ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Bengaluru : ಹೆಂಡತಿ , ಮಕ್ಕಳ ಊಟದಲ್ಲಿ ವಿಷ ಬೆರೆಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ…

Namratha Rao by Namratha Rao
March 3, 2023
in News, Crime, Newsbeat, State, ಬೆಂಗಳೂರು
Crime
Share on FacebookShare on TwitterShare on WhatsappShare on Telegram

Bengaluru : ಹೆಂಡತಿ , ಮಕ್ಕಳ ಊಟದಲ್ಲಿ ವಿಷ ಬೆರೆಸಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ…

ಹೆಂಡತಿ ಮಕ್ಕಳನ್ನ ಕೊಂದು ಆತ್ಮಹತ್ಯೆಗೆ ಯತ್ನ

Related posts

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

March 17, 2026
ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

March 17, 2026

ಇಬ್ಬರು ಮಕ್ಕಳು ಹೆಂಡತಿಗೆ ವಿಷ ಹಾಕಿ ಕೊಂದ

ಕುಡಿತದ ಚಟದಿಂದ ಕ್ಯಾನ್ಸರ್ ಗೆ ತುತ್ತಾಗಿದ್ದ ಆರೋಪಿ

ಬೆಂಗಳೂರಿನ ಕೋಣನಕುಂಟೆಯಲ್ಲಿ ಘಟನೆ

ಆರೋಪಿ ಆತ್ಮಹತ್ಯೆಗೆ ಯತ್ನ , ಭಾಮೈದನಿಂದ ರಕ್ಷಣೆ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ತನ್ನ ಮಕ್ಕಳು ಹಾಗೂ ಪತ್ನಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದು ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ..

ಇಂತಹ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.. ತಾನು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ತನ್ನ ಹೆಂಡತಿ ಮಕ್ಕಳನ್ನು ಯಾರೂ ನೋಡಿಕೊಳ್ಳಲು ಆಗುವುದಿಲ್ಲ. ಅವರಿಗೆ ಕಷ್ಟವನ್ನು ಕೊಡುವುದು ಬೇಡ ಎಂದು ಹೆದರೆ ತನ್ನ ಹೆಂಡತಿ ಹಾಗೂ ಇಬ್ಬರು ಪುಟ್ಟ ಮಕ್ಕಳಿಗೆ ಊಟದಲ್ಲಿ ಇಲಿ ಪಾಷಾಣ ಹಾಕಿ ಕೊಂದಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನಾಗೇಂದ್ರ ಎಂಬಾತನಿಂದ ಈ ಕೃತ್ಯ ನಡೆದಿದೆ. 28 ವರ್ಷದ ವಿಜಯ, 7 ವರ್ಷದ ನಿಷಾ , 5 ವರ್ಷದ ದೀಕ್ಷಾ ಮೃತ ದುರ್ದೈವಿಗಳಾಗಿದ್ದಾರೆ.

ಊಟದಲ್ಲಿ ತಿಗಣೆ ಔಷಧಿ, ಇಲಿ ಔಷಧಿ ಬೆರೆಸಿದ್ದಾನೆ. ವಿಷ ಬರೆಸಿದ ಊಟವನ್ನು ತಿಂದ ಹೆಂಡತಿ ಮಕ್ಕಳು ಮನೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿದ್ದಾರೆ.
ನಾಗೇಂದ್ರ ಮೊದಲು ಚಾಕುವಿನಿಂದ ಕೈ ಕೊಯ್ದುಕೊಂಡು, ನಂತರ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಈ ದೃಶ್ಯ ನೋಡಿದ ಭಾವಮೈದ ಮನೆಯ ಕೋಣೆಯ ಬಾಗಿಲನ್ನು ಮುರಿದು ಆತನ ರಕ್ಷಣೆ ಮಾಡಿದ್ದಾನೆ. ಕೈ ಕೊಯ್ದು ಕೊಂಡ ಹಿನ್ನಲೆ ತೀವ್ತ ರಕ್ತ ಸ್ರಾವ ಉಂಟಾಗಿದ್ದು, ನೇಣು ಬಿಗಿದುಕೊಳ್ಳುವ ಮುನ್ನವೇ ಆತನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಗೇಂದ್ರಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದೆಡೆ ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೊಲೆ ಆರೋಪಿ ನಾಗೇಂದ್ರ ಹಾಗೂ ವಿಜಯಾಗೆ 2014ರಲ್ಲಿ ಮದುವೆಯಾಗಿತ್ತು. ನಾಗೇಂದ್ರನಿಗೆ ವಿಪರೀತ ಕುಡಿದ ಚಟ ಇತ್ತು. ಇದರಿಂದ ಅವನಿಗೆ ಕ್ಯಾನ್ಸರ್ ರೋಗ ಬಂದಿದೆ. ಇಡೀ ಕುಟುಂಬದ ಜವಾಬ್ದಾರಿ ಹೊತ್ತಿದ್ದ ವಿಜಾ ಮೆಡಿಕಲ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕೋಣನಕುಂಟೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Bengaluru : man tried to commit suicide After killed his wife and childrens

Tags: #saakshatvbengaluruCrime
ShareTweetSendShare
Join us on:

Related Posts

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

ಅಂದು ಕೃಷ್ಣನಿದ್ದ ಭೀಮ ಗೆದ್ದ, ಇಂದು ದುರ್ಯೋಧನನ ಗೆಲುವು: ಜಾಗತಿಕ ವಿನಾಶದ ಮುನ್ಸೂಚನೆ ನೀಡಿದ ಕೋಡಿಶ್ರೀಗಳ ಭಯಾನಕ ಭವಿಷ್ಯ

by Shwetha
March 17, 2026
0

ಜಗತ್ತು ಅಕ್ಷರಶಃ ಯುದ್ಧದ ಅಗ್ನಿಕುಂಡದಲ್ಲಿ ಬೇಯುತ್ತಿದೆ. ಇರಾನ್ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಳಿಕ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಆರಂಭಿಸಿರುವ ಮಹಾಯುದ್ಧ ಇಡೀ...

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

by Shwetha
March 17, 2026
0

ವಿಧಾನಸಭೆ ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಚಿವರು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಯು. ಟಿ. ಖಾದರ್...

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

ಒಂದೆಡೆ ಕರ್ತವ್ಯ ನಿಷ್ಠೆ, ಮತ್ತೊಂದೆಡೆ ಮಾನವೀಯತೆ: ದಂಡ ವಿಧಿಸಿದ ಕೈಗಳಿಂದಲೇ ಇಫ್ತಾರ್ ವ್ಯವಸ್ಥೆ ಮಾಡಿದ ಟ್ರಾಫಿಕ್ ಪೊಲೀಸ್

by Shwetha
March 17, 2026
0

ಬೆಂಗಳೂರು: ಟ್ರಾಫಿಕ್ ಪೊಲೀಸ್ ಎಂದರೆ ಕೇವಲ ದಂಡ ಹಾಕುವವರು, ವಾಹನ ಸವಾರರೊಂದಿಗೆ ಕಟ್ಟುನಿಟ್ಟಾಗಿ ವರ್ತಿಸುವವರು ಎಂಬ ಸಾಮಾನ್ಯ ಕಲ್ಪನೆ ನಮ್ಮಲ್ಲಿದೆ. ಆದರೆ, ಖಾಕಿ ಸಮವಸ್ತ್ರದ ಒಳಗೂ ಮಿಡಿಯುವ...

ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ.. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ: ಸಚಿವ ಮುನಿಯಪ್ಪ

ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ.. ರಾಜ್ಯದಲ್ಲಿ ಪರಿಸ್ಥಿತಿ ಗಂಭೀರ: ಸಚಿವ ಮುನಿಯಪ್ಪ

by Shwetha
March 17, 2026
0

ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆ ಉಂಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಗ್ಯಾಸ್ ಸಿಲಿಂಡರ್ ಅಭಾವದಿಂದ ಜನರಿಗೆ ತೊಂದರೆ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram