ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bharat jodo yatra | ರಾಜ್ಯದಲ್ಲಿ “ರಾಹು”ಕಾಲ ಆರಂಭ : ಬಿಜೆಪಿ ವ್ಯಂಗ್ಯ

Mahesh M Dhandu by Mahesh M Dhandu
September 30, 2022
in Newsbeat, Politics, ರಾಜಕೀಯ
BJP asked Rahul Gandhi a series of questions

BJP asked Rahul Gandhi a series of questions

Share on FacebookShare on TwitterShare on WhatsappShare on Telegram

Bharat jodo yatra | ರಾಜ್ಯದಲ್ಲಿ “ರಾಹು”ಕಾಲ ಆರಂಭ : ಬಿಜೆಪಿ ವ್ಯಂಗ್ಯ

ಬೆಂಗಳೂರು : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಪ್ರವೇಶಿಸಿದ್ದು, ರಾಜ್ಯ ಬಿಜೆಪಿ ಘಟಕ ವ್ಯಂಗ್ಯವಾಡಿದೆ.

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಬಿಜೆಪಿ, ಇಂದು ರಾಜ್ಯದಲ್ಲಿ ರಾಹುಕಾಲ ಆರಂಭದ ಸಮಯ ಬೆಳಿಗ್ಗೆ 10.30. ಆದುದರಿಂದ ದಿನನಿತ್ಯದ ನೆಮ್ಮದಿ ಮತ್ತು ಶಾಂತಿಗಾಗಿ ರಾಹು ಸಂಬಂಧಿತವಾದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಜನಹಿತಕ್ಕಾಗಿ ಜಾರಿ.

Bharat jodo yatra karnataka bjp slams saaksha tv
Bharat jodo yatra karnataka bjp slams saaksha tv

ಜಾಮೀನಿನ ಆಧಾರದಲ್ಲಿ ಜೈಲಿನಿಂದ ಹೊರಗಿದ್ದುಕೊಂಡು ಭಾರತ್‌ ಜೋಡೋ ಯಾತ್ರೆ ಮಾಡುತ್ತಿರುವ ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್ ಗಾಂಧಿ ಅವರಿಗೆ ಕರ್ನಾಟಕಕ್ಕೆ ಆತ್ಮೀಯ ಸ್ವಾಗತ.

ಭಯೋತ್ಪಾದಕರ ಬಗ್ಗೆ ಮೃದು ಧೊರಣೆ ಹೊಂದಿ, ದೇಶ ವಿಭಜಕರ ಜೊತೆ ಸಂಬಂಧ ಹೊಂದಿರುವ ರಾಹುಲ್‌ ಗಾಂಧಿ ಅವರಿಗೆ ಸ್ವಾಗತ.

ರಾಹುಲ್ ಗಾಂಧಿ‌ ಮಾಡುತ್ತಿರುವುದು ಭಾರತ ಜೋಡೋ ಯಾತ್ರೆಯಲ್ಲ, ಎಐಸಿಸಿ ಮುಂದಿನ ಅಧ್ಯಕ್ಷ ಸ್ಥಾನವನ್ನು ನಕಲಿ ಗಾಂಧಿಗಳ ಕುಟುಂಬದಲ್ಲೇ ಇರಿಸಿಕೊಳ್ಳಲು ಮತ್ತು ನಿಯಂತ್ರಿಸಲು ನಡೆಸುತ್ತಿರುವ ಕಸರತ್ತು.

https://twitter.com/BJP4Karnataka/status/1575713795871485952?s=20&t=-LxNSJ0ZK3-I1m98wTy9FA

ಅಪರಾಧ ಸೂಚ್ಯಂಕ:‌  (NCRB Report)

√ ತಮಿಳುನಾಡು – 422.1

√ ಕೇರಳ – 401.4

√ ರಾಜಸ್ಥಾನ – 269.6

√ ಕರ್ನಾಟಕ – 172.8

ಮಾನ್ಯ ರಾಹುಲ್ ಗಾಂಧಿ ಅವರೇ, ಅಪರಾಧ ಪ್ರಮಾಣ ಕಡಿಮೆ ಇರುವ ಕರ್ನಾಟಕಕ್ಕೆ ಸ್ವಾಗತ. ನಿಮ್ಮ ಶಾಂತಿಯ ಮಂತ್ರ ಕರುನಾಡಿಗೆ ಅಗತ್ಯವಿಲ್ಲ ಎಂದು ಬರೆದುಕೊಂಡಿದೆ.

Tags: #Saaksha TVbharat-jodo-yatrarahul gandhi
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram