ಆತ್ಮನಿರ್ಭರ ಭಾರತಕ್ಕೆ ಪೂರಕ ಬಜೆಟ್ : ಸಚಿವ ಅರವಿಂದ ಲಿಂಬಾವಳಿ
ಬೆಂಗಳೂರು: ಈ ಬಾರಿಯ ಕೇಂದ್ರದ ಬಜೆಟ್ ಆತ್ಮನಿರ್ಭರ ಭಾರತಕ್ಕೆ ಒತ್ತು ನೀಡಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ ಅವರು ತಿಳಿಸಿದರು.
ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಗಳ ವತಿಯಿಂದ ಮಾರತ್ತಹಳ್ಳಿಯ ಎಸ್‍ಬಿಆರ್ ಕನ್ವೆನ್ಶನ್ ಹಾಲ್‍ನಲ್ಲಿ ಶುಕ್ರವಾರ ನಡೆದ “ಕೇಂದ್ರ ಸರಕಾರದ 2021ನೇ ಸಾಲಿನ ಬಜೆಟ್ ಅವಲೋಕನ ಸಭೆ”ಯಲ್ಲಿ ಅವರು ಮಾತನಾಡಿ, ಜನಪ್ರಿಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಸರಕಾರ ಮಾಡಿದ ಯಾವುದೇ ಕೆಲಸವು ಜನಪರವಾಗಿರುತ್ತದೆ.
ಕೇಂದ್ರದ ಕಾರ್ಯಕ್ರಮಗಳ ಮಾದರಿಯಂತೆ ಬಜೆಟ್ ಕೂಡ ಅಭಿವೃದ್ಧಿ ಪರ ಮತ್ತು ಜನಪರವಾಗಿದೆ ಎಂದರು.
ಮಹಿಳಾ ಹಣಕಾಸು ಸಚಿವೆ ಮತ್ತು ರಾಜ್ಯವನ್ನು ಪ್ರತಿನಿಧಿಸುತ್ತಿರುವ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಅತ್ಯುತ್ತಮ ಬಜೆಟ್ ಮುಂದಿಟ್ಟಿದ್ದಾರೆ. ಇದರಿಂದ ದೇಶ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಪೇಪರ್‍ರಹಿತ ಬಜೆಟ್ ಮಂಡಿಸುವ ಮೂಲಕ ಪರಿಸರಕ್ಕೆ ಹಾನಿ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಅವರು ನುಡಿದರು.
ಕೋವಿಡ್ ಲಸಿಕೆ ಉತ್ಪಾದನೆಗೆ ಹೆಚ್ಚಿನ ಆದ್ಯತೆ ಕೊಡಲಾಗಿದೆ. ಇದರಿಂದ ವಿದೇಶಗಳ ಅವಶ್ಯಕತೆಗೆ ಅನುಗುಣವಾಗಿ ಲಸಿಕೆ ಪೂರೈಕೆಯೂ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶ್ವತ್ಥನಾರಾಯಣ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ಮುಖಂಡರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel