Crime : ಮಲಗಿದ್ದ ಬೀದಿ ನಾಯಿಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ….
ಬೆಂಗಳೂರು : ಆಡಿ ಕಾರು ಮಾಲೀಕನೊಬ್ಬ ಮಲಗಿದ್ದ ಬೀದಿ ನಾಯಿಯ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.. ಆಡಿ ಕಾರ್ ಮಾಲೀಕನ ದರ್ಪಕ್ಕೆ ಸಿಲುಕಿದ ನಾಯಿ ನೋವಿನಿಂದ ವಿಲಿ ವಿಲಿ ಒದ್ದಾಡಿರುವಂತಹ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ..
bengaluru – audi car owner ride car street dog -intentionaly..???
ಬೇಕಂತಲೇ ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ.. ರಸ್ತೆ ಬದಿ ನಾಯಿ ತನ್ನ ಪಾಡಿಗೆ ತಾನು ಮಲಗಿತ್ತು.. ಆದ್ರೆ ಕಾರು ಚಲಾಯಿಸುತ್ತಿದ್ದವ ಉದ್ದೇಶಪೂರ್ವಕವಾಗೇ ಕಾರನ್ನ ರಿವರ್ಸ್ ತೆಗೆದುಕೊಂಡು ನಾಯಿ ಮೇಲೆ ಹತ್ತಿಸಿ ವಿಕೃತಿ ಮೆರೆದಿದ್ದಾನೆ..
Karwar: ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ ಶಾಲಾ ಶಿಕ್ಷಕಿ
ಜಯನಗರ1st ಬ್ಲಾಕ್ 10th ಬಿ ಮೈನ್ ನಲ್ಲಿ ಈ ಘಟನೆ ನಡೆದಿದೆ.. ಘಟನೆಯ ವಿಡಿಯೋ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.