ಹೊರ ರಾಜ್ಯಗಳಿಂದ ಆಮದು ಕಡಿಮೆಯಾಗಿರುವುದರಿಂದ ಮತ್ತು ಅಕಾಲಿಕ ಮಳೆಯಿಂದಾಗಿ ಈರುಳ್ಳಿ, ಬೆಳ್ಳುಳ್ಳಿ ಬೆಲೆಯಲ್ಲಿ ಧಿಡೀರ್ ಏರಿಕೆಯಾಗಿದೆ. ರಾಜಧಾನಿಯಲ್ಲಿ ರಿಟೇಲ್ ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂ. ಇದ್ದರೆ, APMC ಮಾರುಕಟ್ಟೆಯಲ್ಲಿ 400 ರಿಂದ 450ರೂ.ಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್‌ನಲ್ಲಿ 70 ರಿಂದ 80 ರೂ ಇದ್ದರೆ, APMC ಹೋಲ್‌ಸೇಲ್ ನಲ್ಲಿ 50 ರಿಂದ 60 ರೂ.ಗೆ ಮಾರಾಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಬೆಲೆಗಳು ಇನ್ನಷ್ಟು ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ನಿಮ್ಮ ಅನಿಸಿಕೆಯನ್ನು ಕಾಮೆಂಟ್ ಮಾಡಿ