ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

BharatJodoYatra | ಕನ್ನಡಿಗರಿಗೆ ರಾಹುಲ್ ಗಾಂಧಿ ಪತ್ರ ಸಂದೇಶ

Mahesh M Dhandu by Mahesh M Dhandu
October 23, 2022
in Newsbeat, Politics, ರಾಜಕೀಯ
Bharat jodo yatra

Bharat jodo yatra

Share on FacebookShare on TwitterShare on WhatsappShare on Telegram

BharatJodoYatra | ಕನ್ನಡಿಗರಿಗೆ ರಾಹುಲ್ ಗಾಂಧಿ ಪತ್ರ ಸಂದೇಶ

21 ದಿನಗಳ ಕಾಲ ಕರ್ನಾಟಕದಲ್ಲಿ ಅಭೂತಪೂರ್ವ ಯಶಸ್ಸಿನೊಂದಿಗೆ ನಡೆದ ಭಾರತ ಜೋಡೋ ಯಾತ್ರೆ ಇಂದು ತೆಲಂಗಾಣಕ್ಕೆ ಪ್ರವೇಶಿಸಿದೆ.

Related posts

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

September 29, 2026
₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

September 29, 2026

ಈ ಹಿನ್ನೆಲೆಯಲ್ಲಿ ಪಾದಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ರಾಜ್ಯದ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಪತ್ರದಲ್ಲಿ..

ಚಾಮರಾಜನಗರದ ಬಂಡೀಪುರ ಅರಣ್ಯದ ಹೊರವಲಯದಿಂದ ಹೊರಟ ಭಾರತ ಜೋಡೋ ಯಾತ್ರೆಯು ಸಾಂಸ್ಕೃತಿಕ ರಾಜಧಾನಿ ಮೈಸೂರು ಮೂಲಕ ಸಾಗಿ, ಕಾವೇರಿ, ತುಂಗಭದ್ರಾ, ಕೃಷ್ಣಾ ನದಿಗಳನ್ನು ದಾಟುತ್ತಾ ರಾಯಚೂರಿನ ಹತ್ತಿ ಗದ್ದೆಗಳ ಬಳಿ ಕರ್ನಾಟಕದಲ್ಲಿ ಸುಧೀರ್ಘ 22ನೇ ದಿನದಂದು ತನ್ನ ಪಯಣವನ್ನು ಪೂರ್ಣಗೊಳಿಸಿದೆ.

ಕರ್ನಾಟಕದ ಮಹಾಕವಿ ಕುವೆಂಪು ಅವರು ಈ ಭೂಮಿಯನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಬಣ್ಣಿಸಿದ್ದರು.

Bharat Jodo Yatra | Rahul Gandhi's letter message to Kannadigas
Bharat Jodo Yatra | Rahul Gandhi’s letter message to Kannadigas

ಇದು ಖಂಡಿತ ಶಾಂತಿ ಹಾಗೂ ಸಾಮರಸ್ಯದ ನಾಡು, ಭಾರತ ಜೋಡೋ ಯಾತ್ರೆಯ ಮೂಲಕ ಈ ಮಾತು ಮತ್ತೊಮ್ಮೆ ಸಾಬೀತಾಗಿದೆ.

ಕರ್ನಾಟಕದ ಜನರು ಈ ಯಾತ್ರೆಗೆ ತಮ್ಮ ಅಭೂತಪೂರ್ವ ಬೆಂಬಲ ನೀಡಿ ಸ್ಪಂದಿಸಿದ್ದಾರೆ. ಅದಕ್ಕಾಗಿ ನಾವು ನಮ್ಮ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.

ಯಾತ್ರೆಯು ಕರ್ನಾಟಕದ ಮೂಲಕ ಸಾಗುವ ವೇಳೆ, ಇಲ್ಲಿನ ಜನರ ಅಪರಿಮಿತ ಸಾಮರ್ಥ್ಯವನ್ನು ದುರ್ಬಲಗೊಳಿಸಲಾಗುತ್ತಿದೆ ಎನ್ನುವುದು ಸ್ಪಷ್ಟವಾಯಿತು.

ವಿವಿಧ ಬೆಳೆ ಬೆಳೆಯುವ ಪ್ರತಿಯೊಂದು ಪ್ರದೇಶದ ರೈತರೂ ಹೆಚ್ಚುತ್ತಿರುವ ವೆಚ್ಚಗಳು, ಅನಿಶ್ಚಿತ ಇಳುವರಿ ಹಾಗೂ ಬೆಲೆ ಏರಿಳಿತದಿಂದ ತಮ್ಮ ಕುಟುಂಬಗಳನ್ನು ನಿರ್ವಹಿಸಲು ಕಷ್ಟಪಡುತ್ತಿದ್ದಾರೆ.

ನಾಡಿನ ಯುವಕರು ಎಷ್ಟೇ ಪ್ರಯತ್ನಿಸಿದ್ರೂ ತಮ್ಮ ಆಕಾಂಕ್ಷೆಗಳನ್ನು ಪೂರೈಸುವ ಉದ್ಯೋಗಾವಕಾಶಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಣ್ಣ ಉದ್ಯಮಿಗಳು ಅಸಮರ್ಪಕ ಸಹಕಾರ ಅಥವಾ ಬೆಂಬಲವೇ ಇಲ್ಲದೇ ಉದ್ಯಮವನ್ನು ಮುಚ್ಚುತ್ತಿದ್ದಾರೆ.

ಹಾಗೇ ಮಾರುಕಟ್ಟಯನ್ನೂ ಸಹ ಈ ಸಕರ್ಆರ ಕೇವಲ ಕಲವೇ ಕೆಲವು ಉದ್ಯಮಿಗಳ ಪರವಾಗಿ ಮಾಡಿದೆ.

ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು, ಮಹಿಳಾ ಕರ್ಮಿಕರು,. ನೇಕಾರರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಆದಾಉ ಗಳಿಕೆಯಲ್ಲಿ ಸೋಲುತ್ತಿದ್ದಾರೆ.

ಸಮಾಜದ ಶೋಷಿತ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ದ್ವೇಷ ಮತ್ತು ಹಿಂಸೆಯನ್ನು ಎದುರಿಸುತ್ತಿದ್ದಾರೆ.

https://twitter.com/INCKarnataka/status/1584054612373696512?s=20&t=j0UWMm0OvG_ShHuFY-iVUg

ರಾಜ್ಯದ ಭಾಷೆಗಳನ್ನು ವೈವಿಧ್ಯಮಯ ಸಂಸ್ಕೃತಿಯನ್ನ ಹಾಗೂ ಇತಿಹಾಸವನ್ನು ತಿರುಚಿ ನಾಶಪಡಿಸಲಾಗುತ್ತಿದೆ.

ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ, ಎಂದು ಗುರು ಬಸವಣ್ಣನವರು ಹೇಳಿದ್ದರು,.

ಕರ್ನಾಟಕದಲ್ಲಿ ಅವರ ಬೋಧನೆಗಳಿಗೆ ತದ್ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ. ಇಡೀ ದೇಶಕ್ಕೆ ಬೆಳವಣಿಗೆಯ ದಾರಿದೀಪವಾಗಿದ್ದ ಕರ್ನಾಟಕ ರಾಜ್ಯ ಇಂದು 40% ಕಮಿಷನ್ ಸರ್ಕಾರಕ್ಕೆ ಕುಖ್ಯಾತಿಗಳಿಸಿದ್ದು, ಬಿಜೆಪಿಯ ಸೂಟು ಬೂಟಿನ ಲೂಟಿ ಸರ್ಕಾರಕ್ಕೆ ತಕ್ಕ ಉದಾಹರಣೆಯಾಗಿದೆ.

ಉದ್ಯೋಗಕ್ಕಾಗಿ ಲಂಚ, ಗುತ್ತಿಗೆಗೆ ಲಂಚ, ಜನ ಸಾಮಾನ್ಯರ ಕೆಲಸಕ್ಕೆ ಲಂಚ, ಕರ್ನಾಟಕದಲ್ಲಿ ಬಿಜೆಪಿಗೆ ಮಾರಾಟವಾಗದ ಉಳಿದ ಯಾವುದೇ ಸರ್ಕಾರಿ ಸೇವೆ ಇಲ್ಲ.

ಸಾಮಾಜಿಕ ಸೌಹಾರ್ಧತೆ ಮತ್ತು ಸಾರ್ವಜನಿಕ ವಲಯದ ಬೆಳೆವಣಿಗೆ ಕುಂಠಿತವಾಗಿದ್ದು, ಅದು ಬಡವರು ಹಾಗೂ ದುರ್ಬಲರನ್ನು ಹೆಚ್ಚು ಭಾದಿಸುತ್ತಿದೆ ಮತ್ತು ಆರ್ಥಿಕ ಪ್ರಗತಿಗೆ ಪಾರ್ಶ್ವವಾಯು ಹಿಡಿಯುವಂತೆ ಮಾಡಿದೆ.

ಶಾಂತಿಯ ತೋಟವಾದ ಕರ್ನಾಟಕವನ್ನು ಬಿಜೆಪಿಯ ದ್ವೇಷ ಮತ್ತು ದುರಾಡಳಿತದ ಪ್ರಯೋಗಾಲಯವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಎಂದಿಗೂ ಬಿಡುವುದಿಲ್ಲ.

ನಮ್ಮ ರಾಜ್ಯ ನಾಯಕರು, ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಕೋಟ್ಯಂತರ ಕನ್ನಡಿಗರ ಬೆಂಬಲದಿಂದ ಅವಿರತ ಪ್ರಯತ್ನಗಳ ಮೂಲಕ ಪ್ರೀತಿ ಶಾಂತಿ ಹಾಗೂ ಸೌಹಾರ್ದತೆಯ ಹಾದಿಯಲ್ಲಿ ಈ ಅದ್ಭುತ ರಾಜ್ಯದ ನಿಜವಾದ ಸಾಮರ್ಥ್ಯವನ್ನು ನಾವು ಅನಾವರಣಗೊಳಿಸುವ ದಿನಗಳು ಶೀಘ್ರದಲ್ಲಿಯೇ ಬರಲಿವೆ ಎಂದು ಬರೆದುಕೊಂಡಿದ್ದಾರೆ.  

Tags: #Saaksha TVBJPCongressrahul gandhi
ShareTweetSendShare
Join us on:

Related Posts

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

by Shwetha
September 29, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಐದು ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಕುರಿತು ಕೊನೆಗೂ ಸರ್ಕಾರ ಮೌನ ಮುರಿದಿದೆ. ಇದುವರೆಗೂ ವಿರೋಧ ಪಕ್ಷಗಳು ಮಾಡುತ್ತಿದ್ದ...

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

₹2,000 ಮೇಲ್ಪಟ್ಟ UPI ಪಾವತಿಗಳ ಮೇಲೆ MDR ಶುಲ್ಕ: ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಪ್ರಶ್ನೆ

by Shwetha
September 29, 2026
0

₹2,000ಕ್ಕಿಂತ ಹೆಚ್ಚಿನ ಮೊತ್ತದ ನಿರ್ದಿಷ್ಟ UPI ಪರ್ಸನ್-ಟು-ಮರ್ಚೆಂಟ್ (P2M) ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಕ್ರಮದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಕೇಂದ್ರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

RSS, ಬಿಜೆಪಿಯವರನ್ನು ಬೆಂಗಳೂರಿನಿಂದ ಓಡಿಸಬೇಕು: ಬಿ.ಕೆ. ಹರಿಪ್ರಸಾದ್

by Shwetha
September 29, 2026
0

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು RSS ಮತ್ತು ಬಿಜೆಪಿಯನ್ನು ಗುರಿಯಾಗಿಸಿಕೊಂಡು ನೀಡಿದ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

ಮತಗಳು ಕಳವಾಗಿಲ್ಲ ಬದಲಾಗಿ ರಾಹುಲ್ ಗಾಂಧಿ ಅವರ ಬುದ್ಧಿ ಕಳವಾಗಿದೆ, ರಾಹುಲ್ ಗಾಂಧಿ ಸುಳ್ಳಿನ ವಿರುದ್ಧ ಗುಡುಗಿದ ಬಿಜೆಪಿಯ 12 ಮುಖ್ಯಮಂತ್ರಿಗಳು

by Shwetha
September 29, 2026
0

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯ ಕುರಿತಾದ ಸಮರ ಈಗ ತಾರಕಕ್ಕೇರಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ...

ನನಗೂ ಸಿಎಂ ಪಟ್ಟದ ಮೇಲೆ ಕಣ್ಣಿದೆ ಮಾಡುತ್ತೀರಾ? ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ನನ್ನ ಕಣ್ಣುಗಳಿದ್ದಂತೆ ಎಂದ ಪ್ರದೀಪ್ ಈಶ್ವರ್

ನನಗೂ ಸಿಎಂ ಪಟ್ಟದ ಮೇಲೆ ಕಣ್ಣಿದೆ ಮಾಡುತ್ತೀರಾ? ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ನನ್ನ ಕಣ್ಣುಗಳಿದ್ದಂತೆ ಎಂದ ಪ್ರದೀಪ್ ಈಶ್ವರ್

by Shwetha
September 29, 2026
0

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ 2028ರ ಮುಖ್ಯಮಂತ್ರಿ ಪಟ್ಟಕ್ಕಾಗಿ ಈಗಲೇ ಪೈಪೋಟಿ ಶುರುವಾಗಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಮ್ಮದೇ ಶೈಲಿಯಲ್ಲಿ ಬಾಂಬ್ ಸಿಡಿಸಿದ್ದಾರೆ. 2028ಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram