ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bengalore | ಪಂಚಮಸಾಲಿಗೆ 2ಎ ಮೀಸಲಾತಿ : ಹಿಂದುಳಿದ ವರ್ಗಗಳಿಂದ ಸಚಿವರ ಭೇಟಿ

Mahesh M Dhandu by Mahesh M Dhandu
January 31, 2022
in Newsbeat, State, ರಾಜ್ಯ
bengalore-backward classes K S Eshwarappa saaksha tv
Share on FacebookShare on TwitterShare on WhatsappShare on Telegram

Bengalore | ಪಂಚಮಸಾಲಿಗೆ 2ಎ ಮೀಸಲಾತಿ : ಹಿಂದುಳಿದ ವರ್ಗಗಳಿಂದ ಸಚಿವರ ಭೇಟಿ

ಬೆಂಗಳೂರು : ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಹಿರಿಯ ಬಿಜೆಪಿ ನಾಯಕರೂ ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಗೌರವಾನ್ವಿತ ಸಚಿವರಾದ ಮಾನ್ಯ ಕೆ.ಎಸ್ ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಅತಿ ಹಿಂದುಳಿದ ವರ್ಗಗಳನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ನೀಡಲು ಪರಿಗಣಿಸಬೇಕು ಎಂದು ನಿವೇದಿಸಿಕೊಳ್ಳಲಾಯಿತು. bengalore-backward classes K S Eshwarappa

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಗೆ ಸೇರಿಸಬಾರದು. ಹಾಗೇನಾದರೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದರೆ ರಾಜ್ಯದ ಹಿಂದುಳಿದ ವರ್ಗಗಳಿಗೆ ಅತ್ಯಂತ ಘೋರ ಅನ್ಯಾಯ ಮಾಡಿದಂತಾಗುತ್ತದೆ ಎಂದು ವೇದಿಕೆಯ ಪ್ರಮುಖ ಪದಾಧಿಕಾರಿಗಳು ಸಚಿವ ಈಶ್ವರಪ್ಪನವರ ಬಳಿ ಮನವಿ ಮಾಡಿಕೊಂಡರು.

bengalore-backward classes K S Eshwarappa saaksha tv

ಈ ಸಂದರ್ಭದಲ್ಲಿ ತಮ್ಮ ವೇದಿಕೆಯ ಪ್ರಮುಖ ಬೇಡಿಕೆಗಳ ಮನವಿ ಪತ್ರ ನೀಡಿ ಚರ್ಚಿಸಲಾಯಿತು. ಹೆಚ್. ಕಾಂತರಾಜ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿರುವ ಸಮಾಜೋ-ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಿ ಬಹಿರಂಗ ಪಡಿಸಬೇಕು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ-2ಎಗೆ ಸೇರ್ಪಡೆ ಗೊಳಿಸಬಾರದು.  ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಯಿಂದ ಪಂಚಮಸಾಲಿ ವಿಷಯ ಹಿಂಪಡೆಯಬೇಕು. ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸುಮಾರು 70 ಜಾತಿ-ಉಪಜಾತಿಗಳನ್ನು ಸೇರ್ಪಡೆಗೆ ಶಿಫಾರಸ್ಸು ಮಾಡಬೇಕು. ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ‌ ನೀಡಬೇಕು. ಸಮಾಜದ ಅಲಕ್ಷಿತ ಅತಿ ಹಿಂದುಳಿದ ಸಮುದಾಯಗಳ ಸಾಮಾಜಿಕ ಸುಧಾರಣೆಗೆ ಸರ್ಕಾರ ಬದ್ಧವಾಗಬೇಕು ಎನ್ನುವ ಆಗ್ರಹ ಮಂಡಿಸಿ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಮಾಜಿ ಪರಿಷತ್ ಶಾಸಕ, ಎಂ ಸಿ ವೇಣುಗೋಪಾಲ್, ಪ್ರಧಾನ ಕಾರ್ಯದರ್ಶಿ ಎಂ ನಾಗರಾಜ್, ಖಜಾಂಚಿ ಎಲ್‌.ಎ ಮಂಜುನಾಥ್‌, ಮುಂತಾದವರು ಉಪಸ್ಥಿತರಿದ್ದರು.

Tags: #Saaksha TVbangalorek.s.eshwarappapanchamasali
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram