ADVERTISEMENT
Wednesday, September 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ರಾತ್ರೋರಾತ್ರಿ ದೊಡ್ಮನೆಗೆ ವಿದಾಯ ಹೇಳಿದ ದಿವ್ಯಾ ಸುರೇಶ್ : ಫಿನಾಲೆ ಕನಸು ಭಗ್ನ..!

Namratha Rao by Namratha Rao
August 5, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ರಾತ್ರೋರಾತ್ರಿ ದೊಡ್ಮನೆಗೆ ವಿದಾಯ ಹೇಳಿದ ದಿವ್ಯಾ ಸುರೇಶ್ : ಫಿನಾಲೆ ಕನಸು ಭಗ್ನ..!

ಗ್ರ್ಯಾಂಡ್ ಫಿನಾಲೆಗೆ ಇನ್ನೂ 5 ದಿನಘಲ ಬಾಕಿ ಇವೆ.. ಸ್ಪರ್ಧಿಗಳಲ್ಲಿ ಟಟೆನ್ಷಷನ್ ಶುರುವಾಗಿದೆ.. ಈ ನಡುವೆ ಐವರು ಫಿನಾಲೆಗೆ ಈಗಾಗಲೇ ಎಂಟ್ರಿಕೊಟಟ್ಟಾಗಿದೆ.. ಒಬ್ಬರ ಜರ್ನಿ ರಾತ್ರಿಯೇ ಮುಗಿದುಹೋಗಿದೆ.. ಅವರೇ ದಿವ್ಯಾ ಸುರೇಶ್. ಗ್ಲಾಮರಸ್ ಆಗಿಯೂ ಕೆಲವೊಮ್ಮೆ ಇನೋಸೆಂಟ್ ಆಗಿಯೂ ಸದಾ ಮಂಜು ಪಾವಗಡನ ಜೊತೆಯಾಗಿಯೇ ಕಾಣಿಸಿಕೊಂಡಿದ್ದ ದಿವ್ಯಾ ಸುರೇಶ್ ರಾತ್ರೋ ರಾತ್ರಿ ಎಲಿಮಿನೇಟ್ ಆಗಿದ್ದಾರೆ..

Related posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

September 30, 2026
ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

September 30, 2026

ಮೊದಲು ಅರವಿಂದ್ ಸೇವ್ ಆದರೆ, ನಂತರ ವೈಷ್ಣವಿ, ಮಂಜು, ದಿವ್ಯಾ ಉರುಡುಗ ಸೇವ್ ಆಗಿದ್ದಾರೆ. ಮನೆಯ ಮುಖ್ಯದ್ವಾರದ ಸಮೀಪ ಎರಡು ರೂಮ್ ಮಾಡಲಾಗಿತ್ತು. ಇದರೊಳಗೆ ಕೊನೆಯದಾಗಿ ಉಳಿದುಕೊಂಡಿದ್ದು ಪ್ರಶಾಂತ್ ಹಾಗೂ ದಿವ್ಯಾ ಸುರೇಶ್ ಒಳ ನಡೆದರು. ಪ್ರಶಾಂತ್ ಇದರಿಂದ ಹೊರ ಬಂದರೆ, ದಿವ್ಯಾ ಹಾಗೆಯೇ ಮನೆಯಿಂದ ಹೊರ ನಡೆದರು.

ಉಳಿದ ಸ್ಪರ್ಧಿಗಳಿಗೆ ಕೊನೆಯದಾಗಿ ಒಂದು ಬಾಯ್ ಹೇಳೋಕೂ ಅವರ ಬಳಿ ಸಾಧ್ಯವಾಗಿಲ್ಲ. ಈ ಮೂಲಕ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿದ್ದಾರೆ. ಕಳೆದ ವಾರದ ಆರಂಭದಲ್ಲಿ ಬಿಗ್‍ಬಾಸ್ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್ ವಾರದ ಮಧ್ಯದಲ್ಲಿ ಎಲಿಮಿನೇಟ್ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್ ಬ್ರೋ ಗೌಡ ಎಲಿಮಿನೇಟ್ ಆಗಿದ್ದಾರೆ. ಇಂದು ದಿವ್ಯಾ ಸುರೇಶ್ ಹೊರಗೆ ಹೋಗಿದ್ದಾರೆ

ಈಗ ಫೈನಲ್ ಪ್ರವೇಶಿಸಿರುವ ಐವರಲ್ಲಿ ಟ್ರೋಫಿ ವಿನ್ನರ್ ಯಾರೂ ಅನ್ನೋ ಪ್ರಶ್ನೆ ಪ್ರೇಕ್ಷಷಕರದ್ದು, ಇದಕ್ಕೆ ಉತ್ತರಕ್ಕಾಗಿ ಗ್ರ್ಯಾಂಡ್ ಫಿನಾಲೆವರೆಗೂ ಕಾಯಲೇಬೇಕು. ಇನ್ನೂ ಇದಕ್ಕೂ ಮೊದಲು ಬಿಗ್ ಬಾಸ್ ಮನೆ ಮಂದಿಯ ಆಸೆಗಳನ್ನ ಈಡೇರಿಸುತ್ತಿದ್ದಾಗ , ಮಂಜು ಪಾವಗಡಗೆ ಸ್ಪೆಷಲ್ ಆಗಿ ಫ್ರೆಂಡ್ ಶಿಪ್ ಡೇಗೆ ವಿಶ್ ಮಾಡಬೇಕೆಂದು ಕೇಳಿಕೊಂಡಿದ್ದ ದಿವ್ಯಾ ಸುರೇಶ್ ಆಸೆಯನ್ನು ಬಿಗ್‍ಬಾಸ್ ಈಡೇರಿಸಿದ್ದಾರೆ.

ಅದರಂತೆ ಗಾರ್ಡನ್ ಏರಿಯಾದಲ್ಲಿ ಒಂದು ಟೇಬಲ್ ಮೇಲೆ ಕೇಕ್, ಬಲೂನ್‍ಗಳ ರಾಶಿ, ಮಂಜು ಹಾಗೂ ದಿವ್ಯಾ ಸುರೇಶ್ ಫೋಟೋವೊಂದನ್ನು ಇರಿಸಿ ಸಿಂಗಾರಿಸಲಾಗಿತ್ತು. ಈ ಅರೆಂಜ್ ಮೆಂಟ್ಸ್ ನೋಡಿ ಮಂಜು ಶಾಕ್ ಆದರೆ, ಮನೆಮಂದಿಯೆಲ್ಲಾ ಫುಲ್ ಖುಷ್ ಆಗಿದ್ದಾರೆ.

ನಂತರ ದಿವ್ಯಾ ಸುರೇಶ್ ಹಾಗೂ ಮಂಜು ಏಕಾಂತದಲ್ಲಿ ಕುಳಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ನಿನ್ನನ್ನು ನೋಡಿದಾಗ ನನಗೆ ಗೌರವ ನೀಡಬೇಕು ಅನಿಸುತ್ತದೆ. ನೀವು ಹೋಗಿ ಬನ್ನಿ ಎಂದು ಕರೆಯಬೇಕು ಎನಿಸುತ್ತದೆ. ಫಸ್ಟ್ ಇನ್ನಿಂಗ್ಸ್‌ನಲ್ಲಿ ನಾನು ನಿನಗೆ ಬಹಳ ಹರ್ಟ್ ಮಾಡಿದ್ದೇನೆ. ಬಹಳ ಡೊಮಿನೇಟ್ ಆಗಿಬಿಟ್ಟೆ, ಕೊನೆ ಕೊನೆಯಲ್ಲಿ ನನ್ನಿಂದ ನಿನ್ನ ಆಟಕ್ಕೆ ತೊಂದರೆ ಆಯ್ತು ಎಂಬುವುದು ಅರ್ಥವಾಯಿತು.

ನಾನು ನಿನ್ನ ಬಗ್ಗೆ ಬಹಳ ಪೊಸೆಸಿವ್ ಆಗಿಬಿಟ್ಟೆ ಜೊತೆಗೆ ನಿನ್ನ ಫ್ರೀಡಂನ ಕಂಟ್ರೋಲ್ ಕೂಡ ಮಾಡಾತ್ತಿದೆ. ಮನೆಯಿಂದ ಹೊರಗೆ ಹೋದ ನಂತರ ನಾನು ನಿನಗೆ ಕ್ಷಮೆ ಕೇಳಲು ಆಗಲಿಲ್ಲ. ನನಗೆ ನೀನು ಅಂದರೆ ತುಂಬಾ ಇಷ್ಟ. ಥ್ಯಾಂಕ್ಯು ನೀನು ನನಗೆ ಫ್ರೆಂಡ್ ಆಗಿದ್ದಕ್ಕೆ. ಹೀಗೆ ನನ್ನ ಜೊತೆ ಯಾವಾಗಲೂ ಇರು, ನೀನು ನನ್ನ ಬೆಸ್ಟ್ ಫ್ರೆಂಡ್ ಎನ್ನುತ್ತಾರೆ.

ಅಶ್ಲೀಲ ವಿಡಿಯೋ ಪ್ರಕರಣ  : ಬೆತ್ತಲಾಗಿ ಲೈವ್ ಗೆ ಬಂದು ಸವಾಲೆಸೆದ  ಗೆಹನಾ

ಇದಕ್ಕೆ ಮಂಜು, ಗೊತ್ತೊ, ಗೊತ್ತಿಲ್ಲದೇ ಮಾಡುವ ತಪ್ಪನ್ನು ತಿದ್ದುಕೊಳ್ಳಬೇಕು ಎಂಬುವುದು ನಿನಗೆ ಅರ್ಥವಾಯಿತಲ್ಲಾ ನನಗೆ ಖುಷಿಯಾಯಿತು. ಇದು ದೊಡ್ಡ ವೇದಿಕೆ ಇಲ್ಲಿಂದ ಆಚೆ ಹೋದ ಬಳಿಕ ಎಲ್ಲರೂ ಒಳ್ಳೆದನ್ನು ಮಾತನಾಡಬೇಕು, ಒಳ್ಳೆ ಅವಕಾಶಗಳು ಸಿಗಬೇಕು. ಚೆನ್ನಾಗಿ ಹಾಗೂ ಖುಷಿಯಾಗಿರು ಎಂದು ವಿಶ್ ಮಾಡುತ್ತಾರೆ. ಅಲ್ಲದೇ ಇದನ್ನೆಲ್ಲಾ ನಾನು ಸಿನಿಮಾದಲ್ಲಿ ನೋಡಿದ್ದೆ. ಇದು ಯಾವುದು ನನಗೆ ಗೊತ್ತಿಲ್ಲ ಎಂದು ಹೇಳುತ್ತಾರೆ.

ನಂತರ ಇಬ್ಬರೂ ಕೇಕ್ ಕತ್ತರಿಸಿ ಫ್ರೆಂಡ್ ಶಿಪ್ ಡೇ ಸೆಲೆಬ್ರೆಟ್ ಮಾಡುತ್ತಾರೆ. ನಂತರ ಕೇಕ್ ತಿನ್ನುವ ವೇಳೆ ಮಂಜು ನಮ್ಮ ಹುಡುಗ್ರು ಇದನ್ನೆಲ್ಲಾ ನೋಡಿದರೆ ಫುಲ್ ಶಾಕ್ ಆಗುತ್ತಾರೆ. ಏನಪ್ಪಾ ಇದು ವೈಭೋಗ, ನನ್ನ ಜಾತಕದಲ್ಲಿ ಇದೆಲ್ಲಾ ಇರುತ್ತದೆ ಎಂದು ಗೊತ್ತಿರಲಿಲ್ಲ ಎಂದು ಹೇಳುತ್ತಾರೆ.

ಬಿಗ್‍ಬಾಸ್ ಮನೆಯ ಸ್ಪರ್ಧಿಗಳಿಗೆ ಮನೆಯಲ್ಲಿ ಈಡೇರದ ಒಂದೊಂದು ಕೋರಿಕೆಯನ್ನು ತಿಳಿಸುವಂತೆ ಬಿಗ್‍ಬಾಸ್ ಸೂಚಿಸಿದ್ದರು. ಹಾಗಾಗಿ ಮನೆಯ ಸ್ಪರ್ಧಿಗಳು ತಮ್ಮ ಚಿಕ್ಕ ಚಿಕ್ಕ ಬಯಕೆಗಳನ್ನು ಬಿಗ್‍ಬಾಸ್ ಬಳಿ ತೊಡಿಕೊಂಡಿದ್ದರು.

ನಾನು ಶೂಟಿಂಗ್ ಗೆ ಹೋದ್ರೆ … ಪೋಷಕರು ಭಯ ಪಡ್ತಾರೆ – ರಶ್ಮಿಕಾ

Tags: bbks8biggbosss kannada 8divya suresh
ShareTweetSendShare
Join us on:

Related Posts

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ವೋಟ್ ಬ್ಯಾಂಕ್ ಗಾಗಿ ದೇಶದ್ರೋಹಿಗಳಿಗೆ ಕಾಂಗ್ರೆಸ್ ರಕ್ಷಣೆ ಎಂದು ಛಲವಾದಿ ಆಕ್ರೋಶ

by Shwetha
September 30, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಿನ ವಾಗ್ಯುದ್ಧ ಈಗ ತಾರಕಕ್ಕೇರಿದ್ದು, ಪರಸ್ಪರ ವೈಯಕ್ತಿಕ ನಿಂದನೆ ಮತ್ತು ಗಂಭೀರ ಆರೋಪಗಳ ಸುರಿಮಳೆಯೇ ನಡೆಯುತ್ತಿದೆ. ಕೆಪಿಸಿಸಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

by Shwetha
September 30, 2026
0

ಬೆಂಗಳೂರು: ರಾಜಕೀಯ ಅಖಾಡದಲ್ಲಿ ಯಾವಾಗಲೂ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರಿಂದಲೇ ಭಾರಿ ವಿರೋಧ ವ್ಯಕ್ತವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್...

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

ಪ್ರಿಯಾಂಕ್ ಖರ್ಗೆ ಮೋಸ್ಟ್ ಕರಪ್ಟ್ ಪರ್ಸನ್ :: ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಛಲವಾದಿ ನಾರಾಯಣಸ್ವಾಮಿ

by Shwetha
September 30, 2026
0

ಮೈಸೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೈಸೂರಿನಲ್ಲಿ ಭಾರಿ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಸಿಎಂ ಡಿಕೆಶಿ ಆಸ್ತಿ ವಿವರ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ

by Shwetha
September 30, 2026
0

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಸ್ತಿ ವಿವರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ, ನೈಸ್‌ (NICE)...

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಆರ್ ಎಸ್ ಎಸ್ ಮುಗಿಸಲು ನಿಮ್ಮ ಅಪ್ಪನಿಂದಲೂ ಆಗಿಲ್ಲ ಇನ್ನು ನಿನ್ನಿಂದ ಸಾಧ್ಯವೇ? ದಲಿತರ ಹೆಸರಲ್ಲಿ ಬರೀ ಆಸ್ತಿ ಮಾಡಿದ್ದೇ ಖರ್ಗೆ ಸಾಧನೆ: ಗೃಹ ಸಚಿವರ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

by Shwetha
September 30, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram