ಬಿಗ್ ಬಾಸ್ ಸೀಸನ್ 8 | ಐದನೇ ಸ್ಪರ್ಧಿ.. ಕಿರುತೆರೆ ನಟಿ ವೈಷ್ಣವಿ

1 min read
Vaishnavi

ಬಿಗ್ ಬಾಸ್ ಸೀಸನ್ 8 | ಐದನೇ ಸ್ಪರ್ಧಿ.. ಕಿರುತೆರೆ ನಟಿ ವೈಷ್ಣವಿ

ಬಿಗ್ ಬಾಸ್ ಸೀಸನ್ 8 ಕಾರ್ಯಕ್ರಮದ ಐದನೇ ಸ್ಪರ್ಧಿಯಾಗಿ ಕಿರುತೆರೆ ನಟಿ ವೈಷ್ಣವಿ ಅವರು ದೊಡ್ಮನೆಗೆ ಎಂಟ್ರಿಕೊಟ್ಟಿದ್ದಾರೆ.

ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಕಿರುತೆರೆಯ ಬ್ಲಾಕ್ ಬಸ್ಟರ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ ಎಂಟು ಇಂದಿನಿಂದ ಆರಂಭವಾಗಿದೆ. ಈಗಾಗಲೇ ನಾಲ್ಕು ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದು, ಐದನೇ ಸ್ಪರ್ಧಿಯಾಗಿ ಕಿರುತೆರೆಯ ನಟಿ ವೈಷ್ಣವಿ ಬಿಗ್ ಹೌಸ್ ಗೆ ಕಾಲಿಟ್ಟಿದ್ದಾರೆ.

Vaishnavi

ಸದ್ಯ ದೊಡ್ಮನೆಗೆ ಎಂಟ್ರಿ ಕೊಟ್ಟವರಿಗೆ ಒಂದು ಟಾಸ್ಕ್ ನೀಡಲಾಗಿದ್ದು, ವಿಶೇಷ ಬಾಲ್ ಗಳನ್ನು ಹುಡುಕುತ್ತಿದ್ದಾರೆ.

ಇನ್ನು ಬಿಗ್ ಬಾಸ್ ನ ಮೊದಲ ಸ್ಪರ್ಧಿಯಾಗಿ ಧನುಶ್ರೀ ಹಾಗು ಎರಡನೇ ಸ್ಪರ್ಧಿಯಾಗಿ ಶುಭಪೂಂಜಾ, ಮೂರನೇ ಸ್ಪರ್ಧಿಯಾಗಿ ಹಿರಿಯ ನಟ ಅಶ್ವತ್, ನಾಲ್ಕನೇ ಸ್ಫರ್ಧಿಯಾಗಿ ಯುವ ಗಾಯಕ ವಿಶ್ವ ಅವರು ಮನೆಯೊಳಗೆ ಕಾಲಿಟ್ಟಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd