ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Bigg Boss Kannada Ott  : ಮದುವೆಯಾಗಿ ಮಗು ಇದ್ದವರ ಜೊತೆಗೆ ಸಂಬಂಧ ಹೊಂದಿದ್ದೆ : ಜಯಶ್ರೀ

Bigg Boss Kannada Ott  : ಮದುವೆಯಾಗಿ ಮಗು ಇದ್ದವರ ಜೊತೆಗೆ ಸಂಬಂಧ ಹೊಂದಿದ್ದೆ : ಜಯಶ್ರೀ

Namratha Rao by Namratha Rao
August 9, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

ಈ ಬಾರಿ ಸ್ಯಾಂಡಲ್ ವುಡ್ ನಟಿ ಮಾರಿಮುತ್ತು ಮೊಮ್ಮಗಳಾದ ನಟಿ , ಉದ್ಯಮಿ ಜಯಶ್ರೀ ಆರಾಧ್ಯ  Bigg Boss

ಮನೆ ಪ್ರವೇಶ ಮಾಡಿದ್ದಾರೆ..  ಜಯಶ್ರೀ ದೊಡ್ಮನೆಯಲ್ಲಿ ತಮ್ಮ ಜೀವನದ ಕರಾಳ ಅನುಭವವನ್ನ ಬಿಚ್ಚಿಟ್ಟಿದ್ದಾರೆ..   ನಾನು ಯಾರು ಟಾಸ್ಕ್ ನಲ್ಲಿ ಸ್ಪರ್ಧಿಗಳು ತಮ್ಮ  ಜೀವನದ ಕಥೆ ಬಗ್ಗೆ ಹೇಳಿದ ನಂತರ ಬಂದು ಲಿವಿಂಗ್ ಏರಿಯಾದಲ್ಲಿ ಕುಳಿತುಕೊಂಡಾಗ  ಜಯಶ್ರೀ ತಮ್ಮ ಬಗ್ಗೆ ಮಾತನಾಡಿದ್ದಾರೆ. ಸೋಮಣ್ಣ ಮಾಚಿಮಾಡ

Related posts

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

September 7, 2026
ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

September 7, 2026

ರಾಕೇಶ್, ಸ್ಫೂರ್ತಿ ಗೌಡ, ಅರ್ಜುನ್  ಎಲ್ಲರೂ ಒಂದೆಡೆ ಕುಳಿತಿರುತ್ತಾರೆ.. ಅವರ ಜೊತೆಗೆ ಜಯಶ್ರೀ ಸಹ ರುತ್ತಾರೆ.. ಅರ್ಜುನ್ ಬಳಿ ಮಾತನಾಡುತ್ತಾ ನಿನ್ನ ಕಷ್ಟ ನನಗೂ ಅರ್ಥವಾಗುತ್ತದೆ. ನಾನು ಕೂಡ ಮದುವೆಯಾದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದೆ ಎಂದಿದ್ದಾರೆ. ಮದುವೆಯಾಗಿ ಆತನಿಗೆ ಮಗು ಕೂಡ ಇತ್ತು ಆದರೂ ಅವರ ಜೊತೆ ಸಂಬಂಧದಲ್ಲಿ ಇದ್ದೆ. ಬಳಿಕ ಮನೆಯವರಿಗೆಲ್ಲ ಗೊತ್ತಾಯಿತು ದೊಡ್ಡ ಜಗಳ ಆಯಿತು. ತನ್ನ ಮತ್ತು ಸಂಬಂಧ ಹೊಂದಿದ ವ್ಯಕ್ತಿಯ ಮನೆಯವರಿಗೆ ವಿಷಯ ಗೊತ್ತಾದ ಬಳಿಕ ತುಂಬಾ ದೊಡ್ಡ ಸಮಸ್ಯೆ ಆಯಿತು. ಬಳಿಕ ನಾನು ಮನೆಬಿಟ್ಟು ಹೊರಬರಬೇಕಾಯಿತು ಎಂದು ಹೇಳಿಕೊಂಡಿದ್ದಾರೆ.

ಮನೆಬಿಟ್ಟು ಬಂದ ನಂತರವೂ ಆತನ ಜೊತೆ ಇದ್ದೆ..  ಬಳಿಕ ಬ್ಯುಸಿನೆಸ್ ಮಾಡಲು ಪ್ರಾರಂಭಿಸಿದೆ  ಎಂದಿದ್ದಾರೆ.. 50 ಲಕ್ಷ ಸಾಲ ಮಾಡಿ ಬ್ಯುಸಿನೆಸ್ ಶುರು ಮಾಡಿದ್ದು… ಸಾಲ ತೀರಿಸಲು ಪ್ರಾರಂಭದಲ್ಲಿ ತುಂಬಾ ಕಷ್ಟ ಪಟ್ಟಿದ್ದೆ ಬಳಿಕ ಯಶಸ್ಸು ಕಂಡಿದ್ದಾಗಿ ಹೇಳಿಕೊಂಡಿದ್ಧಾರೆ.. Bigg Boss Kannada Ott  ಸೀಸನ್ 1 ಆಗಸ್ಟ್ 6 ರಮದು ಗ್ರ್ಯಾಂಡ್ ಓಪನಿಂಗ್ ಮೂಲಕ ಆರಂಭವಾಗಿದ್ದು Voot ನಲ್ಲಿ ಪ್ರಸಾರವಾಗ್ತಿದೆ.. 24 / 7 ಒಟಿಟಿಯಲ್ಲಿ ಬಿಗ್ ಬಾಸ್ ನೋಡಬಹುದು.. ಈ ಬಾರಿ 16 ಕಂಟೆಸ್ಟೆಂಟ್ ಗಳು ಮನೆ ಪ್ರವೇಶ ಮಾಡಿದ್ದಾರೆ.. ಎಲ್ಲರದ್ದೂ ಭಿನ್ನ ಭಿನ್ನ ವ್ಯಕ್ತಿತ್ವ..

Tags: #saakshatvBBK ottBigg Boss Kannada Ottjayashree aradhya
ShareTweetSendShare
Join us on:

Related Posts

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

by Shwetha
September 7, 2026
0

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ ಟಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ....

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

by Shwetha
September 7, 2026
0

ಬೆಂಗಳೂರು: ರಾಜಧಾನಿಯ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ...

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

by Shwetha
September 7, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ರಾಜ್ಯದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ...

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

by Shwetha
September 7, 2026
0

ನವದೆಹಲಿ: ಭಾರತದ ವಿರುದ್ಧ ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ನೆರೆ ರಾಷ್ಟ್ರದ ಗಡಿಯೊಳಗೆ ನುಗ್ಗಿ ಸದೆಬಡಿಯಲು ನಮ್ಮ ಸಶಸ್ತ್ರ ಪಡೆಗಳು ಸನ್ನದ್ಧವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram