ಕಲಬುರಗಿ : ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ಯುವಕನ ರುಂಡ ಕತ್ತರಿಸಿ ಹತ್ಯೆ ಮಾಡಲಾಗಿದೆ. ಬಾಬು ಮಲ್ಲೇಶಪ್ಪ ಕೋಬಾಳ್(32) ಹತ್ಯೆಯಾದ ಯುವಕನಾಗಿದ್ದು, ಅದೇ ಗ್ರಾಮದ ಪ್ರಭು ಕಾಂಬಳೆ ಎಂಬಾತನ ಮೇಲೆ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ.
ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಬಾಬು ಕೋಬಾಳನ ರುಂಡ ಕಡಿದಿದ್ದಾನೆ ಎಂದು ಆರೋಪಿಸಲಾಗಿದೆ. ಸುಮಾರು 9 ವರ್ಷಗಳ ಹಿಂದೆ ನಡೆದಿದ್ದ ಕೊಲೆಗೆ ಪ್ರತಿಕಾರ ತೀರಿಸಿಕೊಳ್ಳಲು ಕೋಬಾಳನ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಕೋಬಾಳನ ರುಂಡ ಕತ್ತರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ದೇವಲಗಾಣಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ಅನ್ನಪೂರ್ಣೆಶ್ವರಿ ಜ್ಯೋತಿಷ್ಯ ಪೀಠಂ
ಶ್ರೀ ಮಹಾ ಕಾಲ ಭೈರವ
ದೈವಜ್ಞ ಪಂಡಿತ್ ಗಜೇಂದ್ರ ಅವಧಾನಿಗಳು
ವಿಳಾಸ – ಡಿವಿಜಿ ರೋಡ್, ಬಸವನಗುಡಿ ಬೆಂಗಳೂರು
ಸರ್ವ ಸಮಸ್ಯೆಗಳಿಗೆ ಗುರುಗಳನ್ನು ಒಮ್ಮೆ ಭೇಟಿ ಕೊಡಿ
ಸಂಪರ್ಕಿಸಿ – 9538175275








