ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bharat Jodo Yatra : ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಲೇ  ಕಾಂಗ್ರೆಸ್ ಸಂಸದ ನಿಧನ…   

ಸಂತೋಖ್ ಸಿಂಗ್ ಚೌಧರಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಹಾಗಾಗಿ ಪಂಜಾಬ್‌ನಲ್ಲಿ ಭಾರತ್ ಜೋಡೋ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Naveen Kumar B C by Naveen Kumar B C
January 14, 2023
in Newsbeat, Politics, ರಾಜಕೀಯ
Bharat Jodo Yatrha
Share on FacebookShare on TwitterShare on WhatsappShare on Telegram

Bharat Jodo Yatra : ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಲೇ  ಕಾಂಗ್ರೆಸ್ ಸಂಸದ ನಿಧನ…

ಕಾಂಗ್ರೆಸ್ ಮುಖಂಡ ಮತ್ತು ಪಂಜಾಬ್ ರಾಜ್ಯದ ಜಲಂಧರ್ ಕ್ಷೇತ್ರದ ಸಂಸದ ಸಂತೋಖ್ ಸಿಂಗ್ ಚೌಧರಿ (76) ಇಂದು ಬೆಳಗ್ಗೆ ಭಾರತ್ ಜೋಡೋ ಯಾತ್ರೆಯಲ್ಲಿ  ರಾಹುಲ್ ಗಾಂಧಿ ಅವರೊಂದಿಗೆ ವಾಕಿಂಗ್ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸಂತೋಖ್ ಸಿಂಗ್ ಚೌಧರಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಹಾಗಾಗಿ ಪಂಜಾಬ್‌ನಲ್ಲಿ ಭಾರತ್ ಜೋಡೋ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸದ್ಯ ಅವರ ಮೃತದೇಹ ಆಸ್ಪತ್ರೆಯಲ್ಲಿದ್ದು, ರಾಹುಲ್ ಗಾಂಧಿ ಜೊತೆಗೆ ಶಾಸಕರಾದ ರಾಣಾ ಗುರ್ಜಿತ್ ಸಿಂಗ್ ಮತ್ತು ವಿಜಯ್ ಸಿಂಗ್ಲಾ ಆಸ್ಪತ್ರೆಯಲ್ಲಿದ್ದಾರೆ. ಸಂತೋಖ್ ಸಿಂಗ್ ಚೌಧರಿ ನಿಧನಕ್ಕೆ ಸಂತಾಪ ಸೂಚಿಸಿ ಪಂಜಾಬ್ ಮುಖ್ಯಮಂತ್ರಿ ಭವಂತ್ ಮಾನ್ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೂಡ ಸಂತೋಖ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಈಗಾಗಲೇ ಹಲವು ರಾಜ್ಯಗಳಲ್ಲಿ ಪಾದಯಾತ್ರೆ ಮುಗಿಸಿ, ಅಂತಿಮ ಹಂತವಾಗಿ ಪಂಜಾಬ್ ರಾಜ್ಯ ತಲುಪಿದ್ದಾರೆ.

Bharat Jodo Yatra: Congress MP dies while walking with Rahul Gandhi…

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026
Tags: bharat-jodo-yatraCongress MPrahul gandhi
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram