BESCOM Recruitment 2025 ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM)
ಒಟ್ಟು ಹುದ್ದೆಗಳು 510
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಬೆಂಗಳೂರು – ಕರ್ನಾಟಕ
ಹುದ್ದೆಗಳ ಸಂಖ್ಯೆ
ಪದವಿ (ಇ & ಇ ಎಂಜಿನಿಯರಿಂಗ್) 130
ಪದವಿ (ಇ & ಇ ಎಂಜಿನಿಯರಿಂಗ್ ಹೊರತುಪಡಿಸಿ) 305
ಡಿಪ್ಲೊಮಾ 75
ವಿದ್ಯಾರ್ಹತೆ
ಪದವಿ (ಎಂಜಿನಿಯರಿಂಗ್) ಹುದ್ದೆಗಳಿಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್. ವಿದ್ಯಾರ್ಹತೆ
ಪದವಿ (ಇ&ಇ ಎಂಜಿನಿಯರಿಂಗ್ ಹೊರತುಪಡಿಸಿ) ಹುದ್ದೆಗಳಿಗೆ ಅಭ್ಯರ್ಥಿಗಳು ಬಿಎ/ ಬಿಎಸ್ಸಿ/ ಬಿ.ಕಾಂ/ ಬಿಬಿಎ/ ಬಿಸಿಎ/ ಬಿಬಿಎಂ/ ಬಿಇ/ ಬಿ.ಟೆಕ್. ವಿದ್ಯಾರ್ಹತೆ
ಡಿಪ್ಲೊಮಾ ವಿದ್ಯಾರ್ಹತೆ
ವಯೋಮಿತಿ
ಕನಿಷ್ಠ ವಯಸ್ಸು 18 ವರ್ಷಗಳು.
ವಯೋಮಿತಿ ಸಡಿಲಿಕೆ:
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1-ಫೆಬ್ರವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-ಫೆಬ್ರವರಿ-2025