Bidar DCC Bank Recruitment 2025 –ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ (ಬೀದರ್ ಡಿಸಿಸಿ ಬ್ಯಾಂಕ್) ಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ
ಉದ್ಯೋಗ ವಿವರಗಳು
ಇಲಾಖೆ ಹೆಸರು ಬೀದರ್ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್ (ಬೀದರ್ ಡಿಸಿಸಿ ಬ್ಯಾಂಕ್)
ಹುದ್ದೆ- ಹೆಸರು ಮುಖ್ಯ ಪ್ರಧಾನ ವ್ಯವಸ್ಥಾಪಕರು
Chief General Manager
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ ಮೂಲಕ
ಉದ್ಯೋಗ ಸ್ಥಳ – ಬೀದರ್
ವಿದ್ಯಾರ್ಹತೆ :
ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಎಂ.ಕಾಂ, ಎಂಬಿಎ, ಎಂ.ಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಯು ಗರಿಷ್ಠ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕ:
ಎಸ್ಸಿ / ಎಸ್ಟಿ/ಪ್ರವರ್ಗ-I/ಅಂಗವಿಕಲ/ಮಾಜಿ ಸೈನಿಕರ ಅಭ್ಯರ್ಥಿಗಳು: ರೂ.1000/-
ಸಾಮಾನ್ಯ/ಪ್ರವರ್ಗ-2A/2B/3A/3B ಅಭ್ಯರ್ಥಿಗಳು: ರೂ.2000/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಲಿಮಿಟೆಡ್, ಬೀದರ್ ಪ್ರಧಾನ ಕಚೇರಿ, ಬಸವೇಶ್ವರ ವೃತ್ತ, ಬೀದರ್-585401, ಕರ್ನಾಟಕ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20-ಫೆಬ್ರುವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06-ಮಾರ್ಚ್-2025








