ಈ ವಾರ ಬಿಗ್ ಬಾಸ್ ಮನೆ ಬಿಗ್ ಬಾಸ್ ಸಾಮ್ರಾಜ್ಯವಾಗಿ ಬದಲಾಗಿದೆ. ಈವರೆಗೆ ವಾರದ ಕ್ಯಾಪ್ಟನ್ ಉಗ್ರಂ ಮಂಜು ರಾಜನಾಗಿ ಆಳುತ್ತಿದ್ದಾರೆ. ಆದರೆ ಇದೀಗ ಬಿಗ್ ಬಾಸ್ ಇದರಲ್ಲೊಂದು ಟ್ವಿಸ್ಟ್ ಕೊಟ್ಟಿದ್ದಾರೆ. ಯಾಕೆಂದರೆ ಮನೆಗೆ ಈಗ ಯುವರಾಣಿಯ ಆಗಮನವಾಗಿದ್ದು, ಮೋಕ್ಷಿತಾ ಪೈ ಯುವರಾಣಿಯಾಗಿದ್ದಾರೆ. ಹೀಗಾಗಿ ಬಿಗ್ ಬಾಸ್ ಸಾಮ್ರಾಜ್ಯಕ್ಕಾಗಿ ಇಬ್ಬರ ಮಧ್ಯೆ ಕಿತ್ತಾಟ ನಡೆಯುತ್ತಿದ್ದು ಇಡೀ ಮನೆ ಇಬ್ಭಾಗವಾಗಿದೆ. ಮಹಾರಾಜನ ಕುರ್ಚಿಗೆ ಕಂಟಕ ಎದುರಾದಂತೆ ಕಾಣುತ್ತಿದೆ. ಒಟ್ಟಿನಲ್ಲಿ ದೊಡ್ಮನೆ ಹೊತ್ತಿ ಉರಿಯುತ್ತಿರುವುದಂತೂ ಸತ್ಯ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶ- ನಾಳೆ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಬೆಳಗಿನ ಜಾವ 2 ಗಂಟೆಗೆ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ...