ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BF.7 variant : ಕರೊನಾ ವೈರಸ್ ನ  BF.7 ರೂಪಾಂತರ ಭಾರತ್ಕಕೆ ಆಘಾತಕಾರಿಯಲ್ಲ ಎಂದ ಹಿರಿಯ ವಿಜ್ಞಾನಿ… 

ಬೆಂಗಳೂರಿನ ಟಾಟಾ ಇನ್‌ಸ್ಟಿಟ್ಯೂಟ್ ಫಾರ್ ಜೆನೆಟಿಕ್ಸ್ ಅಂಡ್ ಸೊಸೈಟಿ (ಟಿಐಜಿಎಸ್) ನಿರ್ದೇಶಕ ರಾಕೇಶ್ ಮಿಶ್ರಾ  ಅವರು  ಮಾತನಾಡುತ್ತಾ ಫೇಸ್ ಮಾಸ್ಕ್ ಧರಿಸುವುದು ಮತ್ತು ಅನಗತ್ಯ ಜನಸಂದಣಿಯನ್ನು ತಪ್ಪಿಸುವುದು ಯಾವಾಗಲೂ ಸೂಕ್ತ ಎಂದು ಎಚ್ಚರಿಸಿದ್ದಾರೆ.

Naveen Kumar B C by Naveen Kumar B C
December 23, 2022
in Newsbeat, National, ರಾಜ್ಯ
BF.7 variant
Share on FacebookShare on TwitterShare on WhatsappShare on Telegram

ಕರೊನಾ ವೈರಸ್ ನ  BF.7 ರೂಪಾಂತರ ಭಾರತ್ಕಕೆ ಆಘಾತಕಾರಿಯಲ್ಲ ಎಂದ ಹಿರಿಯ ವಿಜ್ಞಾನಿ…

ಕೊರೊನಾ ವೈರಸ್  ಓಮಿಕ್ರಾನ್  ರೂಪಾಂತರದ ಉಪ ರೂಪಾಂತರ BF.7    ಬಗ್ಗೆ ಭಾರತ ಹೆಚ್ಚು ಚಿಂತಿಸಬೇಕಿಲ್ಲ ಎಂದು  ಪ್ರಮಖ  ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರಿನ ಟಾಟಾ ಇನ್‌ಸ್ಟಿಟ್ಯೂಟ್ ಫಾರ್ ಜೆನೆಟಿಕ್ಸ್ ಅಂಡ್ ಸೊಸೈಟಿ (ಟಿಐಜಿಎಸ್) ನಿರ್ದೇಶಕ ರಾಕೇಶ್ ಮಿಶ್ರಾ  ಅವರು  ಮಾತನಾಡುತ್ತಾ ಫೇಸ್ ಮಾಸ್ಕ್ ಧರಿಸುವುದು ಮತ್ತು ಅನಗತ್ಯ ಜನಸಂದಣಿಯನ್ನು ತಪ್ಪಿಸುವುದು ಯಾವಾಗಲೂ ಸೂಕ್ತ ಎಂದು ಎಚ್ಚರಿಸಿದ್ದಾರೆ.

CSIR-ಸೆಂಟರ್ ಫಾರ್ ಸೆಲ್ಯುಲಾರ್ ಮತ್ತು ಆಣ್ವಿಕ ಜೀವಶಾಸ್ತ್ರದ ಮಾಜಿ ನಿರ್ದೇಶಕರು ಆಗಿರುವ  ಇವರು  ಚೀನಾ ದೇಶ  ಭಾರತ  ಎದುರಿಸಿದ  ಸೊಂಕಿನ ವಿವಿಧ ಅಲೆಗಳನ್ನ ಎದುರಿಸಿದ ಕಾರಣ  ಚೀನಾದಲ್ಲಿ  ಇಷ್ಟೊಂದು ಕೋವಿಡ್ – 19  ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದ್ದಾರೆ.

” ಈಗ ಹರಡುತ್ತಿರುವುದು Omicron ನ ಉಪ-ರೂಪಾಂತರವಾಗಿದ್ದು,   ಕೆಲವು ಸಣ್ಣ ಪುಟ್ಟ ಬದಲಾವಣೆಗಳನ್ನ ಹೊರತು  ಪಡಿಸಿದರೆ  ದೊಡ್ಡ ವ್ಯತ್ಯಾಸವಿಲ್ಲ “ ಎಂದು ರಾಕೇಶ್ ಮಿಶ್ರ  ತಿಳಿಸಿದ್ದಾರೆ.  ನಮ್ಮಲ್ಲಿ ಹೆಚ್ಚಿನ ಜನರು  Omicron ತರಂಗದ ಮೂಲಕ ಹೋಗಿದ್ದೇವೆ. ಆದ್ದರಿಂದ, ನಾವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ. ಮೂಲಭೂತವಾಗಿ , ಇದು ಅದೇ ವೈರಸ್,” ಅವರು ಹೇಳಿದ್ದಾರೆ.

BF.7 variant of coronavirus not worrisome for India, assures senior scientist

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026
Tags: BF.7 variantcoronavirus
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram