ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bharat Jodo Yatra :  ರಾಹುಲ್  ಗಾಂಧಿ ಜೊತೆ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ  ಅಖಿಲೇಶ್, ಮಾಯಾವತಿ…

ರಾಹುಲ್ ಗಾಂಧಿ ಜೊತೆಗೆ ಉತ್ತರ ಪ್ರದೇಶದಲ್ಲಿ ನಡೆಯುವ ಯಾತ್ರೆಯಲ್ಲಿ ಭಾಗವಹಿಸುವಂತೆ ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಬಿಎಸ್‌ಪಿ ನಾಯಕಿ ಮಾಯಾವತಿ, ರಾಷ್ಟ್ರೀಯ ಲೋಕದಳ ನಾಯಕ ಜಯಂತ್ ಚೌಧರಿ ಮತ್ತಿತರರಿಗೆ ಕಾಂಗ್ರೆಸ್ ಆಹ್ವಾನ ಕಳುಹಿಸಿತ್ತು. ಆದರೆ, ಮಾಯಾವತಿ ಮತ್ತು ಅಖಿಲೇಶ್ ಈ ಪ್ರವಾಸದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮೂಲಗಳೂ ಇದನ್ನು ಖಚಿತಪಡಿಸಿವೆ.

Naveen Kumar B C by Naveen Kumar B C
December 27, 2022
in Newsbeat, Politics, ರಾಜಕೀಯ
BharatJodaYatra siddaramaiah tweet reaction

BharatJodaYatra siddaramaiah tweet reaction

Share on FacebookShare on TwitterShare on WhatsappShare on Telegram

Bharat Jodo Yatra :  ರಾಹುಲ್  ಗಾಂಧಿ ಜೊತೆ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ  ಅಖಿಲೇಶ್, ಮಾಯಾವತಿ…

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಗೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ನಿರಾಕರಿಸಿದ್ದಾರೆ.

ಮುಂದಿನ ತಿಂಗಳ ಮೊದಲ ವಾರದಲ್ಲಿ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶ ತಲುಪಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ಉತ್ತರ ಪ್ರದೇಶದಲ್ಲಿ ನಡೆಯುವ ಯಾತ್ರೆಯಲ್ಲಿ ಭಾಗವಹಿಸುವಂತೆ ಎಸ್‌ಪಿ ನಾಯಕ ಅಖಿಲೇಶ್ ಯಾದವ್, ಬಿಎಸ್‌ಪಿ ನಾಯಕಿ ಮಾಯಾವತಿ, ರಾಷ್ಟ್ರೀಯ ಲೋಕದಳ ನಾಯಕ ಜಯಂತ್ ಚೌಧರಿ ಮತ್ತಿತರರಿಗೆ ಕಾಂಗ್ರೆಸ್ ಆಹ್ವಾನ ಕಳುಹಿಸಿತ್ತು. ಆದರೆ, ಮಾಯಾವತಿ ಮತ್ತು ಅಖಿಲೇಶ್ ಈ ಪ್ರವಾಸದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮೂಲಗಳೂ ಇದನ್ನು ಖಚಿತಪಡಿಸಿವೆ.

ಇದಕ್ಕೆ ಸಮಾಜವಾದಿ ಪಕ್ಷದ ವಕ್ತಾರ ಘನಶ್ಯಾಮ್ ತಿವಾರಿ ಕೂಡ ಪ್ರತಿಕ್ರಿಯಿಸಿದ್ದಾರೆ. ‘ಭಾರತ್ ಜೋಡೋ ಯಾತ್ರೆ ಗೆ ಬೆಂಬಲ ನೀಡುತ್ತಿದ್ದೇವೆ. ಆದರೆ, ಇದನ್ನು ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿಕೊಳ್ಳಬಾರದು ಎಂಬ ಉದ್ದೇಶದಿಂದ ಈ ಪ್ರವಾಸದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದರು. ಈ ಪ್ರವಾಸದಲ್ಲಿ ಕಾಂಗ್ರೆಸ್ ಸೇರುವುದರಿಂದ ರಾಜಕೀಯ ಮೈತ್ರಿ ಬಗ್ಗೆ ಚರ್ಚೆಯಾಗಬಹುದು ಎಂದು ತಿವಾರಿ ಹೇಳಿದ್ದಾರೆ.

ಆದರೆ, ಅಖಿಲೇಶ್ ಖುದ್ದಾಗಿ ಹಾಜರಾಗದಿದ್ದರೂ, ಪ್ರವಾಸಕ್ಕೆ ತಮ್ಮ ಪಕ್ಷದ ಪರವಾಗಿ ಪ್ರತಿನಿಧಿಯನ್ನು ಕಳುಹಿಸುವ ಸಾಧ್ಯತೆಗಳಿವೆ. ಮಾಯಾವತಿ ಕೂಡ ಹಾಜರಾಗಲು ನಿರಾಕರಿಸಿದ್ದಾರೆ.  ರಾಷ್ಟ್ರೀಯ ಲೋಕದಳ ನಾಯಕ ಜಯಂತ್ ಚೌಧರಿ ಕೂಡ ಯಾತ್ರೆಯಲ್ಲಿ ಭಾಗವಹಿಸುತ್ತಿಲ್ಲ “ಬೇರೆ ಕಾರ್ಯಗಳಿರುವ   ಕಾರಣ ಪ್ರವಾಸದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ” ಎಂದಿದ್ದಾರೆ.

Bharat Jodo Yatra: Akhilesh, Mayawati refused to participate in the yatra with Rahul Gandhi…

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026
Tags: bharat-jodo-yatrarahul gandhi
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram