ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಜ್ಯೋತಿಷ್ಯ

ಸ್ವಂತ ಮನೆ ಕಟ್ಟುವ ಆಸೆ ನೆರವೇರಿಸುವ ಭೂ ವರಾಹಸ್ವಾಮಿಯ ಮಹಿಮೆ

Bhoo Varaha Swamy: Fulfilling the Dream of Building Your Own Home

Shwetha by Shwetha
February 5, 2025
in ಜ್ಯೋತಿಷ್ಯ, Astrology
Share on FacebookShare on TwitterShare on WhatsappShare on Telegram

ಸ್ವಂತ ಮನೆ ಕಟ್ಟಬೇಕು ಅನ್ನೋ ಅಸೆ ನೆರೆವೇರಿಸುವ ಭೂ
ವರಾಹ ಸ್ವಾಮಿ !!!

ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ
ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ
ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ
ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ
ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ
ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು
ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ
ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ
ಮೇಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು
ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ.

Related posts

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 6, 2026
ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

June 5, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ವಿಶಿಷ್ಟ ದೇವಾಲಯ ಇರುವುದು ಮಂಡ್ಯ ಜಿಲ್ಲೆಯಲ್ಲಿ
ಕೆಆರ್ ಪೇಟೆ ತಾಲೂಕಿನಿಂದ 18 ಕಿಲೋಮೀಟರ್
ದೂರದಲ್ಲಿರುವ ಕಲ್ಲಾ ಹಳ್ಳಿಯ ಹೇಮಾವತಿ ನದಿ
ತೀರದಲ್ಲಿರುವ ಭೂ ವರಾಹಸ್ವಾಮಿ ದೇವಾಲಯ.

ಇಲ್ಲಿನ ವಿಶೇಷ ಎಂದರೆ ವರಾಹ ಮೂರ್ತಿಯ
ಕಾಲಿನಮೇಲೆ ಭೂ ದೇವಿಯು ಆಸೀನಳಾಗಿದ್ದಾಳೆ. ಈ
ಕಾರಣದಿಂದಾಗಿ ಈ ಮೂರ್ತಿಗೆ ಭೂ ವರಾಹ ಮೂರ್ತಿ
ಎಂದು ಕರೆಯಲಾಗುತ್ತದೆ. ಸುಮಾರು 14 ಅಡಿ ಎತ್ತರದ
ಕಪ್ಪು ಸಾಲಿಗ್ರಾಮ ಶಿಲೆಯಲ್ಲಿ ಕಡಿದಿರುವ ಈ ವಿಗ್ರಹವು
ನೋಡಲು ರುದ್ರರಾಮಣೀಯವಾಗಿ ತೋರುತ್ತದೆ. ಈ
ಸ್ಥಳಕ್ಕೆ ವಿಶೇಷ ಪೌರಾಣಿಕ ಮಹತ್ವ ಇದೆ. ಹಿರಣ್ಯಾಕ್ಷನನ್ನು
ಕೊಂದ ವರಾಹ ರೂಪದ ವಿಷ್ಣು ಇದೇ ಸ್ಥಳದಲ್ಲಿ ತನ್ನ
ಕೋಪವನ್ನು ಶಮನ ಗೊಳಿಸಿಕೊಂಡರು ಎಂಬ ನಂಬಿಕೆ
ಇದೆ. ನಂತರ ಗೌತಮ ಮುನಿಗಳು ಇಲ್ಲಿ ವರಾಹ
ಮೂರ್ತಿಯನ್ನು ಸಾಲಿಗ್ರಾಮ ಶಿಲೆಯಲ್ಲಿ ಸ್ಥಾಪಿಸಿ
ಪೂಜಿಸಿದರು ಎಂಬ ಪ್ರತೀತಿ ಕೂಡಾ ಇದೆ.
ಋಷಿಮುನಿಗಳು ಪ್ರಾರ್ಥಿಸಿ ಪೂಜಿಸುತ್ತಿದ್ದ ಈ
ಮೂರ್ತಿಯು ಕಾಲ ಕ್ರಮೇಣ ಭೂಗರ್ಭದಲ್ಲಿ ಹುದುಗಿ
ಹೋಗುತ್ತದೆ. 13 ನೆ ಶತಮಾನದಲ್ಲಿ ಹೊಯ್ಸಳರ ದೊರೆ
ಮೂರನೇ ವೀರ ಬಲ್ಲಾಳನು ಈ ಕಾಡಿನಲ್ಲಿ ಭೇಟೆ ಆಡಲು
ಬಂದಾಗ ದಾರಿ ತಪ್ಪುತ್ತಾನೆ. ನಂತರ ಒಂದು ದೊಡ್ಡ ಮರದ
ಕೆಳಗೆ ವಿಶ್ರಾಂತಿ ಪಡೆಯುತ್ತಾ ಇದ್ದಾಗ ಇಂದು ಭೆಟೆ ನಾಯಿ
ಒಂದು ಮೊಲವನ್ನು ಬೆನ್ನಟ್ಟುವ ದೃಶ್ಯವನ್ನು ಕಾಣುತ್ತಾನೆ.
ಈ ದೃಶ್ಯವನ್ನು ಕಂಡ ರಾಜನಿಗೆ ಈ ಸ್ಥಳದಲ್ಲಿ ಯಾವುದೋ
ದಿವ್ಯ ಶಕ್ತಿ ಇರಬಹುದು ಎಂದು ಭಾಸವಾಗಿ ಇಡೀ
ಪ್ರದೇಶವನ್ನು ಹುಡುಕುತ್ತಾನೆ. ಆಗ ಭೂಮಿಯೊಳಗೆ
ಹುದುಗಿ ಹೋದ ಈ ವಿಗ್ರಹ ಆತನಿಗೆ ಕಂಡುಬರುತ್ತದೆ. ಆಗ
ರಾಜನು ಈ ದೇವರಿಗೆ ಪೂಜೆಯನ್ನು ಸಲ್ಲಿಸಿ
ದೇವಾಲಯವನ್ನು ಕೂಡಾ ನಿರ್ಮಿಸುತ್ತಾನೆ.

ಈ ಭೂ ವರಾಹ ಸ್ವಾಮಿಗೆ ಹರಕೆಯನ್ನು ಹೊತ್ತು ಭಕ್ತಿ
ಶ್ರದ್ಧೆಯಿಂದ ಇಡೆರಿಸಿದರೆ ಭುವಿಗೆ ಸಂಬಂಧಿಸಿದ
ಯಾವುದೇ ವಿವಾದ ಆದರೂ ಕೂಡಾ ಬಹುಬೇಗ ಇತ್ಯರ್ಥ
ಆಗುತ್ತದೆ. ಇಲ್ಲಿ ಮರಳು ಮತ್ತು ಇಟ್ಟಿಗೆಯನ್ನು ಪೂಜೆ
ಮಾಡಿಸಿ ಅದನ್ನೇ ಮನೇ ಕಟ್ಟಲು ಬಳಸಿದಲ್ಲಿ ಮನೇ
ಕಟ್ಟುವ ಕಾರ್ಯ ಶುಭಕರವಾಗಿ ನೆರವೇರುವುದು ಎಂದು
ಹಾಗೂ ಆ ಮನೆಗಳಲ್ಲಿ ವಾಸಿಸುವ ಜನರಿಗೂ ಕೂಡಾ
ಸುಖ ಶಾಂತಿ ನೆಮ್ಮದಿ ದೊರೆಯುವುದು ಎಂದು ಭಕ್ತರಲ್ಲಿ
ಅಚಲ ನಂಬಿಕೆ ಇದೆ. ಹಾಗಾಗಿ ಅನೇಕ ಭಕ್ತರು
ಇಟ್ಟಗೆಯನ್ನು ಪೂಜೆ ಮಾಡಿಸಿಕೊಂಡು ಹೋಗುತ್ತಾರೆ.

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಶಿಥಿಲಾವಸ್ಥೆಯಲ್ಲಿರುವ ಈ ದೇವಾಲಯವನ್ನು ಇತ್ತೀಚೆಗೆ
ಅಷ್ಟೇ ಜೀರ್ಣೋದ್ಧಾರ ಮಾಡಲಾಗಿದೆ. ಇದಕ್ಕೆ ಕಾರಣ
ಕೂಡಾ ಇಲ್ಲಿ ನೆಲೆಸಿರುವ ಭೂ ವರಾಹ ಸ್ವಾಮಿ ಕಾರಣ
ಎನ್ನಬಹುದು. ಕೆಲವು ವರ್ಷಗಳ ಹಿಂದೆ ಮುಂಬೈ ನಲ್ಲಿ
ಕಾರ್ಯ ನಿರ್ವಹಿಸುತ್ತಿದ್ದ ಉದ್ಯಮಿ ಒಬ್ಬರ ಕನಸಲ್ಲಿ
ಬಂದೂ ತಾನು ನೆಲೆಸಿರುವ ಕಲ್ಲಾ ಹಳ್ಳಿಗೆ ಬಂದು
ದೇವಾಯಲವನ್ನು ಜೀರ್ಣೋದ್ಧಾರ ಮಾಡುವಂತೆ
ಹೇಳುತ್ತಾರೆ. ಕುತೂಹಲದಿಂದ ಆ ಉದ್ಯಮಿ ಇಲ್ಲಿ ಬಂದು
ನೋಡಿದಾಗ ಆಳೆತ್ತರದ ಭೂ ವರಾಹ ಸ್ವಾಮಿ
ಮೂರ್ತಿಯನ್ನು ನೋಡಿ ಪರೀಕ್ಷಿಸಿ ತಾವೇ ಮುಂದೆ ನಿಂತು
ಜೀರ್ಣೋದ್ಧಾರ ಮಾಡುತ್ತಾರೆ.

ShareTweetSendShare
Join us on:

Related Posts

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 6, 2026
0

ದಿನ ಭವಿಷ್ಯ : 06-06-2026 ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಕೆಲಸದ ಸ್ಥಳದಲ್ಲಿ ನಿಮ್ಮ ನಾಯಕತ್ವದ ಗುಣಗಳು ಪ್ರಶಂಸೆಗೆ ಒಳಗಾಗಲಿವೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (05-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 5, 2026
0

ದಿನ ಭವಿಷ್ಯ : 05-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನ. ಗ್ರಹಗಳ ಅನುಕೂಲಕರ ದೃಷ್ಟಿಯಿಂದ ಉದ್ಯೋಗದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ವ್ಯಾಪಾರಸ್ಥರಿಗೆ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 4, 2026
0

ದಿನ ಭವಿಷ್ಯ : 04-06-2026 1 ಮೇಷ ರಾಶಿ ಇಂದು ನಿಮ್ಮ ನಾಯಕತ್ವದ ಗುಣಗಳಿಗೆ ಉತ್ತಮ ಮನ್ನಣೆ ಸಿಗಲಿದೆ. ವೃತ್ತಿ ಜೀವನದಲ್ಲಿ ಹೊಸ ಜವಾಬ್ದಾರಿಗಳು ಎದುರಾಗಲಿವೆ. ಉದ್ಯೋಗದಲ್ಲಿ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 3, 2026
0

ದಿನ ಭವಿಷ್ಯ : 03-06-2026 ಮೇಷ ರಾಶಿ ಸಾಮಾನ್ಯ ಫಲ ಇಂದಿನ ದಿನ ನಿಮಗೆ ಮಿಶ್ರ ಫಲಗಳನ್ನು ನೀಡಲಿದೆ. ನಿಮ್ಮ ಕೋಪ ಮತ್ತು ಆತುರವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 2, 2026
0

ದಿನ ಭವಿಷ್ಯ : 02-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಲಿದೆ. ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದಾಗಿ ನಿಮ್ಮಲ್ಲಿ ಹೊಸ ಹುರುಪು ಮೂಡುತ್ತದೆ. ಉದ್ಯೋಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram