BIGGBOSS 8 – ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡ ಟಿಕ್ ಟಾಕ್ ಸ್ಟಾರ್ ಧನುಶ್ರೀ..!

1 min read

BIGGBOSS 8 – ಗ್ಲಾಮರಸ್ ಲುಕ್ ನಲ್ಲಿ ಕಾಣಿಸಿಕೊಂಡ ಟಿಕ್ ಟಾಕ್ ಸ್ಟಾರ್ ಧನುಶ್ರೀ..!

ಬಿಗ್ ಬಾಸ್ ಸೀಸನ್ 8 ಕ್ಕೆ ಆಗಮಿಸಿ ಒಂದೇ ವಾರಕ್ಕೆ ಎಲಿಮಿನೇಟ್ ಆದ ಟಿಕ್ ಟಾಕ್ ಸ್ಟಾರ್ ಧನುಶ್ರೀ ಬಿಗ್ ಬಾಸ್ ಮುಗಿದ ನಂತರ ಏನು ಮಾಡಿಕೊಂಡಿದ್ದಾರೆ. ಯಾವುದಾದರೂ ಸಿನಿಮಾ ಆಫರ್ ಗಳು ಸಿಕ್ಕಿದ್ಯಾ ಹೀಗೆಲ್ಲಾ ಪ್ರಶ್ನೆಗಳು ಕೆಲವರನ್ನ ಕಾಡ್ತಿದೆ. ಅಂದ್ಹಾಗೆ ಬಿಗ್​ ಬಾಸ್​ ಮನೆಯಿಂದ ಹೊರ ಬರುತ್ತಿದ್ದಂತೆಯೇ ಧನುಶ್ರೀಗೆ ಕನ್ನಡ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ ಎನ್ನಲಾಗಿದೆ.

ಆದ್ರೆ ಧನುಶ್ರೀ ಸದ್ಯ ಫೋಟೋ ಶೂಟ್ ಹಾಗೂ ವಿಡಿಯೋ ಮಾಡೋದ್ರಲ್ಲಿಯೇ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಗ್ಲಾಮರಸ್ ಹಾಗೂ ಹಾಟ್ ಲುಕ್ ನಲ್ಲಿ  ಧನುಶ್ರೀ ಫೋಟೋ ಶೂಟ್ ಮಾಡಿಸಿದ್ದು, ಈ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರೆಡ್ ಫ್ರಾಕ್ ನಲ್ಲಿ ತರಹೇವಾರಿ ಫೋಸ್ ಕೊಟ್ಟು ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ.  ಇದಕ್ಕೆ ನೆಟ್ಟಿಗರು ನಾನಾ ರೀತಿಯಲ್ಲಿ ಕಮೆಂಟ್ ಗಳನ್ನಮಾಡುತ್ತಾಯಿದ್ದಾರೆ.

 

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd