ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Bhairathi Rangal  : ನರ್ತನ್ ಜೊತೆ ಹೊಸ ಸಿನಿಮಾ – ಭೈರತಿ ರಣಗಲ್ ಪಾತ್ರದಲ್ಲಿ ಶಿವಣ್ಣ ಕಂಬ್ಯಾಕ್…. 

ಶಿವಣ್ಣ ಅವರ ಹೋಂ ಬ್ಯಾನರ್​  ‘ಗೀತಾ ಪಿಕ್ಚರ್ಸ್​’ನಲ್ಲಿ ಚಿತ್ರ ಮೂಡಿಬರುತ್ತಿದೆ.   ಗೀತಾ ಪಿಕ್ಚರ್ಸ್ ನಲ್ಲಿ ಮೂಡಿಬರುತ್ತಿರುವ   ಎರಡನೇ ಚಿತ್ರ  ಇದಾಗಿದೆ. ಈ ಮೊದಲು ‘ವೇದ’ ಚಿತ್ರ ‘ಗೀತಾ ಪಿಕ್ಚರ್ಸ್​’ ಮೂಲಕ ಮೂಡಿ ಬಂದಿತ್ತು.

Naveen Kumar B C by Naveen Kumar B C
February 18, 2023
in Cinema, Newsbeat, ಮನರಂಜನೆ
Bhairati Rangal
Share on FacebookShare on TwitterShare on WhatsappShare on Telegram

Bhairathi Rangal  : ನರ್ತನ್ ಜೊತೆ ಹೊಸ ಸಿನಿಮಾ – ಭೈರತಿ ರಣಗಲ್ ಪಾತ್ರದಲ್ಲಿ ಶಿವಣ್ಣ ಕಂಬ್ಯಾಕ್….

ನಟ  ಶಿವರಾಜ್ ಕುಮಾರ್ ಈ  ಹಿಂದೆ  ಮಫ್ತಿ ಚಿತ್ರದಲ್ಲಿ ಭೈರತಿ ರಣಗಲ್  ಪಾತ್ರದಲ್ಲಿ   ಮಿಂಚಿದ್ದರು.  ಶ್ರೀ ಮುರುಳಿ, ಶಿವಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದ  ಈ ಚಿತ್ರವನ್ನ ನರ್ತನ್ ನಿರ್ದೇಶನ ಮಾಡಿದ್ದರು.   ಸಾಕಷ್ಟು ಗಮನ  ಸೆಳೆದಿದ್ದ ಈ ಪಾತ್ರದ ಭೈರತಿ ರಣಗಲ್ ಪಾತ್ರ ಮತ್ತೆ ತೆರೆಮೇಲೆ  ಬರಲಿದೆ ಎಂದು ಈ  ಮೊದಲೆ ಸುದ್ಧಿಯಾಗಿತ್ತು.  ಇಂದು ಫೆಬ್ರವರಿ 18  ಶಿವರಾತ್ರಿ ಹಬ್ಬದ ಪ್ರಯುಕ್ತ  ಭೈರತಿ ರಣಗಲ್ ಚಿತ್ರ ಮತ್ತೆ  ತೆರೆ ಮೇಲೆ ಬರುವುದು  ಘೋಷಣೆಯಾಗಿದೆ.

ಶ್ರೀ ಮುರುಳಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ  ಮಫ್ತಿ ಚಿತ್ರದಲ್ಲಿ ಶಿವಣ್ಣ ಭೈರತಿ ರಣಗಲ್ ಎಂಬ  ಪಾತ್ರದಲ್ಲಿ  ದ್ವಿತಿಯಾರ್ಧದಲ್ಲಿ ಕಾಣಿಸಿಕೊಂಡಿದ್ದರು.   ಈ ಪಾತ್ರ ಸಾಕಷ್ಟು ಮೆಚ್ಚುಗೆಗೆ   ಪಾತ್ರವಾಗಿತ್ತು. ಇದೀಗೆ ಅದೇ  ಬೈರತಿ ರಣಗಲ್ ಪಾತ್ರದಲ್ಲಿ  ಮತ್ತೊಂದು ಚಿತ್ರವನ್ನ ನರ್ತನ್ ನಿರ್ದೇಶಿಸುತ್ತಿದ್ದಾರೆ.  ಮಫ್ತಿ ಚಿತ್ರದ ಅದೇ  ಗೆಟಪ್ ನಲ್ಲಿ   ಶಿವಣ್ಣ ಕಾಣಿಸಿಕೊಂಡಿದ್ದಾರೆ.

ಶಿವಣ್ಣ ಅವರ ಹೋಂ ಬ್ಯಾನರ್​  ‘ಗೀತಾ ಪಿಕ್ಚರ್ಸ್​’ನಲ್ಲಿ ಚಿತ್ರ ಮೂಡಿಬರುತ್ತಿದೆ.   ಗೀತಾ ಪಿಕ್ಚರ್ಸ್ ನಲ್ಲಿ ಮೂಡಿಬರುತ್ತಿರುವ   ಎರಡನೇ ಚಿತ್ರ  ಇದಾಗಿದೆ. ಈ ಮೊದಲು ‘ವೇದ’ ಚಿತ್ರ ‘ಗೀತಾ ಪಿಕ್ಚರ್ಸ್​’ ಮೂಲಕ ಮೂಡಿ ಬಂದಿತ್ತು.

ನರ್ತನ್  ಈ ಹಿಂದೆ  ಯಶ್  19 ಚಿತ್ರವನ್ನ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು. ಇದೀಗ  ನರ್ತನ್ ಭೈರತಿ ರಣಗಲ್ ಚಿತ್ರ ನಿರ್ದೇಶನಕ್ಕೆ ಮುಂದಾಗಿರುವುದರಿಂದ   ಯಶ್ ಮುಂದಿನ ಚಿತ್ರದ ಕುತೂಹಲ ಹಾಗೇ ಮುಂದುವರೆದಿದೆ.

Related posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

July 12, 2026

Bhairathi Rangal : New movie with Narthan – Shivanna comeback as Byrathi Rangal….

Tags: Bhairathi RangalByrathi Rangalnarthan
ShareTweetSendShare
Join us on:

Related Posts

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram