ಜಾಕೀರ್ ಹುಸೇನ್ ಅವರ ನಿಧನದ ಸುದ್ದಿ ಇನ್ನೂ ಅಧಿಕೃತವಾಗಿ ಖಚಿತವಾಗಿಲ್ಲ. ಹಲವಾರು ಮಾಧ್ಯಮಗಳು ಅವರ ನಿಧನದ ಸುದ್ದಿಯನ್ನು ಪ್ರಸಾರ ಮಾಡಿದ್ದರೂ, ಅವರ ಕುಟುಂಬ ಸದಸ್ಯರು ಇದನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.ಅವರ ಮ್ಯಾನೇಜರ್ ಅವರು ಆಸ್ಪತ್ರೆಗೆ ದಾಖಲಾಗಿರುವುದನ್ನು ಖಚಿತಪಡಿಸಿದರು, ಈ ವೇಳೆ ಅವರ ಸಹೋದರಿ ಸುಳ್ಳು ಸಾವಿನ ವದಂತಿಗಳ ನಡುವೆ ಅಭಿಮಾನಿಗಳು ಚೇತರಿಸಿಕೊಳ್ಳಲು ಪ್ರಾರ್ಥಿಸುವಂತೆ ಒತ್ತಾಯಿಸಿದರು. ಸದ್ಯ ಅವರು ಗಂಭೀರ ಸ್ಥಿತಿಯಲ್ಲಿರುವ ಕಾರಣ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
Post Office Schemes: ಗ್ರಾಮ ಸುರಕ್ಷಾ ಯೋಜನೆ-35 ಲಕ್ಷ ಲಾಭ!
ಗ್ರಾಮ ಸುರಕ್ಷಾ ಯೋಜನೆಯು ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭವನ್ನು ನೀಡುವ ಒಂದು ಆಕರ್ಷಕ ಯೋಜನೆಯಾಗಿದೆ. ದಿನಕ್ಕೆ ಕೇವಲ 50 ರೂಪಾಯಿ ಹೂಡಿಕೆ ಮಾಡುವ ಮೂಲಕ 60 ವರ್ಷದ...