ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BiggBoss 8 – ಆ ನಾಲ್ವರನ್ನ ಯಾವತ್ತೂ ನೋಡಲು ಇಷ್ಪಡುವುದಿಲ್ಲ – ಶಂಕರ್ ಅಶ್ವಥ್..! ಸದಸ್ಯರ ಬಗ್ಗೆ ಹೇಳಿದ್ದೇನು..?

Namratha Rao by Namratha Rao
April 10, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

BiggBoss 8 – ಆ ನಾಲ್ವರನ್ನ ಯಾವತ್ತೂ ನೋಡಲು ಇಷ್ಪಡುವುದಿಲ್ಲ – ಶಂಕರ್ ಅಶ್ವಥ್..! ಸದಸ್ಯರ ಬಗ್ಗೆ ಹೇಳಿದ್ದೇನು..?

ಬೆಂಗಳೂರು : ಮನೆಯಿಂದ 5ನೇ ವಾರ ಎಲಿಮಿನೇಟ್ ಹೊರಬಂದ ಶಂಕರ್ ಅಶ್ವಥ್ ಅವರು ಕೆಲವೊಂದು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಶಂಕರ್ ಅಶ್ವಥ್ ಯಾವುದೇ ಕಾರಣಕ್ಕೂ ಚಂದ್ರಕಲಾ ಮೋಹನ್ ಅವರನ್ನ ಭೇಟಿ ಮಾಡಲು ಇಷ್ಟ ಪಡುವುದಿಲ್ಲ ಎಂದಿದ್ದಾರೆ. ಸುದೀಪ್ ಅವರು ಕೇಳಿದ್ದ ಪ್ರಶ್ನೆಗಳಿಗೆ ಶಂಕರ್ ಈ ರೀತಿಯಾಗಿ ಉತ್ತರಿಸಸಿದ್ದಾರೆ. ಇನ್ನೂ ಹಲವಾರು ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ.

ಪ್ರಶ್ನೆ ಉತ್ತರಗಳು

ನೀವು ಯಾಕೆ ಎಲಿಮೇಟ್ ಆದ್ರಿ ಕಾರಣ ಏನಿರಬಹುದು..?
ನನಗೆ ವಯಸ್ಸಾಗಿ . ನನಗೆ 64 ವರ್ಷವಾಗಿದೆ. ಹೀಗಾಗಿ ನಾನು ಟಾಸ್ಕ್ ಗಳಲ್ಲಿ ಉತ್ತಮವಾಗಿ ಪ್ರದರ್ಶನ ನೀಡುವುದಿಲ್ಲ ಎಂಬ ಅವರದ್ದೇ ನಿಲುವಿಗೆ ಬಂದಿದ್ದಾರೆ. ನ್ನನ್ನ ಮೊದಲಿನಿಂದಲೂ ಮನರಯಲ್ಲಿ ಟಾರ್ಗೆಟ್ ಮಾಡಲಾಗಿದೆ. ನಾನು ಮನೆಯಿಂದ ಹೊರಬಂದಿದ್ದೇನೆ ಅಂದ್ರೆ ಮತ್ತೊಬ್ಬರು ಒಂದು ವಾರ ಮನೆಯೊಳಗೆ ಇರಬಹುದು. ಇದು ಒಂದು ರೀತಿ ಮ್ಯೂಸಿಕಲ್ ಚೇರ್ ತರಹ ಎಂದಿದ್ದಾರೆ.

ಆರಂಭದ 2ದಿನಗಳಲ್ಲೇ ಸದಸ್ಯರೆಲ್ಲರೂ ನನ್ನನ್ನ ಜಡ್ಜ್ ಮಾಡಿದರು. ನನ್ನಿಂದ ಆಟವಾಡಲು ಸಾಧ್ಯವೇ ಇಲ್ಲ ಎಂದು ಅವರೇ ನಿರ್ಧಾರ ಮಾಡಿಬಿಟ್ಟಿದ್ದರು. ನಾನು ಈ ಶೋನಲ್ಲಿ ಇರಬಾರದು ಅಂತ ನಿರ್ಧರಿಸಿ ಹೊರಕಳುಹಿಸಿದರು ಎಂದು ಬೇಸರ ಹೊರಹಾಕಿದರು.

ಇನ್ನೂ ಬಿಗ್ ಬಾಸ್ ಮನೆಯಲ್ಲಿ ಅನುಭವಿಸಿದ ದೊಡ್ಡ ಸವಾಲು ಯಾವುದು..?
ಈಗಿನ ಜನರೇಷನ್ ನವರೊಂದಿಗೆ ಬರೆಯುವುದೇ ದೊಡ್ಡ ಸವಾಲು.. ನಾನು ಹಿರಿಯ ಅನ್ನೋಕಾರಣಕ್ಕೆ ನನ್ನ ಮಾತನ್ನೇ ಕೇಳಿಸಿಕೊಳ್ಳಲು ತಯಾರಿರಲಿಲ್ಲ ಎಂದಿದ್ದಾರೆ

ಬಿಗ್ ಬಾಸ್ ಮನೆಯಲ್ಲಿ ಯಾರನ್ನಾದರೂ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದೀರಾ..?
ಶಮಂತ್ ಗೌಡ , ರಾಜೀವ್, ದಿವ್ಯಾ ಉರುಡುಗ , ಅರವಿಂದ್.. ನಾನು ಮನೆಯಲ್ಲಿ ಮೊದಲಿಗೆ ಹತ್ತಿರವಾದ ವ್ಯಕ್ತಿ ಶಮಂತ್. ಅರವಿಂದ್ ಕೆಲ ಕಾಲದ ನಂತರ ನನ್ನನ್ನು ಗೌರವಿಸಲು ಆರಂಭಿಸಿದರು. ದಿವ್ಯಾ ಉರುಡುಗ ನನ್ನನ್ನ ತಂದೆಯ ರೀತಿ ಕಾಣುತ್ತಿದ್ದರು.

ಮತ್ತೆ ಯಾವತ್ತೂ ಭೇಟಿಯಾಗಲೇಬಾರದು ಎನ್ನಿಸುರುವ ವ್ಯಕ್ತಿ..?
ಚಂದ್ರಕಲಾ ಮೋಹನ್ – ಹೊರಗಡೆ ಯಾವತ್ತೂ ಸಹ ಚಂದ್ರಕಲಾ ಮೋಹನ್ ಅವರನ್ನ ಭೇಟಿ ಮಾಡಲು ನನಗೆ ಇಷ್ಟವೇ ಇಲ್ಲ. ಅವರು ಫೇಕ್. ಅವರು ನನ್ನ ಬಗ್ಗೆ ನನ್ನ ಬೆನ್ನ ಹಿಂದೆ ಮಾತನಾಡಿರೋದು ನನಗೆ ಗೊತ್ತಯ್ತು. ಅವರು ಮನೆಯಿಂದ ಹೊರ ಹೋಗುವಾಗ ಅವರು ನನ್ನ ಕಾಲಿಗೆ ಬಿದ್ದು, ನನ್ನ ಆಶೀರ್ವಾದ ಪಡೆದು ಹೊರ ಹೋದರು. ಆದ್ರೆ ಮನೆಯಿಂದ ಆಚೆ ಬಮದ ನಂತರ ಸುದೀಪ್ ಸರ್ ಬಳಿ ನನ್ನ ಬಗ್ಗೆ ಮಾತನಾಡಿದ್ದಾರೆ. ನಾನು ಫೇಕ್ ಅಂದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಸಿದ್ರು. ಅಷ್ಟೇ ಅಲ್ದೇ ನಿಧಿ ಸುಬ್ಬಯ್ಯಾ , ದಿವ್ಯಾ ಸುರೇಶ್ ಹಾಗೂ ಪ್ರಶಾಂತ್ ಸಂಬರಗಿಯವರನ್ನೂ ಸಹ ಮತ್ತೆ ನೋಡಲು ಇಷ್ಟವಿಲ್ಲ ಎಂದಿದ್ದಾರೆ.

Tags: bengalurubiggboss kannada 8kicchha sudeepshankar ahwath
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram