ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

Bidar | ಕಲ್ಯಾಣ ‌ಕರ್ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ಸಂಭ್ರಮಾಚರಣೆ

Mahesh M Dhandu by Mahesh M Dhandu
July 27, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
Bidar Celebrating the first year of Kalyana Karnataka Artists Union saaksha tv

Bidar Celebrating the first year of Kalyana Karnataka Artists Union saaksha tv

Share on FacebookShare on TwitterShare on WhatsappShare on Telegram

Bidar | ಕಲ್ಯಾಣ ‌ಕರ್ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ಸಂಭ್ರಮಾಚರಣೆ

ಬೀದರ್ :  ಕಲ್ಯಾಣ ‌ಕರ್ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ಸಂಭ್ರಮಾಚರಣೆ ಹಾಗೂ ಕಲ್ಯಾಣ ಕರ್ನಾಟಕ ಸಾಂಸ್ಕೃತಿಕ ಜನಪದ ಉತ್ಸವದ ಭವ್ಯ ಮೆರವಣಿಗೆಗೆ ಚಾಲನೆ ದೊರಕಿದೆ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೆಗೆದುಬಿದ್ದು ಹೋಗುತ್ತೆ ಈ ಸರ್ಕಾರ: 2028ರವರೆಗೆ ಇರ್ತಾರೋ ಇಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಕುಮಾರಸ್ವಾಮಿ ಏಕವಚನದಲ್ಲೇ ಕ್ಲಾಸ್

September 28, 2026
ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿದ್ದರಾಮಯ್ಯ ಪುತ್ಥಳಿ ತೆರವಿಗೆ ಕಸದ ಗಾಡಿ ಬಳಕೆ: ಕಲಬುರಗಿ ಪಾಲಿಕೆ ಅಧಿಕಾರಿಗಳ ವಿರುದ್ಧ ಕುರುಬ ಸಮಾಜ ಕೆಂಡಾಮಂಡಲ

September 28, 2026

ಜಿಲ್ಲಾಧಿಕಾರಿ ಗೋವಿಂದ ರಡ್ಡಿ ಚರ್ಮದ ಹಲಗಿ ಭಾರಿಸುವ ಮೂಲಕ ಭವ್ಯ ಮೆರವಣಿಗೆ ಚಾಲನೆ ನೀಡಿ ಶುಭ ಹಾರೈಕೆ ಹಾರೈಸಿದರು.

Bidar Celebrating the first year of Kalyana Karnataka Artists Union saaksha tv
Bidar Celebrating the first year of Kalyana Karnataka Artists Union saaksha tv

ಸುಮಾರು ಎರಡೂ ಸಾವಿರ ಮೇಲ್ಪಟ್ಟು ಕಲಾವಿದರು ವಿವಿಧ ವೇಶ ಭೂಷಣ ಆಧರಿಸಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.

ನಗರದ ಅಂಬೇಡ್ಕರ್ ವೃತದಲ್ಲಿ ಮೆರವಣಿಗೆಗೆ ಚಾಲನೆ ಸಿಕ್ಕಿದ್ದು, ಅಂಬೇಡ್ಕರ್ ವೃತದಿಂದ ನಗರದ ಪೂಜ್ಯ ಚೆನ್ನಬಸವ ಪಟ್ಟ ದೇವ ಜಿಲ್ಲಾ ರಂಗಮಂದಿರದ ವರೆಗೆ ವಿವಿಧ, ಭಂಗಿಯ ಕುಣಿತ ಮೂಲಕ ಮೆರವಣಿಗೆ ಸಾಗುತ್ತಿದೆ.

ಈ ಸಂಧರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ ಹಿರಿಯ ಪತ್ರಕರ್ತ ಶೀವಶರಣಪ್ಪಾ ವಾಲಿ  ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದರು.

Tags: #Saaksha TVBidarKalyana Karnataka Artists Union
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೆಗೆದುಬಿದ್ದು ಹೋಗುತ್ತೆ ಈ ಸರ್ಕಾರ: 2028ರವರೆಗೆ ಇರ್ತಾರೋ ಇಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಕುಮಾರಸ್ವಾಮಿ ಏಕವಚನದಲ್ಲೇ ಕ್ಲಾಸ್

by Shwetha
September 28, 2026
0

ಚನ್ನಪಟ್ಟಣ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟ ಈಗ ಮಹಾ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿದ್ದರಾಮಯ್ಯ ಪುತ್ಥಳಿ ತೆರವಿಗೆ ಕಸದ ಗಾಡಿ ಬಳಕೆ: ಕಲಬುರಗಿ ಪಾಲಿಕೆ ಅಧಿಕಾರಿಗಳ ವಿರುದ್ಧ ಕುರುಬ ಸಮಾಜ ಕೆಂಡಾಮಂಡಲ

by Shwetha
September 28, 2026
0

ಕಲಬುರಗಿ: ಅಹಿಂದ ವರ್ಗಗಳ ಧೀಮಂತ ನಾಯಕ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ಥಳಿಯನ್ನು ಕಸ ಸಾಗಿಸುವ ಲಾರಿಯಲ್ಲಿ ತುಂಬಿಕೊಂಡು ಹೋಗುವ ಮೂಲಕ ಕಲಬುರಗಿ ಮಹಾನಗರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಕಾಂಗ್ರೆಸ್ ಮುಕ್ತ ಕರ್ನಾಟಕವೇ ಎನ್‌ಡಿಎ ಮಿಷನ್: ಕಾಂಗ್ರೆಸ್ ಬುಡ ಅಲುಗಾಡಿಸಲು ಬಿಜೆಪಿ ಮತ್ತು ಜೆಡಿಎಸ್ ದೋಸ್ತಿ ಶಪಥ

by Shwetha
September 28, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ಅಖಾಡದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮಣಿಸಲು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈಗ ಹೊಸದೊಂದು ಮಹಾ ರಣತಂತ್ರಕ್ಕೆ ಚಾಲನೆ ನೀಡಿವೆ. ಕೇವಲ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ರಾಹುಲ್ ಗಾಂಧಿ ಕ್ಷಮೆ ಕೇಳುವವರೆಗೆ ವಂಚಕ ಎನ್ನುವುದನ್ನು ನಿಲ್ಲಿಸಲ್ಲ: ಪ್ರಧಾನಿ ಮೋದಿ ಮತ್ತು ಚುನಾವಣಾ ಆಯೋಗಕ್ಕೆ ಅಪಮಾನ- ರಾಹುಲ್ ವಿರುದ್ಧ ಗುಡುಗಿದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್

by Shwetha
September 28, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗದ ವಿರುದ್ಧ ರಾಹುಲ್...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೀಟ್ ಬಗ್ಗೆ ಬೊಬ್ಬೆ ಹೊಡೆದವರಿಗೆ ಕೆಪಿಎಸ್ಸಿ ಹಗರಣ ಕಾಣುತ್ತಿಲ್ಲವೇ? ಕೆಪಿಎಸ್ಸಿ ಅಕ್ರಮದ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ ಮೌನವೇಕೆ:ಜೆನ್ ಜಿ ಮತ್ತು ಕಾಂಗ್ರೆಸ್ ವಿರುದ್ಧ ಹೆಚ್ ಡಿ ಕೆ ಕಿಡಿ

by Shwetha
September 28, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಅಂದರೆ ಕೆಪಿಎಸ್ಸಿಯಲ್ಲಿ ಸಾಲು ಸಾಲು ಅಕ್ರಮಗಳು ನಡೆಯುತ್ತಿದ್ದರೂ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಬೆಂಬಲಿತ ಸಂಘಟನೆಗಳು ಮತ್ತು ಯುವ ನಾಯಕರು ಯಾಕೆ ಬಾಯಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram