ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಐವರಿಗೆ ಭಾರತ ರತ್ನ ಪ್ರಶಸ್ತಿ; ರಾಷ್ಟ್ರಪತಿ ದ್ರೌಪದಿಯಿಂದ ಪ್ರದಾನ

ಅನಾರೋಗ್ಯದ ಹಿನ್ನೆಲೆಯಲ್ಲಿ ಗೈರಾಗಿದ್ದ ಅಡ್ವಾಣಿ

Author2 by Author2
March 30, 2024
in National, Marjala Manthana, Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ನವದೆಹಲಿ : ಐವರಿಗೆ ಭಾರತ ರತ್ನ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.

ಸಮಾಜವಾದಿ ನಾಯಕ ಚೌಧರಿ ಚರಣ್ ಸಿಂಗ್, ಮಾಜಿ ಪ್ರಧಾನಿ ಪಿ.ವಿ. ನರಸಿಂಹ ರಾವ್, ಬಿಹಾರ ಮಾಜಿ ಸಿಎಂ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರದಾನ ಮಾಡಿದರು.

Related posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026
ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

July 22, 2026

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನರಸಿಂಹರಾವ್ ಅವರ ಪುತ್ರ ಪಿ.ವಿ. ಪ್ರಭಾಕರ್ ರಾವ್, ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ ಸಿಂಗ್, ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್, ಕರ್ಪೂರಿ ಠಾಕೂರ್ ಅವರ ಪುತ್ರ ರಾಮ್‍ನಾಥ್ ಠಾಕೂರ್ ಪ್ರಶಸ್ತಿ ಸ್ವೀಕರಿಸಿದರು.
5ನೇ ಪ್ರಶಸ್ತಿ ಪುರಸ್ಕೃತರಾದ ಎಲ್.ಕೆ ಅಡ್ವಾಣಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಹೀಗಾಗಿ ಭಾನುವಾರ ಅವರ ನಿವಾಸದಲ್ಲೇ ಅವರಿಗೆ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರಧಾನ ಮಾಡುವ ನಿರೀಕ್ಷೆ ಇದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದರು.

Tags: Bharat Ratna award to five; Presented by President Draupadi
ShareTweetSendShare
Join us on:

Related Posts

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

by Shwetha
July 22, 2026
0

ನವದೆಹಲಿ: ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram