ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bengaluru – ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ – ಬೈಕ್ ಸವಾರ ಸಾವು

Mahesh M Dhandu by Mahesh M Dhandu
November 5, 2022
in Newsbeat, State, ಬೆಂಗಳೂರು
bengaluru-ksrtc-and-bike-accident

bengaluru-ksrtc-and-bike-accident

Share on FacebookShare on TwitterShare on WhatsappShare on Telegram

Bengaluru – ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ – ಬೈಕ್ ಸವಾರ ಸಾವು

ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ರಾಜಕುಮಾರ್ ರಸ್ತೆಯಲ್ಲಿ ನಡೆದಿದೆ. 39 ವರ್ಷದ ರಮೇಶ್ ಮೃತ ಬೈಕ್ ಸವಾರನಾಗಿದ್ದಾರೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026

ಮಧ್ಯರಾತ್ರಿ ಸುಮಾರು 1.30ರ ಸುಮಾರಿಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಬಸ್ ಬಂದಿದ್ದು, ಮೆಜೆಸ್ಟಿಕ್ ಕಡೆಗೆ ಹೋಗುತ್ತಿದ್ದ ವೇಳೆಯಲ್ಲಿ ಬೈಕ್ ನಲ್ಲಿ ಬಂದ ರಮೇಶ್ ಬಸ್ ಅನ್ನು ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ.

bengaluru-ksrtc-and-bike-accident
bengaluru-ksrtc-and-bike-accident

ಪರಿಣಾಮ ಆತನ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Tags: #Saaksha TVbengaluruBikeKSRTC
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram