ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಹಿರಿಯ ಆಟಗಾರರಿಗೆ ಬಿಗ್ ಶಾಕ್ ನೀಡಿದ ಫ್ರಾಂಚೈಸಿ

ಹಿರಿಯ ಆಟಗಾರರನ್ನು ಕೈ ಬಿಡಲು ಮುಂದಾಗಿರುವ ಪ್ರಾಂಚೈಸಿ?

Author2 by Author2
September 24, 2024
in Sports, National, ಕ್ರಿಕೆಟ್, ಕ್ರೀಡೆ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬೈ: ಪ್ರಸಕ್ತ ಸಾಲಿನ ಐಪಿಎಲ್ ಗೆ ದಿನಗಣನೆ ಆರಂಭವಾಗಿದೆ. ಸದ್ಯದಲ್ಲೇ 2025ರ ಐಪಿಎಲ್‌ (IPL 2025)ನ ಮೆಗಾ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ತಂಡದಲ್ಲಿ ಉಳಿಸಿಕೊಳ್ಳಬಹುದಾದ ಹಾಗೂ ಬಿಡುಗಡೆ ಮಾಡಬಹುದಾದ ಆಟಗಾರರ ಪಟ್ಟಿಯನ್ನು ಫ್ರಾಂಚೈಸಿಗಳು ಸಿದ್ಧಪಡಿಸಿಕೊಂಡಿವೆ ಎನ್ನಲಾಗಿದೆ.

ಸದ್ಯದ ಮಾಹಿತಿಯಂತೆ, ಫ್ರಾಂಚೈಸಿಗಳು ರೈಟ್‌ ಟು ಮ್ಯಾಚ್‌ (RTM Card) ಸೇರಿದಂತೆ ತಂಡದಲ್ಲಿ 6ಕ್ಕಿಂತ ಹೆಚ್ಚು ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿಸುವುದಿಲ್ಲ ಎಂದೇ ಭಾವಿಸಿವೆ. ಕೆಲ ಫ್ರಾಂಚೈಸಿಗಳು ಆರ್‌ ಟಿಎಂ ಬಳಕೆ ಸೇರಿದಂತೆ 8 ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿ ಕೇಳಿವೆ.

Related posts

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

September 21, 2026
nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026

ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಉಳಿಸಿಕೊಳ್ಳಬಹುದಾದ 5 ಆಟಗಾರರ ಕಿರುಪಟ್ಟಿಯನ್ನು ಸಿದ್ಧಪಡಿಸಿದೆ. ಅದರಲ್ಲಿ ನಾಯಕ ರುತುರಾಜ್ ಗಾಯಕ್ವಾಡ್, ರವೀಂದ್ರ ಜಡೇಜಾ, ಶಿವಂ ದುಬೆ ಸ್ಥಾನ ಖಚಿತವಾಗಿದೆ. ಇನ್ನುಳಿದಂತೆ ಕೆಲವು ತಂಡಗಳು ಆಟಗಾರರನ್ನು ಕೈ ಬಿಡಲು ಮುಂದಾಗಿವೆ. ಹಿರಿಯ ಆಟಗಾರರನ್ನು ಕೈ ಬಿಡಲಾಗಿದೆ ಎಂಬ ಮಾತು ಕೇಳಿ ಬಂದಿದೆ.

ಮುಂಬೈ ಇಂಡಿಯನ್ಸ್‌ – ರೋಹಿತ್‌ ಶರ್ಮಾ, ಲಕ್ನೋ ಸೂಪರ್‌ ಜೈಂಟ್ಸ್‌ – ಕೆ.ಎಲ್ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು – ಫಾಫ್ ಡು ಪ್ಲೆಸಿಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು – ಗ್ಲೆನ್ ಮ್ಯಾಕ್ಸ್‌ವೆಲ್, ಕೋಲ್ಕತ್ತಾ ನೈಟ್ ರೈಡರ್ಸ್ – ವೆಂಕಟೇಶ್ ಅಯ್ಯರ್ ಅವರನ್ನು ಕೈ ಬಿಡಲು ನಿರ್ಧರಿಸಿವೆ ಎನ್ನಲಾಗಿದೆ.

Tags: #Big shock to senior players#indianpremierleauge#ipl cricket#layestnews#shockingnews
ShareTweetSendShare
Join us on:

Related Posts

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

by admin
September 21, 2026
0

ಪ್ರಮುಖಾಂಶಗಳು • ಅಮೆರಿಕ ತಲುಪಿದರೂ ಸಿಗಲಿದೆ 5ಜಿ ಸ್ಟ್ಯಾಂಡ್‌ಅಲೋನ್ ನೆಟ್‌ವರ್ಕ್ ಅನುಭವ ಭಾರತದಿಂದ ಅಮೆರಿಕದವರೆಗೆ ಜಿಯೋ ಜೊತೆಗೇ ಇರಲಿದೆ 5ಜಿ; ಟಿ-ಮೊಬೈಲ್ ಜೊತೆ ತಡೆರಹಿತ ರೋಮಿಂಗ್ ಮುಂಬೈ,...

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

ಹಾಸ್ಯನಟನ ಜೊತೆ ಸೇರಿ ಮೋದಿ ಮಿಮಿಕ್ರಿ ಮಾಡಿದ ರಾಹುಲ್-ಪ್ರಧಾನಿ ವ್ಯಕ್ತಿತ್ವಕ್ಕೆ ರಾಹುಲ್ ಗಾಂಧಿ ಅವಮಾನ: ಮೂರನೇ ದರ್ಜೆಯ ಅಸಭ್ಯ ನಡವಳಿಕೆ ಎಂದ ಬಿಜೆಪಿ

by Shwetha
September 21, 2026
0

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆ-ನುಡಿಗಳನ್ನು ಹಾಸ್ಯನಟನೊಬ್ಬನ ಜೊತೆ ಸೇರಿ ಲೇವಡಿ ಮಾಡಿರುವುದು ಈಗ ರಾಷ್ಟ್ರ ರಾಜಕಾರಣದಲ್ಲಿ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram