ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಚಿವರ ವಿರುದ್ಧದ ರೇಪ್ ಕೇಸ್ ಗೆ ಟ್ವಿಸ್ಟ್ : ಗಾಯಕಿ ವಿರುದ್ಧವೇ ಕೇಸ್ : ಸಚಿವರನ್ನು ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದ ‘ಮಹಾ’ ಸಿಎಂ..!

Namratha Rao by Namratha Rao
January 15, 2021
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಸಚಿವರ ವಿರುದ್ಧದ ರೇಪ್ ಕೇಸ್ ಗೆ ಟ್ವಿಸ್ಟ್ : ಗಾಯಕಿ ವಿರುದ್ಧವೇ ಕೇಸ್ : ಸಚಿವರನ್ನು ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದ ‘ಮಹಾ’ ಸಿಎಂ..!

ಮುಂಬೈ: ಮಹಾರಾಷ್ಟ್ರದ ಕಾಂಗ್ರೆಸ್ ಸಚಿವ ಧನಂಜಯ್ ಮುಂಡೆ  ಗಾಯಕಿಯ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದು, ಸಚಿವ ಸ್ತಾನದಿಂದ ಅವರನ್ನ ಕೆಳಗಿಳುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಧನಂಜಯ್ ಮುಂಡೆ ಅವರ ವಿರುದ್ಧ ಗಾಯಕಿ ರೇಣು ಶರ್ಮಾ ದೂರು ದಾಖಲು ಮಾಡಿದ್ದರು. ಆದ್ರೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅತ್ಯಾಚಾರ ಆರೋಪ ಮಾಡಿರುವ ಗಾಯಕಿಯ ವಿರುದ್ಧವೇ ಕೇಸ್ ದಾಖಲು ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಧನಂಜಯ್ ಮುಂಡೆಯನ್ನ ಸಂಪುಟದಿಂದ ಕೈಬಿಡಲಾಗುವುದಿಲ್ಲ ಎಂದು ಸಿಎಂ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಗಾಯಕಿ ಈ ಪ್ರಕರಣ ಸಂಬಂಧ ಮಹಾ ಸಿಎಂ ಹಾಗೂ ಪ್ರಧಾನ ಮಂತ್ರಿಗೂ ಪತ್ರ ಬರೆದು , ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದರು. ಆದ್ರೆ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮುಂಡೆ , ಗಾಯಕಿ ಮಾಡಿರುವ ಅತ್ಯಾಚಾರ ಆರೋಪವನ್ನು ತಳ್ಳಿಹಾಕಿದ್ದರು. ಅಲ್ಲದೇ 2003ರವರೆಗೂ ನಾನು ಆ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದೆ, ನಮಗೆ ಇಬ್ಬರು ಮಕ್ಕಳಿದ್ದಾರೆ. ಮನೆಯವರೂ ಕೂಡ ನಮ್ಮಿಬ್ಬರ ಸಂಬಂಧವನ್ನು ಒಪ್ಪಿಕೊಂಡಿದ್ದರು. ಇದೀಗ ಅಕ್ಕ-ತಂಗಿ ಸೇರಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಗಾಯಕಿ ವಿರುದ್ಧ ಖುದ್ದು ಮುಂಡೆ ಅವರೇ ದೂರು ದಾಖಲು ಮಾಡಿದ್ದಾರೆ. ಅಲ್ಲದೇ ಧನಂಜಯ್ ರನ್ನ ಮಂತ್ರಿ ಸ್ಥಾನದಿಂದ ಕೆಳಗಿಳಿಸದೇ ಇರಲು ಮೈತ್ರಿ ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಕ್ರೈಂ ವೆಬ್​ ಸಿರೀಸ್​ ನಿಂದ ಮಕ್ಕಳನ್ನ ದೂರವಿಡಿ : ಯಾಕಂತ ಈ ಸ್ಟೋರಿ ನೋಡಿ…!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dhananjay mundemaharashtra governmentmaharashtra ministermaharrashtra cm uddhav takrerape case
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram