ADVERTISEMENT
Sunday, February 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ : ಕೋಡಿಮಠದ ಶ್ರೀ ಭವಿಷ್ಯ

Mahesh M Dhandu by Mahesh M Dhandu
July 21, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
Share on FacebookShare on TwitterShare on WhatsappShare on Telegram

ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ : ಕೋಡಿಮಠದ ಶ್ರೀ ಭವಿಷ್ಯ

ಶಿರಸಿ : ನವೆಂಬರ್ ನಿಂದ ಸಂಕ್ರಾಂತಿ ನಡುವೆ ದೇಶ ಮಟ್ಟದಲ್ಲಿ ದೊಡ್ಡ ರಾಜಕೀಯ ಅವಘಡ ಸಂಭವಿಸಲಿದ್ದು, ಅದು ಜಾಗತಿಕವಾಗಿ ತಲ್ಲಣ ಸೃಷ್ಟಿಸುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

Related posts

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

February 8, 2026
ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

February 8, 2026

ತಾಲ್ಲೂಕಿನ ನೇರಲಕಟ್ಟೆ (ಈಚಲಬೆಟ್ಟ) ಗ್ರಾಮದಲ್ಲಿ ಮಾತನಾಡಿದ ಅವರು, ಆಗಸ್ಟ್ ಮೂರನೇ ವಾರದಿಂದ ಕೋವಿಡ್ ಹಾವಳಿ ಹೆಚ್ಚಲಿದೆ. ರೋಗದಿಂದ ಜನರು ಸಾಯುವುದಿಲ್ಲ. ರೋಗದ ಭಯದಿಂದಲ್ಲೇ ಸಾಯುವವರ ಸಂಖ್ಯೆ ಹೆಚ್ಚಲಿದೆ. ಜನ ಧೈರ್ಯ ಕಳೆದುಕೊಳ್ಳಬಾರದು ಎಂದು ಎಚ್ಚರಿಸಿದರು.

 kodimata shri saaksha tv

ಇದೇ ವೇಳೆ ರಾಜ್ಯದಲ್ಲಿನ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿ, ಬೇಟೆಗಾರನೊಬ್ಬನಿಂದ ತಪ್ಪಿಸಿಕೊಂಡ ಜಿಂಕೆ ಸನ್ಯಾಸಿಯೊಬ್ಬನ ಎದುರು ಹಾದು ಓಡಿಹೋಗಿತ್ತು. ಜಿಂಕೆಯ ಬಗ್ಗೆ ಸನ್ಯಾಸಿಯಲ್ಲಿ ಬೇಟೆಗಾರ ಕೇಳಿದಾಗ ಸನ್ಯಾಸಿ ದ್ವಂದ್ವದಲ್ಲಿ ಸಿಲುಕಿದ್ದರು. ಜಿಂಕೆ ಓಡಿಹೋದ ದಿಕ್ಕು ಹೇಳಿದರೆ ಅದರ ಸಾವಿಗೆ ಕಾರಣವಾದಂತಾಗುತ್ತದೆ. ಹೇಳದಿದ್ದರೆ ಸುಳ್ಳು ನುಡಿದಂತಾಗುತ್ತದೆ ಎಂಬ ಸಂಕಟ ಸನ್ಯಾಸಿಗಿತ್ತು. ಇದೇ ವಿಚಾರ ರಾಜಕೀಯದ ಬಗ್ಗೆ ಹೇಳಲು ತೊಡಕಾಗುತ್ತದೆ. ಆದರೆ ಶೀಘ್ರದಲ್ಲಿಯೇ ಈ ಸ್ಥಿತಿ ಸುಖಾಂತ್ಯ ಕಾಣಲಿದೆ ಎಂದು ನುಡಿದರು.

Tags: #Saaksha TVB.s YediyurappaBJPkarnatakakodimata shrisirsi
ShareTweetSendShare
Join us on:

Related Posts

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

ರಾಜ್ಯದ VTU ಹೊಸ ಘೋಷಣೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರೋಟೋಟೈಪ್ ಯೋಜನೆ ಕಡ್ಡಾಯ

by Shwetha
February 8, 2026
0

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ತನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಯಂತ್ರೋಪಕರಣಗಳು...

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

ಡಿಕೆಶಿ ಹೇಳಿದ್ರೆ ಪ್ರಾಣ ಕೊಡುವುದಕ್ಕೂ ರೆಡಿ: ಕಾಂಗ್ರೆಸ್ ಶಾಸಕನ ಸ್ಫೋಟಕ ಹೇಳಿಕೆ

by Shwetha
February 8, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೆ ಅಧಿಕಾರ ಹಂಚಿಕೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ವಿ. ಶಿವಗಂಗಾ, ಡಿಸಿಎಂ...

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

ಪಡಿತರ ಚೀಟಿದಾರರಿಗೆ ಬಂಪರ್ ಸುದ್ದಿ ಉಚಿತ ಅಕ್ಕಿ ಬದಲು ಇನ್ಮುಂದೆ ಬ್ಯಾಂಕ್ ಖಾತೆಗೆ ನೇರ ಹಣ ಜಮಾ

by Shwetha
February 8, 2026
0

ನವದೆಹಲಿ: ದೇಶದಾದ್ಯಂತ ಕೋಟ್ಯಂತರ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಕ್ರಾಂತಿಕಾರಿ ಬದಲಾವಣೆ ತರಲು ಮೋದಿ ಸರ್ಕಾರ...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಸುದ್ದಿ ಇನ್ಮುಂದೆ ವರ್ಷಕ್ಕೊಮ್ಮೆ ಈ ಕೆಲಸ ಮಾಡದಿದ್ದರೆ ಖಾತೆಗೆ ಬರುವುದಿಲ್ಲ ಹಣ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಈ ಸುದ್ದಿ ಇನ್ಮುಂದೆ ವರ್ಷಕ್ಕೊಮ್ಮೆ ಈ ಕೆಲಸ ಮಾಡದಿದ್ದರೆ ಖಾತೆಗೆ ಬರುವುದಿಲ್ಲ ಹಣ

by Shwetha
February 8, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ದಾರಿದೀಪವಾಗಿರುವ ಗೃಹಲಕ್ಷ್ಮಿ ಯೋಜನೆಯ ನಿಯಮಾವಳಿಗಳಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಗಳಿವೆ....

ಸಿದ್ದರಾಮಯ್ಯ ಯಾಕೆ 5 ವರ್ಷ ಸಿಎಂ ಆಗಿರಬಾರದು? ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ಸಿದ್ದರಾಮಯ್ಯ ಯಾಕೆ 5 ವರ್ಷ ಸಿಎಂ ಆಗಿರಬಾರದು? ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

by Shwetha
February 8, 2026
0

ರಾಜ್ಯ ರಾಜಕಾರಣದಲ್ಲಿ ಸಿಎಂ ಸ್ಥಾನ ಹಾಗೂ ಅವಧಿ ಕುರಿತ ಚರ್ಚೆ ತೀವ್ರವಾಗುತ್ತಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಐದು ವರ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram