ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bengaluru – ಸಂಗೀತ- ಸಂವಾದದ ಗಮ್ಮತ್ತು : ಜಯನಗರದಲ್ಲಿ ಭಕ್ತಿ, ಭಾವದ ‘ರಸಂ’ ರಸದೌತಣ!

admin by admin
July 19, 2026
in Newsbeat, State, ರಾಜ್ಯ
vijaya prakash parm foundation

vijaya prakash parm foundation

Share on FacebookShare on TwitterShare on WhatsappShare on Telegram

*    ಸ್ವರ ಮಾಂತ್ರಿಕ ವಿಜಯ್ ಪ್ರಕಾಶ್ ನೇತೃತ್ವದಲ್ಲಿ ಹರಿದ ಸಂಗೀತ ಸುಧೆ
*    ಪರಮ್‌ ಫೌಂಡೇಶನ್‌, ಯುವಪಥ ಮತ್ತು ವಿಪಿ ಕಲ್ಚರ್ ಕ್ಲಬ್ ಸಹಯೋಗ
*    ಭಾವಗೀತೆ, ಚಿತ್ರಗೀತೆಗಳ ವಿಶಿಷ್ಟ ವಿಶ್ಲೇಷಣೆ ಹಾಗೂ ರಸಮಯ ಸಂವಾದ
*    ವಿದ್ವಾನ್ ಜಗದೀಶ್ ಶರ್ಮಾ ಸಂಪಾ ಅವರ ಆಕರ್ಷಕ ಕಥಾನಕ, ಒಳನೋಟ
*    ಶ್ರೀನಿವಾಸ್ ಆಚಾರ್, ಪ್ರವೀಣ್ ಡಿ. ರಾವ್ ಸೇರಿದಂತೆ ಖ್ಯಾತ ವಾದ್ಯವೃಂದದ ಜುಗಲ್‌ಬಂದಿ

ಬೆಂಗಳೂರು : ರಾಜಧಾನಿಯ ಸಾಂಸ್ಕೃತಿಕ ವಲಯದಲ್ಲಿ  ʻರಸಂʼ(RaSam) ಎಂಬ ವಿಶಿಷ್ಟ ಸಂಗೀತ ಮತ್ತು ಸಂವಾದದ ಕಾರ್ಯಕ್ರಮವು ಜಯನಗರದ ಯುವಪಥ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಭಾರತೀಯ ಸಂಗೀತದ ವಿವಿಧ ಆಯಾಮ ಹಾಗೂ ರುಚಿಗಳನ್ನು ಪ್ರೇಕ್ಷಕರಿಗೆ ಉಣಬಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸಂಗೀತ ಸಂಜೆಯಲ್ಲಿ ಸೇರಿದ್ದ ನೂರಾರು ರಸಿಕರ ಮನಗೆದ್ದಿತು.

Related posts

ದೊಡ್ಡ ನಿರ್ಮಾಪಕರಿಂದ ಸ್ಯಾಂಡಲ್ ವುಡ್ ಗೆ ಲಾಭವಿಲ್ಲ: ಸಣ್ಣ ನಿರ್ಮಾಪಕರಿಂದಲೇ ಚಿತ್ರರಂಗ ಉಸಿರಾಡುತ್ತಿದೆ-ಅನಾಮಧೇಯ ನಿರ್ಮಾಪಕನಿಗೆ  ಬೆವರಿಳಿಸಿದ ಲವ್ಲಿ ಸ್ಟಾರ್

ದೊಡ್ಡ ನಿರ್ಮಾಪಕರಿಂದ ಸ್ಯಾಂಡಲ್ ವುಡ್ ಗೆ ಲಾಭವಿಲ್ಲ: ಸಣ್ಣ ನಿರ್ಮಾಪಕರಿಂದಲೇ ಚಿತ್ರರಂಗ ಉಸಿರಾಡುತ್ತಿದೆ-ಅನಾಮಧೇಯ ನಿರ್ಮಾಪಕನಿಗೆ ಬೆವರಿಳಿಸಿದ ಲವ್ಲಿ ಸ್ಟಾರ್

July 19, 2026
ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ  ಮಾಗಡಿ ಬಾಲಕೃಷ್ಣ

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ ಮಾಗಡಿ ಬಾಲಕೃಷ್ಣ

July 19, 2026

ಪರಮ್‌ ಫೌಂಡೇಶನ್‌, ಯುವಪಥ ಮತ್ತು ವಿಪಿ ಕಲ್ಚರ್ ಕ್ಲಬ್ ಸಹಯೋಗದಲ್ಲಿ ನಡೆದ ಈ ಅಪರೂಪದ ಗಾನ ವೈಭವವು ನಗರದ ಸಂಗೀತಪ್ರೇಮಿಗಳಿಗೆ ಒಂದು ಮರೆಯಲಾಗದ ಸಾಂಸ್ಕೃತಿಕ ರಸದೌತಣ ನೀಡಿತು.

ಖ್ಯಾತ ಗಾಯಕ ವಿಜಯ್ ಪ್ರಕಾಶ್ ಮತ್ತು ವಿದ್ವಾಂಸ ಜಗದೀಶ್ ಶರ್ಮಾ ಸಂಪಾ ಅವರ ಜಂಟಿ ಪ್ರಸ್ತುತಿಯಲ್ಲಿ ಮೂಡಿಬಂದ ಈ ಕಾರ್ಯಕ್ರಮವು, ಶಾಸ್ತ್ರೀಯ ಮತ್ತು ಭಕ್ತಿ ಸಂಗೀತದಿಂದ ಹಿಡಿದು ಸುಗಮ ಸಂಗೀತ ಹಾಗೂ ಜನಪ್ರಿಯ ಚಲನಚಿತ್ರ ಗೀತೆಗಳವರೆಗಿನ ಸುದೀರ್ಘ ಪಯಣವನ್ನು ಕಣ್ಣಿಗೆ ಕಟ್ಟುವಂತೆ ಅನಾವರಣಗೊಳಿಸಿತು. ಹಾಡುಗಳ ಹಿಂದಿನ ಭಾವನೆಗಳು, ಪರಂಪರೆ ಮತ್ತು ತಾಂತ್ರಿಕ ಆಯಾಮಗಳ ಬಗ್ಗೆ ಕಲಾವಿದರು ನಡೆಸಿದ ರಸಮಯ ಸಂವಾದ ಪ್ರೇಕ್ಷಕರ ಚಪ್ಪಾಳೆಗೆ ಪಾತ್ರವಾಯಿತು.

ಕಾರ್ಯಕ್ರಮಕ್ಕೆ ಗಿಟಾರ್‌ನಲ್ಲಿ ಶ್ರೀನಿವಾಸ್ ಆಚಾರ್, ಕೀಬೋರ್ಡ್‌ನಲ್ಲಿ ಉಮೇಶ್ ವಿ, ತಬಲಾದಲ್ಲಿ ಬಿ.ಎಸ್. ವೇಣುಗೋಪಾಲ ರಾಜು, ಡ್ರಮ್ಸ್‌ನಲ್ಲಿ ಪ್ರವೀಣ್ ಎಸ್, ವಯಲಿನ್‌ನಲ್ಲಿ ರಂಜನ್ ಕುಮಾರ್ ಬೆಯುರಾ ಹಾಗೂ ಹಾರ್ಮೋನಿಯಂನಲ್ಲಿ ಪ್ರವೀಣ್ ಡಿ. ರಾವ್ ಅದ್ಭುತ ಹಿನ್ನೆಲೆ ಸಂಗೀತ ಒದಗಿಸಿದರು. “ಬಾನಿಗೊಂದು ಎಲ್ಲೆ ಎಲ್ಲಿದೆ..”, “ಮಗಳು ಜಾನಕಿ..” ಟೈಟಲ್ ಸಾಂಗ್ , “ಹಾಲಲ್ಲಾದರೂ ಹಾಕು, ನೀರಲ್ಲಾದರೂ ಹಾಕು..” ಸೇರಿದಂತೆ ಹಲವಾರು ಜನಪ್ರಿಯ ಚಲನಚಿತ್ರ ಗೀತೆ, ಸುಗಮ ಸಂಗೀತದ ಹಾಡುಗಳು ಕೇಳುಗರನ್ನು ಮಂತ್ರಮುಗ್ದಗೊಳಿಸಿತು.

Tags: #RaSam#VijayPrakash#VijayPrakashLive#ParamFoundation#Yuvapatha#VPCultureClub#Saaksha TVbangalore
ShareTweetSendShare
Join us on:

Related Posts

ದೊಡ್ಡ ನಿರ್ಮಾಪಕರಿಂದ ಸ್ಯಾಂಡಲ್ ವುಡ್ ಗೆ ಲಾಭವಿಲ್ಲ: ಸಣ್ಣ ನಿರ್ಮಾಪಕರಿಂದಲೇ ಚಿತ್ರರಂಗ ಉಸಿರಾಡುತ್ತಿದೆ-ಅನಾಮಧೇಯ ನಿರ್ಮಾಪಕನಿಗೆ  ಬೆವರಿಳಿಸಿದ ಲವ್ಲಿ ಸ್ಟಾರ್

ದೊಡ್ಡ ನಿರ್ಮಾಪಕರಿಂದ ಸ್ಯಾಂಡಲ್ ವುಡ್ ಗೆ ಲಾಭವಿಲ್ಲ: ಸಣ್ಣ ನಿರ್ಮಾಪಕರಿಂದಲೇ ಚಿತ್ರರಂಗ ಉಸಿರಾಡುತ್ತಿದೆ-ಅನಾಮಧೇಯ ನಿರ್ಮಾಪಕನಿಗೆ ಬೆವರಿಳಿಸಿದ ಲವ್ಲಿ ಸ್ಟಾರ್

by Shwetha
July 19, 2026
0

ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರ ಸಂಭಾವನೆ ಮತ್ತು ಐಷಾರಾಮಿ ಸೌಲಭ್ಯಗಳ ಕುರಿತು ವ್ಯಕ್ತವಾಗಿರುವ ಅನಾಮಧೇಯ ಲೇಖನಕ್ಕೆ ನಟ ನೆನಪಿರಲಿ ಪ್ರೇಮ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಸರು ಬಹಿರಂಗಪಡಿಸದೆ...

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ  ಮಾಗಡಿ ಬಾಲಕೃಷ್ಣ

ಬಿಡದಿ ಟೌನ್ ಶಿಪ್ ಬಿಜೆಪಿ ಮತ್ತು ಜೆಡಿಎಸ್ ನ ಪಾಪದ ಕೂಸು: ಇದು ಪಾದಯಾತ್ರೆಯಲ್ಲ ಪಶ್ಚಾತ್ತಾಪದ ಯಾತ್ರೆ -ದಾಖಲೆ ಬಿಚ್ಚಿಡಲು ಸಜ್ಜಾದ ಮಾಗಡಿ ಬಾಲಕೃಷ್ಣ

by Shwetha
July 19, 2026
0

ಬಿಡದಿ ಉಪನಗರ ಯೋಜನೆಯ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಈಗ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ಆಗುತ್ತಿದೆ. ಮಾಗಡಿಯ ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಅವರು ಮಾಜಿ ಮುಖ್ಯಮಂತ್ರಿಗಳಾದ...

ನಮ್ಮ ಅನುಮತಿ ಇಲ್ಲದೆ ಚಿಕಿತ್ಸೆ ಬೇಡ: ಸೋನಂ ವಾಂಗ್ಚುಕ್ ಪತ್ನಿ ಆಗ್ರಹ

ನಮ್ಮ ಅನುಮತಿ ಇಲ್ಲದೆ ಚಿಕಿತ್ಸೆ ಬೇಡ: ಸೋನಂ ವಾಂಗ್ಚುಕ್ ಪತ್ನಿ ಆಗ್ರಹ

by Shwetha
July 19, 2026
0

20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿಜ್ಞಾನಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿರುವ ಹಿನ್ನೆಲೆಯಲ್ಲಿ, ಅವರ ಪತ್ನಿ ಗೀತಾಂಜಲಿ ಮಹತ್ವದ...

ನಿಮ್ಮ ಜಾತಕ ನಿಮಗೊತ್ತಿಲ್ವಾ? ಟಾಕ್ಸಿಕ್ ಸಿನಿಮಾ ಆವರೇಜ್ ಎಂದ ಗುರೂಜಿಗೆ ಬೆವರಿಳಿಸಿದ ಯಶ್ ಫ್ಯಾನ್ಸ್

ನಿಮ್ಮ ಜಾತಕ ನಿಮಗೊತ್ತಿಲ್ವಾ? ಟಾಕ್ಸಿಕ್ ಸಿನಿಮಾ ಆವರೇಜ್ ಎಂದ ಗುರೂಜಿಗೆ ಬೆವರಿಳಿಸಿದ ಯಶ್ ಫ್ಯಾನ್ಸ್

by Shwetha
July 19, 2026
0

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಮಾತನಾಡಿದ ಆರ್ಯವರ್ಧನ್ ಗುರೂಜಿ ವಿರುದ್ಧ ರಾಕಿ ಭಾಯ್ ಅಭಿಮಾನಿಗಳು ಯುದ್ಧ ಸಾರಿದ್ದಾರೆ. ಕೆಜಿಎಫ್ ಸರಣಿಯ...

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರಕಟ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರಕಟ

by Shwetha
July 19, 2026
0

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ವೈಶಿಷ್ಟ್ಯಪೂರ್ಣ ಚಲನಚಿತ್ರ ವಿಭಾಗದಲ್ಲಿ 'ಆರ್ಟಿಕಲ್ 370' ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.ಇದೇ ಚಿತ್ರದ ಅಭಿನಯಕ್ಕಾಗಿ ಯಾಮಿ ಗೌತಮ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram