ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Bigg Boss 8

BIGGBOSS 8 : ಮನೆಯಿಂದ ಹೊರನಡೆದ ಟಾಪ್ 5ನೇ ಕಂಟೆಸ್ಟೆಂಟ್ ಸಂಬರಗಿ..!  

Namratha Rao by Namratha Rao
August 8, 2021
in Bigg Boss 8, Newsbeat, ಬಿಗ್ ಬಾಸ್ 8
Share on FacebookShare on TwitterShare on WhatsappShare on Telegram

BIGGBOSS 8 : ಮನೆಯಿಂದ ಹೊರನಡೆದ ಟಾಪ್ 5ನೇ ಕಂಟೆಸ್ಟೆಂಟ್ ಸಂಬರಗಿ..!

ಇಷ್ಟು ದಿನ ಮನೆಯಲ್ಲಿ ಹೆಣಗಾಡಿ , ಪ್ರತಿಸ್ಪರ್ಧಿಗಳ ಜೊತೆಗೆ ಹೋರಾಡಿ ಪ್ರೇಕ್ಷಕರ ಸಪೋರ್ಟ್ ನಿಂದ ಹಾಗೋ ಹೀಗೋ ಫೈನಲ್ಸ್ ಪ್ರವೇಶ ಮಾಡಿದ್ದ ಐವರ ಪೈಕಿ ಪ್ರಶಾಂತ್ ಸಂಬರಗಿ ಮನೆಯಿಂದ ಆಚೆ ಹೋಗಿದ್ದಾರೆ.. ಬಿಗ್‍ಬಾಸ್ ಸೀಸನ್-8 ಗ್ರಾಂಡ್ ಫಿನಾಲೆ ಅದ್ದೂರಿಯಾಗಿ ಜರುಗುತ್ತಿದ್ದು, ಸ್ಪರ್ಧಿಗಳ ನಡುವೆ ಬಿಗ್‍ಬಾಸ್ ಟ್ರೋಫಿಗಾಗಿ ಟಫ್ ಫೈಟ್ ನಡೆಯುತ್ತಿದೆ. ಈ ಮಧ್ಯೆ ಬಿಗ್‍ಬಾಸ್ ಮನೆಯ ಟಾಪ್ 5 ಕಂಟೆಸ್ಟೆಂಟ್ ಆಗಿ ಪ್ರಶಾಂತ್ ಸಂಬರಗಿ ಹೊರನಡೆದಿದ್ದಾರೆ.

Related posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

December 5, 2025
ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

December 5, 2025

ಈ ಮೂಲಕ ದಿವ್ಯಾ ಉರುಡುಗ , ಅರವಿಂದ್ , ಮಂಜು ಪಾವಗಡ ಟಾಪ್ 5 ಕಂಟೆಸ್ಟೆಂಟ್ ಗಳಾಗಿ ಉಳಿದುಕೊಂಡಿದ್ದಾರೆ.. ಆರಂಭದಿಂದಲೂ ವಿಭಿನ್ನವಾಗಿಯೇ, ಇತರೇ ಸದಸ್ಯರ ಜೊತೆಗೆ ಕಿರಿಕ್ ಮಾಡಿಕೊಳ್ತಾ , ಪ್ರತಿಭಟನೆ ಮಾಡುತ್ತಾ, ಹೀಗೆ ವಿಭಿನ್ನ ಕ್ಯಾರೆಕ್ಟರ್ ಮೂಲಕವೇ ಗುರುತಿಸಿಕೊಂಡಿದ್ದ ಸಂಬರಗಿ ಇದೀಗ ಮನೆಯಿಂದ ಟಾಪ್ 5 ಕಂಟೆಸ್ಟೆಂಟ್ ಆಗಿ ಹೊರನಡೆದಿದ್ದಾರೆ..   ಐದನೇ ಸ್ಥಾನವನ್ನು ಪಡೆದು ಆಚೆ ಬಂದಿರುವ ಸಂಬರಗಿ ಅವರಿಗೆ 2.5 ಲಕ್ಷ ರೂಪಾಯಿ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. 6,69,020 ವೋಟ್ ಪಡೆದು ಮನೆಯಿಂದ ಆಚೆ ಬಂದಿದ್ದಾರೆ.

BIGGBOSS 8 : ಟಾಪ್-4 ಕಂಟೆಸ್ಟೆಂಟ್ ಆಗಿ ಮನೆಯಿಂದ ಹೊರನಡೆದ ವೈಷ್ಣವಿ ಗೌಡ

Tags: #saakshatvbbk8biggboss kannada 8
ShareTweetSendShare
Join us on:

Related Posts

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

ರಾಜ್ಯ ಕಾಂಗ್ರೆಸ್‌ನಲ್ಲಿ ಶೇ. 63% ಭ್ರಷ್ಟಾಚಾರ ಇದೆ: ಆರ್. ಅಶೋಕ್

by Shwetha
December 5, 2025
0

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಎಂದು ಸುಳ್ಳು ಅಪಪ್ರಚಾರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ತೊಟ್ಟಿಯಲ್ಲಿ ಮುಳುಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ...

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

ರೂಪಾಯಿ ಮೌಲ್ಯ ಕುಸಿತ: ‘ನಮ್ಮ ರೂಪಾಯಿಗೆ ಜಗತ್ತಿನಲ್ಲಿ ಬೆಲೆಯೇ ಇಲ್ಲ’ — ಖರ್ಗೆ

by Shwetha
December 5, 2025
0

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ತೀವ್ರವಾಗಿ ಕುಸಿದಿರುವ ಹಿನ್ನೆಲೆ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಕಿಡಿ ಕಾರಿದ್ದಾರೆ. ರೂಪಾಯಿ...

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಸಂಚಾರ್ ಸಾಥಿ ಆಪ್ ಕಡ್ಡಾಯವಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

by Shwetha
December 5, 2025
0

ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಸೈಬರ್​ ಭದ್ರತಾ ಆಪ್ ಅನ್ನು ಕಡ್ಡಾಯವಾಗಿ ಪೂರ್ವ ಅಳವಡಿಕೆ ಮಾಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆಯಲಾಗಿದೆ. ಈ...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಎನ್‌ಪಿಎಸ್ ರದ್ದು, ಹಳೆ ಪಿಂಚಣಿ ಮರುಜಾರಿ ವರದಿ ಸಿದ್ಧ; ಶೀಘ್ರದಲ್ಲೇ ಅಂತಿಮ ನಿರ್ಧಾರ

by Shwetha
December 5, 2025
0

ಬೆಂಗಳೂರು: ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರ ಪಾಲಿಗೆ ಅತ್ಯಂತ ಮಹತ್ವದ ಮತ್ತು ಬಹುದಿನದ ನಿರೀಕ್ಷೆಯೊಂದು ಅಂತಿಮ ಹಂತಕ್ಕೆ ತಲುಪಿದೆ. ನೌಕರರ ಬದುಕಿನ ಸಂಧ್ಯಾಕಾಲದ ಆರ್ಥಿಕ ಭದ್ರತೆಯ ಪ್ರಶ್ನೆಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram