ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bharat jodo yatra :ನನ್ನ ಇಮೇಜ್ ಡ್ಯಾಮೇಜ್  ಮಾಡಲು ಬಿಜೆಪಿ ಭಾರಿ ಖರ್ಚು ಮಾಡುತ್ತಿದೆ – ರಾಹುಲ್ ಗಾಂಧಿ

ಬಿಜೆಪಿ ನಾಯಕರು ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ.  ರಾಹುಲ್ ಸರಿಯಾದ ದಾರಿಯಲ್ಲಿ ಸಾಗುತ್ತಿರುವುದರಿಂದ ಅವರ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಪಾದಯಾತ್ರೆ ಹೊಸ ಅನುಭವ ನೀಡಿದೆ ಎಂದರು.

Naveen Kumar B C by Naveen Kumar B C
November 28, 2022
in Newsbeat, Politics, ರಾಜಕೀಯ
Rahul gandhi
Share on FacebookShare on TwitterShare on WhatsappShare on Telegram

ನನ್ನ ಇಮೇಜ್ ಡ್ಯಾಮೇಜ್  ಮಾಡಲು ಬಿಜೆಪಿ ಭಾರಿ ಖರ್ಚು ಮಾಡುತ್ತಿದೆ – ರಾಹುಲ್ ಗಾಂಧಿ

ತಮ್ಮ ಇಮೇಜ್ ಡ್ಯಾಮೇಜ್ ಮಾಡಲು ಬಿಜೆಪಿ ಭಾರೀ ಖರ್ಚು ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಮಧ್ಯಪ್ರದೇಶದಲ್ಲಿ   ಆರೋಪಿಸಿದ್ದಾರೆ.

 

Related posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

July 5, 2026
ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

July 5, 2026

ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದೋರ್‌ಗೆ ಭೇಟಿ ನೀಡುತ್ತಿರುವ  ಅಂಗವಾಗಿ ಪತ್ರಿಕಾಗೋಷ್ಠಿ ನಡೆಸಲಾಯಿತು. ತಮ್ಮ ಇಮೇಜ್ ಡ್ಯಾಮೇಜ್ ಮಾಡಲು ಬಿಜೆಪಿ ಭಾರೀ ಖರ್ಚು ಮಾಡುತ್ತಿದೆ.  ಮಾಧ್ಯಮಗಳಲ್ಲಿ ರೈತರ ಸಂಕಷ್ಟದ ಬಗ್ಗೆ ಯಾವುದೇ ಸುದ್ದಿ ಇಲ್ಲದಿರುವುದನ್ನು ಬಿಜೆಪಿ ನಾಯಕರು ಮಾತ್ರ ನೋಡುತ್ತಿದ್ದಾರೆ ಎಂದು ರಾಹುಲ್ ಹೇಳಿದರು.

 

ಬಿಜೆಪಿ ನಾಯಕರು ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ.  ರಾಹುಲ್ ಸರಿಯಾದ ದಾರಿಯಲ್ಲಿ ಸಾಗುತ್ತಿರುವುದರಿಂದ ಅವರ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಪಾದಯಾತ್ರೆ ಹೊಸ ಅನುಭವ ನೀಡಿದೆ ಎಂದರು. ಆದರೆ ರಾಜಕೀಯಕ್ಕಾಗಿ ಭಾರತ್ ಜೋಡೋ ಯಾತ್ರೆ ಕೈಗೊಳ್ಳುತ್ತಿಲ್ಲ ಎಂದು ರಾಹುಲ್ ಸ್ಪಷ್ಟಪಡಿಸಿದ್ದಾರೆ.

 

ಅಮೇಥಿಯಲ್ಲಿ ಸ್ಪರ್ಧಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾರೆ ಎಂದು ರಾಹುಲ್ ಹೇಳಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಚಿನ್ ಪೈಲಟ್ ಅವರನ್ನ ದೇಶದ್ರೋಹಿ ಎಂದು ಕರೆದಿದ್ದಕ್ಕೆ ರಾಹುಲ್ ಪ್ರತಿಕ್ರಿಯಿಸಿದ್ದಾರೆ. ಯಾರು ಏನು ಎಂಬ ವಿಚಾರಕ್ಕೆ ಹೋಗುವುದು ಬೇಡ ಎಂದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇಬ್ಬರೂ ನಾಯಕರು ಮುಖ್ಯ. ಗೆಹ್ಲೋಟ್ ಅವರ ಹೇಳಿಕೆಗಳು ರಾಜಸ್ಥಾನದಲ್ಲಿ ಅವರ ಭಾರತ್ ಜೋಡೋ ಯಾತ್ರೆಯನ್ನು ಹಳಿತಪ್ಪಿಸುವುದಿಲ್ಲ ಎಂದು ರಾಹುಲ್ ಹೇಳಿದರು.

Bharat jodo yatra: BJP is spending heavily to damage my image – Rahul Gandhi

Tags: bharat-jodo-yatrarahul gandhi
ShareTweetSendShare
Join us on:

Related Posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

by Shwetha
July 5, 2026
0

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಇತಿಹಾಸ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಯಾವುದೇ ಹೊಸ ಪ್ರಯೋಗಗಳನ್ನು ಮಾಡಬೇಡಿ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

by Shwetha
July 5, 2026
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಅನ್ನದಾತರು ಕಂಗಾಲಾಗಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ, ಅದರಲ್ಲೂ ವಿಶೇಷವಾಗಿ...

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

by Shwetha
July 5, 2026
0

ಮಟನ್ ಅಡುಗೆ ಮಾಡುವುದು ಎಂದರೆ ದೊಡ್ಡ ಕೆಲಸ ಎಂಬ ಭಾವನೆ ಅನೇಕರಲ್ಲಿದೆ. ಅದರಲ್ಲೂ ಬ್ಯಾಚುಲರ್ ಆಗಿರುವವರಿಗೆ ಅಥವಾ ಅಡುಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯಲು ಇಷ್ಟಪಡದವರಿಗೆ ಮಟನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram