BHEL Apprentice Recruitment 2025 : ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರಾಜ್ಯುಯೇಟ್ ಅಪ್ರೆಂಟಿಸ್.
ಕರ್ತವ್ಯ ಸ್ಥಳ : ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿರುಚಿರಾಪಲ್ಲಿ, ತಮಿಳುನಾಡು ನಲ್ಲಿ ತರಬೇತಿಗೆ ಹಾಜರಾಗಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 655 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ ಹುದ್ದೆಗಳ ಸಂಖ್ಯೆ
ಟ್ರೇಡ್ ಅಪ್ರೆಂಟಿಸ್ 430
ಟೆಕ್ನಿಷಿಯನ್ ಅಪ್ರೆಂಟಿಸ್ 100
ಗ್ರಾಜ್ಯುಯೇಟ್ ಅಪ್ರೆಂಟಿಸ್ 125
ಶೈಕ್ಷಣಿಕ ಅರ್ಹತೆ :
• ಟ್ರೇಡ್ ಅಪ್ರೆಂಟಿಸ್ – 10ನೇ ತರಗತಿ ಜೊತೆಗೆ ಐಟಿಐ ಅರ್ಹತೆ ಹೊಂದಿರಬೇಕು.
• ಟೆಕ್ನಿಷಿಯನ್ ಅಪ್ರೆಂಟಿಸ್ – 10ನೇ ತರಗತಿ ಜೊತೆಗೆ ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
• ಗ್ರಾಜ್ಯುಯೇಟ್ ಅಪ್ರೆಂಟಿಸ್ – 12ನೇ ತರಗತಿ ಮತ್ತು ಬಿ.ಎ, ಬಿ.ಇ/ ಬಿ.ಟೆಕ್ ಪದವಿ ಹೊಂದಿರಬೇಕು.
ವಯಸ್ಸಿನ ಮೀತಿ : ದಿನಾಂಕ 01/02/2025ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 05, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 19, 2025
Website:https://www.apprenticeshipindia.gov.in/
Website:https://nats.education.gov.in/








