ADVERTISEMENT
Tuesday, June 24, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಗಾಂಧಿನಗರದಲ್ಲಿ ಅಮಿತ್ ಶಾಗೆ ಭರ್ಜರಿ ಜಯ

5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು

Author2 by Author2
June 4, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಗಾಂಧಿ ನಗರ: ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಅಮಿತ್ ಶಾ (Amit Shah) 5 ಲಕ್ಷಗಳ ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಗುಜರಾತ್ನ ಗಾಂಧಿ ನಗರ ಕ್ಷೇತ್ರದಿಂದ ಅಮಿತ್ ಶಾ ಭರ್ಜರಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್, ಅಮಿತ್ ಶಾ ವಿರುದ್ಧ ತೀವ್ರ ಮುಖಭಂಗ ಅನುಭವಿಸಿದ್ದಾರೆ. 2014ರಲ್ಲಿ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಈ ಕ್ಷೇತ್ರ ಪ್ರತಿನಿಧಿಸಿದ್ದರು. ಇದಕ್ಕೂ ಮುನ್ನ 1996ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಈ ಕ್ಷೇತ್ರದಿಂದ ಗೆಲುವು ಕಂಡಿದ್ದರು.

Related posts

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ಆರೋಪಗಳಿಗೆ ಬದ್ಧ – ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಸ್ಪಷ್ಟನೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ಆರೋಪಗಳಿಗೆ ಬದ್ಧ – ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಸ್ಪಷ್ಟನೆ

June 23, 2025
ಪಾಕಿಸ್ತಾನದಿಂದ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನ: ಒಂದು ವಿವಾದಾತ್ಮಕ ನಡೆ

ವಸತಿ ಹಗರಣದ ಭೂತ: ಸಿಎಂ ನಿದ್ರಾದೇವಿಯ ವಶ, ಆರ್. ಅಶೋಕ್ ಕೆಂಡಾಮಂಡಲ!

June 22, 2025

ಮೇ 7 ರಂದು ಮೂರನೇ ಹಂತದ ಚುನಾವಣೆ ನಡೆಯಿತು. ಬಿಜೆಪಿ ಇಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿಕೊಂಡು ಬಂದಿದೆ. ಅಮಿತ್ ಶಾ ಎರಡನೇ ಭಾರೀ ಗೆಲುವು ಸಾಧಿಸಿದ್ದಾರೆ. ಇನ್ನು ಈ ಕ್ಷೇತ್ರದಿಂದ ಬೇರೆ ಬೇರೆ ಪಕ್ಷದ ನಾಯಕರು ನಾಮಪತ್ರ ಹಿಂಪಡೆದಿದ್ದರು.

Tags: Big win for Amit Shah in Gandhinagar
ShareTweetSendShare
Join us on:

Related Posts

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ಆರೋಪಗಳಿಗೆ ಬದ್ಧ – ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಸ್ಪಷ್ಟನೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ಆರೋಪಗಳಿಗೆ ಬದ್ಧ – ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಸ್ಪಷ್ಟನೆ

by Shwetha
June 23, 2025
0

ಕಲಬುರಗಿ: ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳನ್ನು ಮಾಡಿ, ಆ ಕುರಿತ ಆಡಿಯೋ ಸಂಭಾಷಣೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅದು ತಮ್ಮದೇ...

ಪಾಕಿಸ್ತಾನದಿಂದ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನಾಮನಿರ್ದೇಶನ: ಒಂದು ವಿವಾದಾತ್ಮಕ ನಡೆ

ವಸತಿ ಹಗರಣದ ಭೂತ: ಸಿಎಂ ನಿದ್ರಾದೇವಿಯ ವಶ, ಆರ್. ಅಶೋಕ್ ಕೆಂಡಾಮಂಡಲ!

by Shwetha
June 22, 2025
0

ರಾಜ್ಯದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ನಡೆಯುತ್ತಿರುವ ಮನೆ ಹಂಚಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ತೀವ್ರಗೊಂಡಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕ ಬಿ.ಆರ್. ಪಾಟೀಲ್...

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ  ಜರ್ನಿಗೆ ಹೊಸ ತಿರುವು?

ಯಡಿಯೂರಪ್ಪ ನನಗೆ ಹಿರಿಯಣ್ಣನಿದ್ದಂತೆ: ಈಶ್ವರಪ್ಪ ಸ್ಪಷ್ಟನೆ, ರಾಜಕೀಯ ಜರ್ನಿಗೆ ಹೊಸ ತಿರುವು?

by Shwetha
June 19, 2025
0

ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ತಮ್ಮ ಮಾತುಗಳಿಂದ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ನನಗೆ ಹಿರಿಯಣ್ಣನಂತೆ. ಅವರಿಗೂ...

ಮೈಸೂರಿಗೆ 5 ರೂಪಾಯಿ ಕೆಲಸವನ್ನೂ ಮಾಡಿಲ್ಲ CM ವಿರುದ್ಧ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ:

ಮೈಸೂರಿಗೆ 5 ರೂಪಾಯಿ ಕೆಲಸವನ್ನೂ ಮಾಡಿಲ್ಲ CM ವಿರುದ್ಧ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ:

by Shwetha
June 17, 2025
0

ಮಾಜಿ ಸಂಸದ ಮತ್ತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಸಿಎಂ ಕುರ್ಚಿ ಜಟಾಪಟಿ: ಕಾಂಗ್ರೆಸ್ ಸರ್ಕಾರ ಪತನದ ಭವಿಷ್ಯ ನುಡಿದ ಆರ್. ಅಶೋಕ್

by Shwetha
June 15, 2025
0

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ನಡೆಯುತ್ತಿರುವ ಆಂತರಿಕ ಜಟಾಪಟಿಯು ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram