ಯಾದಗಿರಿ: ಕಳೆದ ಒಂದು ವಾರದಿಂದ ಯಾದಗಿರಿ ಜನರ ಜೀವನ ಹೈರಾಣ ಮಾಡಿದ ಭೀಮಾನದಿಯ ಮಹಾ ಪ್ರವಾಪ ತಗ್ಗಿದ್ದು, ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಅಬ್ಬರಿಸಿ ಬೊಬ್ಬರಿದ ಭೀಮಾ ನದಿ ಈಗ ಶಾಂತವಾಗಿ ಹರಿಯುತ್ತಿದೆ. ಭೀಮೆ ಅಬ್ಬರ ಇಳಿದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಹುರಸಗುಂಡಿಗಿ ಗ್ರಾಮದ ಗ್ರಾಮಸ್ಥರು ತಮ್ಮ ಮನೆಗಳತ್ತ ವಾಪಸ್ ಆಗುತ್ತಿದ್ದಾರೆ.
ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ತೆರೆದು ಸ್ವಚ್ಛ ಮಾಡುತ್ತಿದ್ದಾರೆ. ಆದರೆ, ತಗ್ಗು ಪ್ರದೇಶಗಳಲ್ಲಿ ನೀರು ಇಳಿಸಿದಿದ್ದರೂ ವಾಸಕ್ಕೆ ಯೋಗ್ಯವಾಗಿಲ್ಲ. ಹೀಗಾಗಿ ತಗ್ಗು ಪ್ರದೇಶಗಳ ನಿವಾಸಿಗಳು ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel