ಬೆಳ್ಳಂಬೆಳಗ್ಗೆ ಬೆಂಗಳೂರು ಬೆಚ್ಚಿಬಿದ್ದಿದೆ. ಇಬ್ಬರು ಮಕ್ಕಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಕುಸುಮಾ (35) ಎಂಬ ಮಹಿಳೆ 6 ವರ್ಷದ ಮಗ ಹಾಗೂ 7 ವರ್ಷದ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ. ನಂತರ ತಾನೂ ಕೂಡ ಸೂಸೈಡ್ ಮಾಡಿಕೊಂಡಿದ್ದಾಳೆ. ಈ ಘೋರ ಕೃತ್ಯಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ
ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....








