ADVERTISEMENT
Tuesday, May 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

ಗೃಹ ಸಾಲಗಾರರಿಗೆ ಬಿಗ್ ರಿಲೀಫ್!

ಗೃಹ ಸಾಲದ ವಿಷಯದಲ್ಲಿ ಹೊಸ ನಿಯಮ ಜಾರಿ

Author2 by Author2
September 17, 2023
in Business, National, ದೇಶ - ವಿದೇಶ
Home loan
Share on FacebookShare on TwitterShare on WhatsappShare on Telegram

ಗೃಹ ಸಾಲಗಾರರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬಿಗ್ ರಿಲೀಫ್ ನೀಡಿದ್ದು, ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಗೃಹ ಸಾಲ ತೆಗೆದುಕೊಂಡ ಗ್ರಾಹಕರಿಗೆ ಇದು ಉತ್ತಮವಾಗಿದೆ.

ಬಡ್ಡಿಯ ರೂಪದಲ್ಲಿ ದೊಡ್ಡ ಪ್ರಮಾಣದ ಹಣವನ್ನು ಉಳಿಸುವ ಸಾಧ್ಯತೆ ಇದೆ. ಆರ್ ಬಿಐ ಆಗಸ್ಟ್ 18ರಂದು ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ, ಇಎಂಐ ಹೆಚ್ಚಳ ಅಥವಾ ಅವಧಿ ವಿಸ್ತರಣೆಯ ವಿಷಯದಲ್ಲಿ ಬ್ಯಾಂಕ್ ಗಳು ಸಾಲಗಾರರಿಗೆ ಆಯ್ಕೆಯಗಳನ್ನು ಒದಗಿಸಬೇಕು. ಬಡ್ಡಿ ದರಗಳು ಬದಲಾದಾಗ ಬ್ಯಾಂಕ್ ಗಳು ಈ ವಿಷಯವನ್ನು ಸಾಲಗಾರರಿಗೆ ವರ್ಗಾಯಿಸಬೇಕಾಗುತ್ತದೆ. ಬ್ಯಾಂಕ್ ಗಳು ಸಾಲಗಾರರಿಗೆ ಫ್ಲೋಟಿಂಗ್ ದರದಿಂದ ಸ್ಥಿರ ದರಕ್ಕೆ ಅಥವಾ ಸ್ಥಿರ ದರದಿಂದ ಫ್ಲೋಟಿಂಗ್ ದರಕ್ಕೆ ಬದಲಾಯಿಸುವ ಆಯ್ಕೆಯನ್ನು ಒದಗಿಸಬೇಕಾಗುತ್ತದೆ. ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಲು ಬ್ಯಾಂಕ್ ಗಳಿಗೆ ಅವಕಾಶವಿಲ್ಲ. ಸಾಲದ ಅವಧಿಯನ್ನು ಹೆಚ್ಚಿಸಲು ಅಥವಾ ಇಎಂಐ ಹೆಚ್ಚಿಸಲು ಸಾಲಗಾರನ ಅನುಮತಿ ಪಡೆಯಬೇಕು.

Related posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

May 12, 2026
‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

May 12, 2026

20 ವರ್ಷಗಳ ಅವಧಿಗೆ ಶೇ. 7ರಷ್ಟು ಬಡ್ಡಿದರದಲ್ಲ ನೀವು 50 ಲಕ್ಷ ರೂ. ಸಾಲ ಪಡೆದಿದ್ದರೆ, ಮಾಸಿಕ ಇಎಂಐ ರೂ. 38,765 ಆಗುತ್ತದೆ. ಹೀಗೆ ಬಡ್ಡಿಯ ಹೊರೆ ರೂ. 43 ಲಕ್ಷ ರೂ. ಆಗುತ್ತದೆ. ಮೂರು ವರ್ಷಗಳ ಬಡ್ಡಿದರವು ಶೇ. 9.25ಕ್ಕೆ ಏರಿದೆ. ಈಗ ಆರ್ ಬಿಐ ನಿಯಮಗಳಂತೆ, ಸಾಲಗಾರರು ಸಾಲದ ಅವಧಿ ಹೆಚ್ಚಳ ಅಥವಾ ಇಎಂಐ ಹೆಚ್ಚಳ ಆಯ್ಕೆ ಪಡೆಯುತ್ತಾರೆ.

ಸಾಲದ ಅವಧಿ ಹೆಚ್ಚಿಸಲು ಬಯಸಿದವರು, ಇಎಂಐನ್ನು 38,765 ರಲ್ಲಿ ಮುಂದುವರಿಯಲು ಬಯಸಿದರೆ, ನಂತರ ಸಾಲದ ಅವಧಿ 321 ತಿಂಗಳುವರೆಗೆ ಹೋಗುತ್ತದೆ. ಅಂದರೆ, 26 ವರ್ಷ ಮತ್ತು 10 ತಿಂಗಳುಗಳು. ಆಗ ಬಡ್ಡಿಯ ಹೊರೆ 88.52 ಲಕ್ಷ ರೂ. ಆಗುತ್ತದೆ. ಇದರರ್ಥ ನೀವು 33 ಲಕ್ಷ ರೂ.ಗಳ ಬಡ್ಡಿ ಹೆಚ್ಚು ಪಾವತಿಸಬೇಕಾಗುತ್ತದೆ.

Tags: Big Relief for Home Borrowers!
ShareTweetSendShare
Join us on:

Related Posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

by Shwetha
May 12, 2026
0

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

‘ಪೆದ್ದಿ’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

by Shwetha
May 12, 2026
0

ವಿಶ್ವ ಸಿನಿರಂಗದಲ್ಲೇ ಸದ್ದು ಮಾಡಿದ್ದ RRR ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿದ ರಾಮ್ ಚರಣ್ ಇದೀಗ ಮತ್ತೊಂದು ಭಾರಿ ನಿರೀಕ್ಷೆಯ ಸಿನಿಮಾದೊಂದಿಗೆ ಅಭಿಮಾನಿಗಳ ಮುಂದೆ...

ಚಿನ್ನ ಖರೀದಿ ಬೇಡ ಪೆಟ್ರೋಲ್ ಉಳಿಸಿ ಎಂದ ಪ್ರಧಾನಿ ಮೋದಿ: ಇದು ನಿಮ್ಮ ಆಡಳಿತ ವೈಫಲ್ಯ ಎಂದು ಗುಡುಗಿದ ರಾಹುಲ್ ಗಾಂಧಿ

ಚಿನ್ನ ಖರೀದಿ ಬೇಡ ಪೆಟ್ರೋಲ್ ಉಳಿಸಿ ಎಂದ ಪ್ರಧಾನಿ ಮೋದಿ: ಇದು ನಿಮ್ಮ ಆಡಳಿತ ವೈಫಲ್ಯ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
May 12, 2026
0

ಮಧ್ಯಪ್ರಾಚ್ಯದಲ್ಲಿ ಎದ್ದಿರುವ ಯುದ್ಧದ ಭೀತಿ ಮತ್ತು ಜಾಗತಿಕ ಆರ್ಥಿಕ ಅಸ್ಥಿರತೆಯ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕೆಲವು ಕಟ್ಟುನಿಟ್ಟಿನ ಸಲಹೆಗಳು ಈಗ...

ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್

ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್

by Shwetha
May 12, 2026
0

ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಈಗ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಮುರ್ಷಿದಾಬಾದ್ ಜಿಲ್ಲೆಯ ಭರತ್ ಪುರ ಕ್ಷೇತ್ರದ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳದ ಪ್ರಮುಖ...

9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ

9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ

by Shwetha
May 12, 2026
0

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ 13ರಿಂದ 15ರವರೆಗೆ ಚೀನಾಕ್ಕೆ ಮಹತ್ವದ ಅಧಿಕೃತ ಭೇಟಿ ನೀಡಲಿದ್ದಾರೆ. ಕಳೆದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram