ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಭಜರಂಗಿ 2 ರಿಲೀಸ್ ದಿನಾಂಕ ಘೋಷಣೆ..? ಟ್ರೇಲರ್ ರಿಲೀಸ್ ಗೆ ರೆಡಿ..!

Namratha Rao by Namratha Rao
August 27, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಭಜರಂಗಿ 2 ರಿಲೀಸ್ ದಿನಾಂಕ ಘೋಷಣೆ..? ಟ್ರೇಲರ್ ರಿಲೀಸ್ ಗೆ ರೆಡಿ..!

ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಭಜರಂಗಿ 2 ಸಿನಿಮಾ ಟೀಸರ್ ಹಾಗೂ ಪೋಸ್ಟರ್ ಗಳಿಂದ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈ ನಡುವೆ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾಯ್ತಿದ್ದು, ಅವರೆಲ್ಲರಿಗೂ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.. ಸಿನಿಮಾದ ರಿಲೀಸ್ ಡೆಟ್ ಕೊನೆಗೂ ರಿವೀಲ್ ಆಗಿದೆ.. ಭಜರಂಗಿ 2 ಸಿನಿಮಾವು ಸೆಪ್ಟೆಂಬರ್ 10 ರಂದು ಅಂದ್ರೆ ಗಣೇಶ ಚತುರ್ಥಿಗೆ ಥಿಯೇಟರ್ ಗಳಲ್ಲಿ ರಿಲೀಸ್ ಆಗಲಿದೆ.  ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದ್ದು, ಸಿನಿಮಾವನ್ನು ಎಲ್ಲರೂ ಚಿತ್ರಮಂದಿರಗಳಲ್ಲಿಯೇ ನೋಡಿ ಹರಿಸಿರಿ ಎಂದು ಮನವಿ ಮಾಡಿದ್ದಾರೆ.

Related posts

ದಿವಾಳಿ ಹಂತ ತಲುಪುತ್ತಿವೆಯೇ ಗ್ಯಾರಂಟಿ ಜಾರಿ ರಾಜ್ಯಗಳು? ಕೇಂದ್ರದಿಂದ ಬೊಕ್ಕಸ ಬರಿದಾಗುತ್ತಿರುವ ಬಗ್ಗೆ ಸಿಕ್ಕಿತು ಬಿಗ್ ವಾರ್ನಿಂಗ್

ದಿವಾಳಿ ಹಂತ ತಲುಪುತ್ತಿವೆಯೇ ಗ್ಯಾರಂಟಿ ಜಾರಿ ರಾಜ್ಯಗಳು? ಕೇಂದ್ರದಿಂದ ಬೊಕ್ಕಸ ಬರಿದಾಗುತ್ತಿರುವ ಬಗ್ಗೆ ಸಿಕ್ಕಿತು ಬಿಗ್ ವಾರ್ನಿಂಗ್

May 3, 2026
ನನಗೆ KPCC ಅಧ್ಯಕ್ಷರಾಗುವ ಅವಕಾಶ ಬಂದಿತ್ತು: ಎಂ.ಬಿ. ಪಾಟೀಲ್

ನನಗೆ KPCC ಅಧ್ಯಕ್ಷರಾಗುವ ಅವಕಾಶ ಬಂದಿತ್ತು: ಎಂ.ಬಿ. ಪಾಟೀಲ್

May 3, 2026

ಇನ್ನೂ ವಿಶೇಷ ಅಂದ್ರೆ ಸಿನಿಮಾದ ಟ್ರೇಲರ್ ಕೂಡ ರಿಲೀಸ್ ಗೆ ರೆಡಿಯಾಗಿದೆ ಎನ್ನಲಾಗ್ತಾಯಿದೆ.. ಹೌದು ಹರ್ಷ ಹಾಗೂ ಶಿವಣ್ಣ ಕಾಂಬಿನೇಷನ್ ನ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.. ಈ ನಡುವೆ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಅನ್ನೋ ವಿಚಾರ ಹರಿದಾಡ್ತಿದ್ದು,  ಅಭಿಮಾನಿಗಳ ಖುಷಿ ಹೆಚ್ಚಿಸಿದೆ.. ಅಂದ್ಹಾಗೆ ಭಜರಂಗಿ2 ನಂತರ ಶಿವಣ್ಣ ಇನ್ನೂ ಹಲವಾರು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಲಿದ್ದಾರೆ. ಪ್ರಮುಖವಾಗಿ ಹರ್ಷ ಅವರ ನಿರ್ದೇಶನದಲ್ಲೇ ಮೂಡಿಬರಲಿರುವ ಹೊಸ ಸಿನಿಮಾ ವೇದದಲ್ಲಿ ಶಿವಣ್ಣ ಅಭಿನಯಿಸಲಿದ್ದಾರೆ.

ಮೊಬೈಲ್ ಬಳಕೆದಾರರ ಗಮನಕ್ಕೆ – ಸೆಪ್ಟೆಂಬರ್ 1 2021 ರಿಂದ ಬದಲಾಗಲಿದೆ ನಿಯಮಗಳು

Tags: #saakshatvbhajarangi 2Sandalwoodshivarajkumar
ShareTweetSendShare
Join us on:

Related Posts

ದಿವಾಳಿ ಹಂತ ತಲುಪುತ್ತಿವೆಯೇ ಗ್ಯಾರಂಟಿ ಜಾರಿ ರಾಜ್ಯಗಳು? ಕೇಂದ್ರದಿಂದ ಬೊಕ್ಕಸ ಬರಿದಾಗುತ್ತಿರುವ ಬಗ್ಗೆ ಸಿಕ್ಕಿತು ಬಿಗ್ ವಾರ್ನಿಂಗ್

ದಿವಾಳಿ ಹಂತ ತಲುಪುತ್ತಿವೆಯೇ ಗ್ಯಾರಂಟಿ ಜಾರಿ ರಾಜ್ಯಗಳು? ಕೇಂದ್ರದಿಂದ ಬೊಕ್ಕಸ ಬರಿದಾಗುತ್ತಿರುವ ಬಗ್ಗೆ ಸಿಕ್ಕಿತು ಬಿಗ್ ವಾರ್ನಿಂಗ್

by Shwetha
May 3, 2026
0

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಜಾರಿಯಲ್ಲಿರುವ ಉಚಿತ ಗ್ಯಾರಂಟಿ ಯೋಜನೆಗಳು ಹಾಗೂ ಅವುಗಳಿಂದ ಉಂಟಾಗುತ್ತಿರುವ ಆರ್ಥಿಕ ಹೊರೆಯ ಬಗ್ಗೆ ಕೇಂದ್ರ ಸರ್ಕಾರ ಈಗ ಅತ್ಯಂತ...

ನನಗೆ KPCC ಅಧ್ಯಕ್ಷರಾಗುವ ಅವಕಾಶ ಬಂದಿತ್ತು: ಎಂ.ಬಿ. ಪಾಟೀಲ್

ನನಗೆ KPCC ಅಧ್ಯಕ್ಷರಾಗುವ ಅವಕಾಶ ಬಂದಿತ್ತು: ಎಂ.ಬಿ. ಪಾಟೀಲ್

by Shwetha
May 3, 2026
0

ಸಚಿವ ಎಮ್. ಬಿ. ಪಾಟೀಲ್ ಅವರು ತಮ್ಮ ರಾಜಕೀಯ ಜೀವನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮಗೆ ಎರಡು ಬಾರಿ KPCC ಅಧ್ಯಕ್ಷ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವರಿಂದಲೇ ಡಿಕೆಶಿಗೆ ಸಪೋರ್ಟ್: ಕಾಂಗ್ರೆಸ್ ನಲ್ಲಿ ಶುರುವಾಯಿತೇ ಪಟ್ಟಾಭಿಷೇಕದ ಪರ್ವ?

by Shwetha
May 3, 2026
0

ಕರ್ನಾಟಕ ಕಾಂಗ್ರೆಸ್ ನಾಯಕರಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ನಡೆಯುತ್ತಿರುವ ಶೀತಲ ಸಮರ ಈಗ ಹೊಸ ತಿರುವು ಪಡೆದುಕೊಂಡಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿಯಾಗುವ ಕನಸಿಗೆ ಗೃಹ...

ಬಂಗಾಳ ಫಲಿತಾಂಶ ಸಸ್ಪೆನ್ಸ್: ‘ದುರ್ಗಾದೇವಿಯೂ ಊಹಿಸಲು ಸಾಧ್ಯವಿಲ್ಲ’ ಎಂದ ಗಂಗೂಲಿ

ಬಂಗಾಳ ಫಲಿತಾಂಶ ಸಸ್ಪೆನ್ಸ್: ‘ದುರ್ಗಾದೇವಿಯೂ ಊಹಿಸಲು ಸಾಧ್ಯವಿಲ್ಲ’ ಎಂದ ಗಂಗೂಲಿ

by Shwetha
May 3, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಕುತೂಹಲ ಮತ್ತು ಸಸ್ಪೆನ್ಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿವಿಧ ಎಕ್ಸಿಟ್ ಪೋಲ್‌ಗಳು ವಿಭಿನ್ನ ಚಿತ್ರಣ ನೀಡುತ್ತಿದ್ದು, ಕೆಲವು ಭಾರತೀಯ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 3, 2026
0

ದಿನ ಭವಿಷ್ಯ : 03-05-2026 1. ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ನಿಮ್ಮ ಕೆಲಸದ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram