ಬೆಂಗಳೂರು: ಕೊರೊನಾ ಬಿಕ್ಕಟ್ಟಿನಿಂದಾಗಿ ಬರೋಬ್ಬರಿ 5 ತಿಂಗಳುಗಳಿಂದ ಬಂದ್ ಆಗಿದ್ದ ಬಾರ್, ಪಬ್, ರೆಸ್ಟೋರೆಂಟ್ ಗಳನ್ನು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನಿಡಿದೆ. ಅದರಂತೆ ಶೇ.50 ಆಸನ ಸಾಮರ್ಥ್ಯದೊಂದಿಗೆ ಅವಕಾಶ ನೀಡಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ.
ಇನ್ನೂ ಇಂದಿನಿಂದಲೇ ಕ್ಲಬ್ ಮತ್ತು ಬಾರ್ ಆಂಡ್ ರೆಸ್ಟೋರೆಂಟ್‍ನಲ್ಲಿ ಗ್ರಾಹಕರಿಗೆ ಆಹಾರದೊಂದಿಗೆ ಮದ್ಯ ಪೂರೈಕೆಯಾಗಲಿದೆ. ಕೇಂದ್ರ ಸರ್ಕಾರದ ಅನ್‍ಲಾಕ್-4ರ ಅನ್ವಯ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಅನೇಕ ಕೊರೊನಾ ನಿಯಮಾಳಿಗಳಿದ್ದು, ಈ ನಿಯಮಗಳನ್ನು ಫಾಲೋ ಮಾಡಲೇಬೇಕಿದೆ.
ಪ್ರಮುಖವಾಗಿ ಗ್ರಾಹಕರ ನಡುವೆ ಕನಿಷ್ಟ ಆರು ಅಡಿ ಅಂತರ ಕಾಯ್ದುಕೊಳ್ಳುವುದು, 65 ವರ್ಷಕ್ಕಿಂತ ಮೇಲ್ಪಟ್ಟವರು, ಮಕ್ಕಳು ಮತ್ತು ಗರ್ಭಿಣಿಯರಿಗೆ ಪ್ರವೇಶಕ್ಕೆ ಅವಕಾಶ ನೀಡಬಾರದು, ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಜರ್ ಬಳಕೆ ಮತ್ತು ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯಗೊಳಿಸಬೇಕು. ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು, ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಕೈಗವಸುಗಳನ್ನು ಬಳಸಬೇಕು, ಪಾರ್ಕಿಂಗ್ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಜನದಟ್ಟಣೆಯಾಗದಂತೆ ತಡೆಯಬೇಕು, ಹೊರಭಾಗಗಳಿಂದ ಬರುವ ಗ್ರಾಹಕರ ಪ್ರಯಾಣದ ಇತಿಹಾಸ, ಗುರುತಿನ ಚೀಟಿ ಮತ್ತು ಆರೋಗ್ಯಕ್ಕೆ ಸಂಬಂಸಿದ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಗ್ರಾಹಕರೊಂದಿಗೆ ಸಂಪರ್ಕ ರಹಿತ ವ್ಯವಹಾರಕ್ಕೆ ಉತ್ತೇಜನ ನೀಡುವುದು ಸೇರಿದಂತೆ ಹಲವು ಕ್ರಮಗಳನ್ನು ಪಾಲಿಸಲೇಬೇಕಾಗಿದೆ.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








