ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Bengaluru Film Festival ಉದ್ಘಾಟಿಸಿದ ಸಿ ಎಂ ಬಸವರಾಜ್ ಬೊಮ್ಮಾಯಿ…  

Naveen Kumar B C by Naveen Kumar B C
March 4, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Bengaluru Film Festival  – 13ನೇ ಚಲನಚಿತ್ರೋತ್ಸವವನ್ನ ಉದ್ಘಾಟಿಸಿದ ಸಿ ಎಂ ಬಸವರಾಜ್ ಬೊಮ್ಮಾಯಿ…

ಬೆಂಗಳೂರಿನಲ್ಲಿ ನಡೆಯುತ್ತಿರುವ  13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಚಾಲನೆ ನೀಡಿದರು.

Related posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026
ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

August 12, 2026

ಸಚಿವ ಮುನಿರತ್ನ, ನಟ ದರ್ಶನ್, ಹಿರಿಯ ನಟಿ ಭಾರತಿ ವಿಷ್ಣುವರ್ಧನ್ , ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಿ.ಕೆ. ಜಯರಾಜ್, ಮತ್ತಿತರರು ಉಪಸ್ಥಿತರಿದ್ದರು.

1934ರ ಮಾರ್ಚ್ 3ರಂದು ಪ್ರಥಮ ಕನ್ನಡ ವಾಕಿ ಚಿತ್ರ ಸತಿ ಸುಲೋಚನಾ ಬಿಡುಗಡೆಯಾಗಿತ್ತು ಇದರ ನೆನಪಿಗಾಗಿ  ಮಾರ್ಚ್ ಮೂರನ್ನು ಅಂತಾರಾಷ್ಟ್ರೀಯ ಕನ್ನಡ ಸಿನಿಮಾ ದಿನ ಎಂದು ಘೋಷಣೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿಗಳು  ಹೇಳಿದರು. ಚಿತ್ರರಂಗದ ಅಭಿವೃದ್ಧಿಗೆ ತಂತ್ರಜ್ಞಾನ ಬಳಕೆಯ ಜೊತೆಗೆ ಪರಿಶ್ರಮವು ಅಗತ್ಯ. ಕುಟುಂಬ ಸದಸ್ಯರು ಒಟ್ಟಾಗಿ ಕುಳಿತು ನೋಡುವ ಚಲನಚಿತ್ರ ನಿರ್ಮಾಣವಾಗಬೇಕು. ನೆರೆ ರಾಜ್ಯಗಳ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ನೀಡುವ ಉತ್ತಮ ಚಿತ್ರಗಳನ್ನು ಮೂಡಿಬರಬೇಕು ಎಂದು ಕರೆ ನೀಡಿದರು.

ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣಕ್ಕೆ ಕಳೆದ ಬಜೆಟ್ ನಲ್ಲೇ ಘೋಷಣೆ ಮಾಡಲಾಗಿದೆ. ಈ ವರ್ಷ ಆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಮನೆಯನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಲು ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದರು.

ಮಾರ್ಚ್ 3 ರಿಂದ  10 ರವರೆಗೆ ಚಿತ್ರೋತ್ಸವ ನಡೆಯಲಿದ್ದು, ಈ ಬಾರಿ 55 ರಾಷ್ಟ್ರಗಳ 200 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಓರಿಯಾನ್ ಮಾಲ್  ನ  11 ಪಿ ವಿ ಆರ್ ಸ್ಕ್ರೀನ್ ಗಳನ್ನ ಇದಕ್ಕಾಗಿ ಮೀಸಲಿಡಲಾಗಿದೆ.    ಅಲ್ಲದೆ, ನಿರ್ದೇಶಕರು, ಕಲಾವಿದರು, ತಂತ್ರಜ್ಞರೊಂದಿಗೆ ಸಂವಾದ ಕಾರ್ಯಕ್ರಮ ಕೂಡ  ಏರ್ಪಡಿಸಲಾಗಿದೆ.

Tags: Bengaluru Film Festival
ShareTweetSendShare
Join us on:

Related Posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

by Shwetha
August 12, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಕುರಿತು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಕರ್ನಾಟಕಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram