಳಿ ಹಾಗೂ ಮಾರ್ಗಸೂಚಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ  ಅಧಿಕೃತ ವೆಬ್ ಸೈಟ್ Biffes.org ನಿಂದ ಪಡೆಯಬಹುದು.

Tags: #saakshatvbenagluru film festival 2021bengaluruSandalwood
ShareTweetSendShare
Join us on:

Related Posts

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

by Shwetha
April 7, 2026
0

ಸದ್ಯಕ್ಕೆ ಸಾರಿಗೆ ಬಸ್‌ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸ್...

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

by Shwetha
April 7, 2026
0

ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗುತ್ತಿರುವುದು...

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

by Shwetha
April 7, 2026
0

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಆಗದಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಚಿವ G. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ...

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ  ಭುಗಿಲೆದ್ದ ಆಕ್ರೋಶ

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ

by Shwetha
April 7, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ತಂತ್ರಗಳನ್ನು ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ...

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

by Shwetha
April 7, 2026
0

ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪೈಪೋಟಿ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಇದೀಗ ಕ್ರಿಕೆಟ್ ಆಡಳಿತ ಮತ್ತು ಆರ್ಥಿಕ ಪ್ರಾಬಲ್ಯದ ವಿಚಾರದಲ್ಲೂ ಪಾಕಿಸ್ತಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram