ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಭರ್ಜರಿ ಜಯ ಸಾಧಿಸಿದ ಭಾರತ

Author2 by Author2
July 10, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಹರಾರೆ: ಜಿಂಬಾಬ್ವೆ ವಿರುದ್ಧ ಭಾರತೀಯ ಪಡೆ ಭರ್ಜರಿ ಜಯ ಸಾಧಿಸಿದೆ.

ನಾಯಕ ಶುಭಮನ್‌ ಗಿಲ್‌ ಹಾಗೂ ಋತುರಾಜ್‌ ಗಾಯಕ್ವಾಡ್ ಸ್ಫೋಟಕ ಆಟ ಮತ್ತು ಬೌಲರ್‌ಗಳ ಸಂಘಟಿತ ಪ್ರಯತ್ನದಿಂದಾಗಿ ಜಿಂಬಾಬ್ವೆ (Zimbabwe) ವಿರುದ್ಧದ ಮೂರನೇ ಟಿ20 (T20) ಪಂದ್ಯವನ್ನು ಭಾರತ (Team India) 23 ರನ್‌ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ರಲ್ಲಿ ಮುನ್ನಡೆ ಸಾಧಿಸಿದೆ.

Related posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026
ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

March 13, 2026

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಭಾರತ ತಂಡ 4 ವಿಕೆಟ್‌ ಕಳೆದುಕೊಂಡು 182 ರನ್‌ ಗಳಿಸಿತ್ತು. ಕಠಿಣ ಸವಾಲು ಬೆನ್ನಟ್ಟಿದ್ದ ಜಿಂಬಾಬ್ವೆ 20 ಓವರ್‌ ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 159 ರನ್‌ ಗಳಿಸಿ ಸೋಲು ಒಪ್ಪಿಕೊಂಡಿತು. ಜಿಂಬಾಬ್ವೆ ಪರ ಡಿಯೋನ್ ಮೈಯರ್ಸ್ ಔಟಾಗದೇ 65 ರನ್‌ (49 ಎಸೆತ, 7 ಬೌಂಡರಿ, 1 ಸಿಕ್ಸರ್)‌ ಸಿಡಿಸಿದರೆ ಕ್ಲೈವ್ ಮದಂಡೆ 37 ರನ್‌ (26 ಎಸೆತ, 2 ಬೌಂಡರಿ, 2 ಸಿಕ್ಸರ್)‌ ಗಳಿಸಿದರು. ಭಾರತದ ಪರ ವಾಷಿಂಗ್ಟನ್‌ ಸುಂದರ್‌ 3 ವಿಕೆಟ್‌, ಅವೇಶ್‌ ಖಾನ್‌ 2 , ಖಲೀಲ್‌ ಅಹ್ಮದ್‌ ತಲಾ ಒಂದು ವಿಕೆಟ್‌ ಪಡೆದರು.

ಭಾರತದ ಪರ ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್‌ (Yashasvi Jaiswal) ಹಾಗೂ ನಾಯಕ ಶುಭಮನ್‌ ಗಿಲ್‌ (Shubman Gill) 67 ರನ್‌ ಗಳ ಜೊತೆಯಾಟವಾಡಿದರು. ಜೈಸ್ವಾಲ್‌ 36 ರನ್‌(27 ಎಸೆತ, 4 ಬೌಂಡರಿ, 2 ಸಿಕ್ಸರ್‌), ಶುಭಮನ್‌ ಗಿಲ್‌ 66 ರನ್‌(49 ಎಸೆತ, 7 ಬೌಂಡರಿ, 3 ಸಿಕ್ಸ್‌) ಗಾಯಕ್ವಾಡ್ 49 ರನ್‌ (28 ಎಸೆತ, 4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಔಟಾದರು. ಮೊದಲ ಪಂದ್ಯವನ್ನು ಜಿಂಬಾಬ್ವೆ ಗೆದ್ದಿದ್ದರೆ, 2ನೇ ಪಂದ್ಯವನ್ನು ಭಾರತ 100 ರನ್‌ಗಳಿಂದ ಗೆದ್ದುಕೊಂಡಿತ್ತು. ನಾಲ್ಕನೇ ಟಿ20 ಪಂದ್ಯ ಶನಿವಾರ ನಡೆಯಲಿದೆ.

Tags: Big win for India against Zimbabwe
ShareTweetSendShare
Join us on:

Related Posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram