ADVERTISEMENT
Saturday, August 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ದೊಡ್ಮನೆಯಲ್ಲಿ ಸೀರಿಯಸ್ ಲವ್ ಸ್ಟೋರಿ – ಚಂದ್ರಕಲಾ ಹೇಳಿದ್ದು ಯಾವ ಜೋಡಿ ಬಗ್ಗೆ..?

Namratha Rao by Namratha Rao
March 29, 2021
in Bigg Boss 8, Newsbeat, ಬಿಗ್ ಬಾಸ್ 8
biggboss 8 kannada saakshatv.com
Share on FacebookShare on TwitterShare on WhatsappShare on Telegram

biggboss 8 kannada

BIGGBOSS 8 : ದೊಡ್ಮನೆಯಲ್ಲಿ ಸೀರಿಯಸ್ ಲವ್ ಸ್ಟೋರಿ – ಚಂದ್ರಕಲಾ ಹೇಳಿದ್ದು ಯಾವ ಜೋಡಿ ಬಗ್ಗೆ..?

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಸದ್ಯಕ್ಕೆ ಬಿಗ್ ಬಾಸ್ ಮನೆಯಲ್ಲಿ ಪ್ರೀತಿ , ಪ್ರೇಮ ಕಹಾನಿ ಅನ್ನೋ ಬಗ್ಗೆ ಮಾತನಾಡುದ್ರೆ ನಮ್ಮ ಮೈಂಡ್ ಗೆ ಬರೋದು ಲ್ಯಾ ಮಂಜು ದಿವ್ಯಾ ಸುರೇಶ್ , ಅರವಿಂದ್ ದಿವ್ಯಾ ಉರುಡುಗ. ಆದ್ರೆ ಇತ್ತೀಚೆಗೆ ಅದ್ರಲ್ಲೂ ಜೋಡಿ ಟಾಸ್ಕ್ ಆದ್ಮೇಲೆ ಸಿಕ್ಕಾಪಟ್ಟೆ ಲೈಮ್ ಲೈಟ್ ಬಂದಿರುವ ಜೋಡಿ ಟಾಕ್ ಆಫ್ ಹೌಸ್ ಆಗಿರುವ ಪ್ರಣಯ ಪಕ್ಷಿಗಳು ದಿವ್ಯಾ ಉರುಡುಗ ಅರವಿಂದ್. ಸದಾ ಜೊತೆಜೊತೆಯಾಗಿ ಕಾಣಿಸಿಕೊಳ್ತಿರುವ ಈ ಜೋಡಿ ಪಕ್ಕಾ ಲವ್ ನಲ್ಲಿ ಬಿದ್ದಿದೆ ಅಂತಲೇ ಎಲ್ಲರೂ ಮಾತನಾಡಿಕೊಳ್ತಿದ್ದಾರೆ.biggboss 8 kannada saakshatv.com

ಈ ನಡುವೆ ಬಿಗ್ ಬಾಸ್ ಮನೆಯಿಂದ 3ನೇ ವಾರ ಹೊರ ನಡೆದಿರುವ ಚಂದ್ರಕಲಾ ಮೋಹನ್ ಅವರು ಈ ಕುರಿತಾಗಿ ಮಾತನಾಡಿದ್ದು, ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ. ಹೌದು ಅರವಿಂದ್ ಹಾಗೂ ಉರುಡುಗ ಇಬ್ಬರು ಸೀರಿಯಸ್ ಆಗಿ ಪ್ರೀತಿಯಲ್ಲಿ ಬಿದ್ದಿದ್ದಾರೆ ಎನ್ನಿಸುತ್ತಿದೆ ಎಂದು ಚಂದ್ರಕಲಾ ಹೇಳಿಕೊಂಡಿದ್ದಾರೆ.

ನಾನು ಗಮನಿಸುರುವ ಪ್ರಕಾರ ಅವರಿಬ್ಬರು ಪಕ್ಕಾ ಲವ್ ಮಾಡ್ತಾಯಿದ್ದಾರೆ. ಅವರಿಬ್ಬರು ಒಬ್ಬರನ್ನ ಒಬ್ಬರು ತುಂಬಾನೆ ಕೇರ್ ಮಾಡ್ತಾರೆ. ಅವರಿಬ್ಬರ ಬಾಂಡಿಂಗ್ ತುಂಬಾನೆ ಬಲವಾಗಿದೆ ಎಂದಿದ್ದಾರೆ. ಅವರು ನಡೆದುಕೊಳ್ಳುವ ರೀತಿ, ಹೊಂದಾಣಿಕೆ, ಕೇರ್ ಮಾಡುವ ಪರಿ, ಅರ್ಥಮಾಡಿಕೊಂಡಿರುವುದನ್ನ ನೋಡಿದ್ರೆ ಪಕ್ಕಾ ಅವರಿಬ್ಬರು ಪ್ರೀತಿಸುತ್ತಿದ್ದಾರೆ ಅನ್ನಿಸುತ್ತೆ ಎಂದಿದ್ದಾರೆ. ಅಷ್ಟೇ ಅಲ್ಲ ಇಬ್ಬರು ಸಹ ಬಿಗ್ ಬಾಸ್ ಮನೆಯಲ್ಲಿ ಎಲ್ಲರಿಗೂ ಹೋಲಿಸಿದ್ರೆ ತುಂಬಾನೆ ಪ್ರಾಮಾಣಿಕರು ಎನ್ನಿಸುತ್ತೆ ಎಂದು ಅಭಿಪ್ರಾಯವನ್ನ ಹೊರಹಾಕಿದ್ದಾರೆ.biggboss 8 kannada saakshatv.com

KGF 2 ಆಯ್ತು… ಮುಂದೆ ಯಶ್ ಕಥೆ ಏನು..?

ನೆಹ್ವಾಲ್ ಅವರ ನೈಜ ಆಟದ ಚಿತ್ರಣ ‘ಸೈನಾ’ ಚಿತ್ರದಲ್ಲಿಲ್ಲ !

biggboss 8 kannada

Tags: banglorebiggboss 8biggboss kannadachandrakalaeviction
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram