ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಭವಾನಿ ರೇವಣ್ಣಗೆ ಬಿಗ್ ರಿಲೀಫ್

ಕೋರ್ಟ್ ನಿಂದ ನಿರಾಳ

Author2 by Author2
October 18, 2024
in State, ಅಪರಾಧ, ಮಲೆನಾಡು ಕರ್ನಾಟಕ, ರಾಜ್ಯ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.

ಭವಾನಿ ಅವರ ಜಾಮೀನು ಅರ್ಜಿ ವಜಾ ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ, ಎಸ್‌ಐಟಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್‌ ನೇತೃತ್ವದ ಪೀಠ, ಜಾಮೀನು ಅರ್ಜಿ ವಜಾ ಮಾಡಲು ನಿರಾಕರಿಸಿದೆ. ಹೀಗಾಗಿ ಭವಾನಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Related posts

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026
ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

April 3, 2026

ಈಗಾಗಲೇ ಚಾರ್ಜ್‌ಶೀಟ್ ಫೈಲ್ ಆಗಿದೆ. ರಾಜಕೀಯ ಕುಟುಂಬ ಎನ್ನುವ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲವು ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ದಿಯೇ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಇಲ್ಲಿ ಯಾವುದು ಆ ರೀತಿ ಕಾಣುತ್ತಿಲ್ಲ ಎಂದು ಕೋರ್ಟ್ ಹೇಳಿದೆ.

Tags: Big relief for Bhavani Revanna!
ShareTweetSendShare
Join us on:

Related Posts

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ

by Shwetha
April 3, 2026
0

ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ: ಸಿಎಂ ಸಿದ್ದರಾಮಯ್ಯರಿಂದ ಬಿಜೆಪಿ ವಿರುದ್ಧ ತಿರುಗೇಟು

by Shwetha
April 3, 2026
0

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಟೀಕೆಗಳಿಗೆ ಕಿಡಿಕಾರಿದ್ದಾರೆ. ನಾನು ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram