ಬಿಗ್ ನ್ಯೂಸ್ : ಎಲ್ ಪಿಜಿ ಸಿಲಿಂಡರ್ ದರ 50 ರೂ. ಏರಿಕೆ
ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಕಳೆದ ಡಿಸೆಂಬರ್ ನಿಂದ ಈಚೆಗೆ ಸಿಲಿಂಡರ್ ದರದಲ್ಲಿ ಮೂರು ಬಾರಿ ಹೆಚ್ಚಳ ಮಾಡಲಾಗಿದ್ದು, ಇದೀಗ ಮತ್ತೆ ಎಲ್ ಪಿಜಿ ದರ ಏರಿಕೆಯಾಗಿದೆ.
ಫೆಬ್ರವರಿ 4 ರಂದು 25 ರೂಪಾಯಿ ಏರಿಕೆಯಾಗಿದ್ದ ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ದರ ಈಗ 50 ರೂಪಾಯಿ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಭಾನುವಾರ ಎಲ್ ಪಿಸಿ ಸಿಲಿಂಡರ್ ದರ 722 ರೂಪಾಯಿ ಇತ್ತು. ಇವತ್ತು 772 ರೂಪಾಯಿ ಆಗಿದೆ ಎಂದು ತಿಳಿದುಬಂದಿದೆ.
ಕೊರೊನಾ ಕಾರಣದಿಂದಾಗಿ ಕೇಂದ್ರ ಸರ್ಕಾರ ಆದಾಯ ಕೊರತೆ ಎದುರಿಸುತ್ತಿದ್ದು, ಗ್ರಾಹಕರಿಗೆ ನೀಡುತ್ತಿದ್ದ ಸಬ್ಸಿಡಿಯನ್ನ ನಿಲ್ಲಿಸಲಾಗಿದೆ. ಈ ಹಿನ್ನಲೆ ಪೂರ್ಣ ಹೊರೆಯನ್ನ ಗ್ರಾಹಕರೇ ಭರಿಸಬೇಕಾಗಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಇನ್ನು ಅಂತರಾಷ್ಟ್ರೀಯ ಇಂಧನ ದರಗಳು ಮತ್ತು ಅಮೆರಿಕಾ ಡಾಲರ್ ರೂಪಾಯಿ ವಿನಿಮಯ ದರಗಳನ್ನು ಅವಲಂಬಿಸಿ, ಬೆಲೆಗಳು ನಿರ್ಧಾರವಾಗುತ್ತವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel