ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಮದ್ಯ ಪ್ರಿಯರಿಗೆ ಬಿಗ್ ಶಾಕ್; ಏಕೆ ಗೊತ್ತಾ?

ಮದ್ಯ ಪ್ರಿಯರಿಗೆ ಬಿಗ್ ಶಾಕ್

Author2 by Author2
May 24, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮದ್ಯ ಪ್ರಿಯರಿಗೆ (Liquor) ಒಂದು ವಾರಗಳ ಕಾಲ ಬಿಗ್ ಶಾಕ್ ಎದುರಾಗಿದೆ.

ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಶಾಕ್‌ ಎದುರಾಗಿದ್ದು, ಬರೋಬ್ಬರಿ ಮೊದಲ ಒಂದು ವಾರ ಮದ್ಯ ಸಿಗುವುದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ ಲೇಟ್‌ ಗಳು ಬಂದ್ ಆಗುತ್ತಿದೆ. ಹೀಗಾಗಿ ಮದ್ಯ ಪ್ರಿಯರು ಒಂದು ವಾರದ ಎಣ್ಣೆಯನ್ನು ಈಗಿನಿಂದಲೇ ಸ್ಟಾಕ್ ಮಾಡಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

Related posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

September 5, 2026
ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

September 5, 2026

ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ (Lok Sabha Elections Result) ಇರುವುದರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ.

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಆಗಲಿವೆ. ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರುವುದರಿಂದಾಗಿ ಅಂದು ಕೂಡ ಬಂದ್ ಆಗಿರಲಿವೆ. ಹೀಗಾಗಿ ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ.

Tags: Big shock for alcohol lovers; Do you know why?
ShareTweetSendShare
Join us on:

Related Posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

by Shwetha
September 5, 2026
0

ಬೆಂಗಳೂರು: ಶಸ್ತ್ರಸಜ್ಜಿತ ನಕ್ಸಲಿಸಂ ಗಿಂತಲೂ ಇಂದು ದೇಶವನ್ನು ಒಳಗಿನಿಂದಲೇ ನಶಿಸುವಂತೆ ಮಾಡುತ್ತಿರುವ ಬೌದ್ಧಿಕ ಅಥವಾ ದಿಮಾಗಿ ನಕ್ಸಲಿಸಂ ಅತ್ಯಂತ ಅಪಾಯಕಾರಿಯಾಗಿದೆ. ಈ ಅದೃಶ್ಯ ಶತ್ರುಗಳ ವಿರುದ್ಧ ಸಮಾಜದಲ್ಲಿ...

ಉದ್ಯಾನವನಗಳನ್ನು ಮಾರುತ್ತಿಲ್ಲ, ಜನರ ಭಾವನೆಗೆ ಗೌರವ ನೀಡುತ್ತಿದ್ದೇವೆ:ಬೆಂಗಳೂರಿಗೆ ಬಿಜೆಪಿಯದ್ದೇ ದೊಡ್ಡ ಶಾಪ: ಕೆರಳಿದ ಕನಕಪುರ ಬಂಡೆ

ಉದ್ಯಾನವನಗಳನ್ನು ಮಾರುತ್ತಿಲ್ಲ, ಜನರ ಭಾವನೆಗೆ ಗೌರವ ನೀಡುತ್ತಿದ್ದೇವೆ:ಬೆಂಗಳೂರಿಗೆ ಬಿಜೆಪಿಯದ್ದೇ ದೊಡ್ಡ ಶಾಪ: ಕೆರಳಿದ ಕನಕಪುರ ಬಂಡೆ

by Shwetha
September 5, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಮತ್ತು ಉದ್ಯಾನವನಗಳ ಸಂರಕ್ಷಣಾ ಕಾಯ್ದೆ ತಿದ್ದುಪಡಿ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿಯ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬೆಂಗಳೂರಿಗೆ ಬಿಜೆಪಿಯದ್ದೇ...

ಕಂದಾಯ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ: 18 ತಹಶೀಲ್ದಾರ್‌ಗಳ ವರ್ಗಾವಣೆ, ಸ್ಥಳನಿಯುಕ್ತಿ

ಕಂದಾಯ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ: 18 ತಹಶೀಲ್ದಾರ್‌ಗಳ ವರ್ಗಾವಣೆ, ಸ್ಥಳನಿಯುಕ್ತಿ

by Shwetha
September 5, 2026
0

ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಗ್ರೇಡ್-1 ಮತ್ತು ಗ್ರೇಡ್-2 ವೃಂದದ 18 ತಹಶೀಲ್ದಾರ್‌ಗಳನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಹಾಗೂ ಸ್ಥಳನಿಯುಕ್ತಿಗೊಳಿಸಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram