ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಫ್ಲೇ ಆಪ್ ಹಂತದಲ್ಲಿ ಚೆನ್ನೈಗೆ ದೊಡ್ಡ ಆಘಾತ; ಭರ್ಜರಿ ಪ್ರದರ್ಶನ ನೀಡಿದ ಕೋಲ್ಕತ್ತಾ!

7ನೇ ಸ್ಥಾನಕ್ಕೆ ಜಿಗಿದ ಕೋಲ್ಕತ್ತಾ

Author2 by Author2
May 15, 2023
in Sports, ರಾಜಕೀಯ
Share on FacebookShare on TwitterShare on WhatsappShare on Telegram

ಚೆನ್ನೈ : ಫ್ಲೇ ಆಪ್ ಹಂತದಲ್ಲಿ ಚೆನ್ನೈ(Chennai Super Kings) ಮುನ್ನಗರಿಸಿದ್ದು, ಕೋಲ್ಕತ್ತಾ (Kolkata Knight Riders)ತಂಡವು ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿ ಚೆನ್ನೈ ವಿರುದ್ಧ ಕಿಂಗ್ಸ್ 6 ವಿಕೆಟ್ ಗಳ ಜಯ ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 6 ವಿಕೆಟ್‌ ಗಳನ್ನು ಕಳೆದುಕೊಂಡು 144 ರನ್‌ ಗಳಿಸಿತು. ಈ ಸುಲಭದ ಮೊತ್ತ ಬೆನ್ನಟ್ಟಿದ ಕೋಲ್ಕತ್ತಾ ಕೋಲ್ಕತ್ತಾ 18.3 ಓವರ್‌ ಗಳಲ್ಲಿ 147 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

Related posts

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

March 17, 2026
ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

March 17, 2026

ಕೋಲ್ಕತ್ತಾ 33 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡರೂ ನಾಲ್ಕನೇ ವಿಕೆಟಿಗೆ ನಿತೀಶ್‌ ರಾಣಾ ಮತ್ತು ರಿಂಕು ಸಿಂಗ್‌ 4ನೇ ವಿಕೆಟಿಗೆ 76 ಎಸೆತಗಳಲ್ಲಿ 99 ರನ್‌ ಜೊತೆಯಾಟವಾಡಿ ತಂಡಕ್ಕೆ ಗೆಲುವು ಬರುವಂತೆ ಮಾಡಿದರು. ರಿಂಕು ಸಿಂಗ್‌ 54 ರನ್‌, ನಾಯಕ ನಿತೀಶ್‌ ರಾಣಾ ಔಟಾಗದೇ 57 ರನ್‌ ಸಿಡಿಸಿದರು. ಹೀಗಾಗಿ ಅಂಕಪಟ್ಟಿಯಲ್ಲಿ ಕೋಲ್ಕತ್ತಾ 12 ಅಂಕಗಳೊಂದಿಗೆ 7ನೇ ಸ್ಥಾನಕ್ಕೆ ಜಿಗಿದರೆ ಚೆನ್ನೈ 15 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿಯೇ ಮುಂದುವರೆದಿದೆ.

ಚೆನ್ನೈ ಪರ ಋತುರಾಜ್‌ ಗಾಯಕ್‌ವಾಡ್‌ 17 ರನ್‌, ಕಾನ್ವೇ 30 ರನ್‌, ಶಿವಂ ದುಬೆ 48 ರನ್‌, ರವೀಂದ್ರ ಜಡೇಜಾ 20 ರನ್‌ ಸಿಡಿಸಿದರು. ಸುನಿಲ್‌ ನರೈನ್‌ ಮತ್ತು ವರುಣ್‌ ಚಕ್ರವರ್ತಿ ತಲಾ 2 ವಿಕೆಟ್‌, ವೈಭವ್‌ ಅರೋರ ಮತ್ತು ಶಾರ್ದೂಲ್‌ ಠಾಕೂರ್‌ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

Tags: Big shock for Chennai in play-off stage; Kolkata gave a great performance!
ShareTweetSendShare
Join us on:

Related Posts

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

by Shwetha
March 17, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಲ್ಲಿ ತೀವ್ರ ಸ್ವರೂಪದ ಚರ್ಚೆಗಳು ಗರಿಗೆದರಿವೆ. ಜೆಡಿಎಸ್ ವರಿಷ್ಠ, ಮಾಜಿ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

​ಕುರಿ ಲೆಕ್ಕ ಹಾಕಲು ಬರಲ್ಲ ಎಂದವರಿಗೆ 17 ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು ಹೇಗೆ :ಅರ್ಥಶಾಸ್ತ್ರ ಓದಿಲ್ಲ ಎಂದರೂ ಕೇಳದೆ ಹಣಕಾಸು ಖಾತೆ ಕೊಟ್ಟಿದ್ದ ದೇವೇಗೌಡ್ರು ಅಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

by Shwetha
March 12, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು, ಅಂದರೆ 17 ಬಾರಿ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಆರಂಭದಲ್ಲಿ ಅವರಿಗೆ ಹಣಕಾಸು ಖಾತೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram