Bengaluru : ನೇಣು ಬಿಗಿದ ಸ್ಥಿತಿಯಲ್ಲಿ ಯುವ ಬಾಡಿ ಬಿಲ್ಡರ್ ಮೃತ ದೇಹ ಪತ್ತೆ…
ನೇಣು ಬಿಗಿದ ಸ್ಥಿತಿಯಲ್ಲಿ ಕೋಲಾರ ಮೂಲದ ಬಾಡಿಬಿಲ್ಡರ್ ಮೃತ ದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ ಆರ್ ಪುರಂ ಬಳಿಯ ಹೀರಂಡಳ್ಳಿಯಲ್ಲಿ ನಡೆದಿದೆ.
ಕೋಲಾರ, ಶ್ರೀನಿವಾಸಪುರ ಮೂಲದ ಮೃತ ವ್ಯಕ್ತಿ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮ ಡಿ ಓದುವುದರ ಜೊತೆಗೆ ಹಲವು ದೇಹದಾರ್ಡ್ಯ ಸ್ಪರ್ದೆಗಳಲ್ಲೂ ಭಾಗವಹಿಸುತ್ತಿದ್ದ. ಆದರೇ ನಿನ್ನೆ ತಾನು ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಈತನ ಸಾವಿನ ಬಗ್ಗೆ ಪೋಷಕರು ಅನುಮಾನವನ್ನ ವಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅವಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಜಯ ನಂತರವಷ್ಟೆ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
Bengaluru: Dead body of young body builder found hanging…