Bidar ಬೀದರ್ : ಸೆಲ್ಫ್ ಲಾಕ್ ಡೌನ್ ಹೇರಿಕೊಂಡ ಗ್ರಾಮಸ್ಥರು
ಬೀದರ್ : ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಜೋರಾಗಿದ್ದು, ಪ್ರತಿ ದಿನ 400ಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿದ್ದಾರೆ.
ಇದರಿಂದ ಜಿಲ್ಲೆಯ ಬಾವಗಿ ಗ್ರಾಮಸ್ಥರು ಸೆಲ್ಫ್ ಲಾಕ್ ಡೌನ್ ಹೇರಿಕೊಂಡಿದ್ದಾರೆ.
ಗ್ರಾಮದಲ್ಲಿ ಒಂದೇ ವಾರದಲ್ಲಿ 7ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಓರ್ವ ಕೊರೊನಾಗೆ ಬಲಿಯಾಗಿದ್ದಾನೆ.
ಬಾವಗಿ ಗ್ರಾಮಸ್ಥರು ಸೆಲ್ಫ್ ಲಾಕ್ ಡೌನ್ ಹೇರಿಕೊಂಡಿದ್ದಾರೆ.
ಗ್ರಾಮಸ್ಥರು ಬೆಳಗ್ಗೆ ಹಾಗೂ ಸಂಜೆ 6 ರಿಂದ 8 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಅಂಗಡಿಗಳು ಓಪನ್ ಮಾಡಲು ನಿರ್ಧಾರ ಮಾಡಿದ್ದಾರೆ.
ಯಾರು ಮಾಸ್ಕ್ ಇಲ್ಲದೆ ಓಡುವಂತಿಲ್ಲ ಎಂದು ಕೊವೀಡ್ ನಿಯಮಗಳನ್ನು ಪಾಲಿಸುವಂತೆ ಕೂಡಾ ತಮಟೆ ಬಾರಿಸುವ ಮೂಲಕ ತಿಳಿಸಿದ್ದಾರೆ.